ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...

‘ಸ್ತನ ಮುಟ್ಟುವುದು ಅತ್ಯಾಚಾರವಲ್ಲ’ವೆಂಬ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ

ಮಹಿಳೆಯ ಸ್ತನಗಳನ್ನು ಮುಟ್ಟುವುದು, ಪೈಜಾಮಾ ಲಾಡಿ ಎಳೆಯುವುದು ಅಥವಾ ಮುಟ್ಟುವುದು ಅತ್ಯಾಚಾರ ಯತ್ನವಲ್ಲ ಎಂದು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ತೀರ್ಪಿಗೆ ತೀವ್ರ...

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ?

ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರವನ್ನು ರವಾನಿಸಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಸದನದಲ್ಲಿ ನಡೆದ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ಬೇಸರವಾಗಿದೆ....

ಐಪಿಎಲ್‌ 2025 | ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ

2025ರ ಐಪಿಎಲ್‌ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ(ಮಾರ್ಚ್‌ 22) ಟೂರ್ನಿ ಆರಂಭವಾಗಲಿದೆ. ಈ ಬಾರಿ 18ನೇ ಆವೃತ್ತಿಯ ಪಂದ್ಯಾವಳಿ ನಡೆಯುತ್ತಿದ್ದು, ಉದ್ಘಾಟನಾ ಪಂದ್ಯವು ಕೋಲ್ಕತ್ತಾ ನೈಟ್‌ ರೈಡರ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು...

ಕರ್ನಾಟಕ ಬಂದ್ | ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಯತ್ನ; ಹೋರಾಟಗಾರರು ಪೊಲೀಸ್ ವಶಕ್ಕೆ

ಬೆಂಗಳೂರು ನಗರದ ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ...

ಬೀದರ್ | ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕೆಎಸ್‌ಆರ್‌ಟಿಸಿ ಬಸ್; ಪ್ರಯಾಣಿಕರು ಪಾರು

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್‌ನಿಂದ ಔರಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌, ಔರಾದ್‌ ತಾಲೂಕಿನ ಕಪ್ಪಿಕೆರೆ ಗ್ರಾಮದ...

ಚಿತ್ರದುರ್ಗ | ಕೆಲಸದ ವೇಳೆ ಮನರೇಗಾ ಕಾರ್ಮಿಕ ಸಾವು; ದಿನ ಕಳೆದರೂ ಗಮನಹರಿಸದ ಅಧಿಕಾರಿಗಳು

ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ ವೇಳೆ ಕಾರ್ಮಿಕ ಮೃತಪಟ್ಟಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಅಲ್ಲಿನ ಸಂಬಂಧಪಟ್ಟವರು ಇದನ್ನು ಮುಚ್ಚಿಡುವ ಪ್ರಯತ್ನ ನಡೆಸಲಾಗಿದೆಯೇ ಎನ್ನುವ ಅನುಮಾನ ಬಂದಿದೆ. ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ...

9 ತಿಂಗಳ ಬಳಿಕ ಅಂತರಿಕ್ಷದಿಂದ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್‌

ಭಾರತೀಯ ಮೂಲದ ಅಮೆರಿಕದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು 286 ದಿನಗಳ ಬಳಿಕ ಇಂದು ಅಂತರಿಕ್ಷದಿಂದ ಭೂಮಿಗೆ ಯಶಸ್ವಿಯಾಗಿ ಮರಳಿದರು. ತಾಂತ್ರಿಕ ದೋಷದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಸುನಿತಾ ವಿಲಿಯಮ್ಸ್‌ ...

ಯಾದಗಿರಿ | ಮಾರಕಸ್ತ್ರಗಳಿಂದ ಹಲ್ಲೆ; ದಲಿತ ಮುಖಂಡನ ಭೀಕರ ಕೊಲೆ

ದಲಿತ ಮುಖಂಡನ ಮೇಲೆ ಹಲ್ಲೆ ಮಾಡಿ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪೂರ ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ. ದಲಿತ ಮುಖಂಡ ಮಾಪಣ್ಣ ಮದ್ದರಕಿ ಕೊಲೆಯಾದವರು....

ಚಿನ್ನ ಕಳ್ಳಸಾಗಣೆ ಪ್ರಕರಣ | ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಮಾರ್ಚ್ 14ರಂದು ವಜಾಗೊಳಿಸಿದೆ. 2025ರ ಮಾರ್ಚ್ 3ರಂದು ಬರೋಬ್ಬರಿ 14.2 ಕೆಜಿ ಚಿನ್ನವನ್ನು...

ಮುಡಾ ಹಗರಣ | ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ ವಿರುದ್ಧದ ಇ.ಡಿ ಸಮನ್ಸ್‌ ರದ್ದುಗೊಳಿಸಿದ ಹೈಕೋರ್ಟ್

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಇ.ಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ...

BREAKING NEWS | ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

ದೆಹಲಿ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕಿ ರೇಖಾ ಗುಪ್ತಾ ಆಯ್ಕೆಯಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಶಾಲಿಮಾರ್ ಭಾಗ್ ಶಾಸಕಿ ರೇಖಾ ಅವರನ್ನು ಮುಂದಿನ ಸಿಂಎ ಆಗಿ ಆಯ್ಕೆ ಮಾಡಲಾಗಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ