ಔರಾದ್ ತಾಲೂಕಿನ ಸಂತಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 161(ಎ) ರಲ್ಲಿ ಮಂಗಳವಾರ ಸಂಜೆ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಔರಾದ್ ಕಡೆಯಿಂದ...
ಪ್ರವಾಸಿ ಭಾರತ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ ಆತಿಥೇಯ ಐರ್ಲೆಂಡ್ ತಂಡವು 34 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ, ದಾಖಲೆ ಸೃಷ್ಟಿಸಿದ ಐರ್ಲೆಂಡ್ ಭಾರತದ ವಿರುದ್ಧ...
ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಸ್ವಾಮೀಜಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್...
ದಕ್ಷಿಣ ಅಮೆರಿಕದ ಪ್ರಮುಖ ರಾಷ್ಟ್ರ ವೆನೆಜುವೆಲಾದಲ್ಲಿ ಜೂನ್ 24 ರಂದು ಬುಧವಾರ ಸಂಜೆ ಕೇವಲ 39 ಸೆಕೆಂಡುಗಳ ಅಂತರದಲ್ಲಿ ಸಂಭವಿಸಿದ 7.2 ಮತ್ತು 7.5 ತೀವ್ರತೆಯ ಎರಡು ಭೀಕರ ಭೂಕಂಪನಗಳು ಇಡೀ ದೇಶವನ್ನು...
ಲೇಬರ್ ಪಕ್ಷದಲ್ಲಿ ತಲೆದೋರಿದ ತೀವ್ರ ಆಂತರಿಕ ಭಿನ್ನಮತದ ನಡುವೆಯೇ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಅವರ ನಿರ್ಗಮನದೊಂದಿಗೆ ಡೌನಿಂಗ್ ಸ್ಟ್ರೀಟ್‌ನಲ್ಲಿ (ಪ್ರಧಾನಿ ಕಾರ್ಯಾಲಯ) ಮತ್ತೊಂದು...
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಬೆಳಕಿಗೆ ಬಂದ ಬಳಿಕ ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಮೇ 12ರಂದು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಮುಂಚಿತವಾಗಿ...
ರಾಜ್ಯ ವಿಧಾನ ಪರಿಷತ್‌ಗೆ ಇಂದು ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷ ತನ್ನ ಐದು ಅಭ್ಯರ್ಥಿಗಳನ್ನು ಅಧಿಕೃತವಾಗಿ ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿಯ ಇಬ್ಬರು ಗೆಲುವು ಸಾಧಿಸಿದ್ದಾರೆ. ಮೈತ್ರಿಕೂಟದ ಬೆಂಬಲಿತ ಜೆಡಿಎಸ್...
ಅಫ್ಘಾನಿಸ್ತಾನ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ, ನಾಯಕ ಶುಭಮನ್ ಗಿಲ್ ಹಾಗೂ ಇಶಾನ್ ಕಿಶನ್ ಅವರ ಭರ್ಜರಿ ಶತಕಗಳ ನೆರವಿನಿಂದ 49.5 ಓವರ್‌ಗಳಲ್ಲಿ 402 ರನ್‌ಗಳ ಭರ್ಜರಿ...
ಖ್ಯಾತ ಪತ್ರಕರ್ತ ಪಿ. ಲಂಕೇಶ್ ಅವರ ಮಡದಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶರ ತಾಯಿ ಇಂದಿರಾ ಲಂಕೇಶ್ ಅವರು ಸೋಮವಾರ ನಿಧನರಾಗಿದ್ದಾರೆ.
84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯ ಎದುರಿಸುತ್ತಿದ್ದರು. ಅವರು ಇಂದು ಬೆಳಗ್ಗೆ...
ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ತಾವು ಸಲ್ಲಿಸಿದ ನಾಮಪತ್ರವನ್ನು ಚುನಾವಣಾ ರಿಟರ್ನಿಂಗ್ ಅಧಿಕಾರಿ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಜೂನ್ 12) ವಜಾಗೊಳಿಸಿದೆ....
ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದ ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಪವನ್ ಖೇರಾ, ಮನ್ಸೂರ್ ಅಲಿ...
ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿರುವ ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯಲ್ಲಿ (ವಿಎಸ್‌ಪಿ) ಸೋಮವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ ಎಂಟು ಮಂದಿ ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕಾರ್ಖಾನೆಯ ಸ್ಟೀಲ್ ಮೆಲ್ಟ್ ಶಾಪ್...