ಬ್ರೇಕಿಂಗ್ ನ್ಯೂಸ್

ಪಶ್ಚಿಮ ಬಂಗಾಳ | ಅತ್ಯಾಚಾರ ತಡೆ ಮಸೂದೆ ಅಂಗೀಕಾರ

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದ್ದು ಮಸೂದೆ ಅಂಗೀಕಾರವಾಗಿದೆ. ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ. ಇದನ್ನು ಓದಿದ್ದೀರಾ? ...

ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್

ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ಬಂಗಾಳಿ ನಟಿಯೊಬ್ಬರು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 19ರಂದು ನ್ಯಾಯಮೂರ್ತಿ ಹೇಮಾ...

ಸ್ವಾತಿ ಮಲಿವಾಲ್ ಪ್ರಕರಣ | ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ಗೆ ಜಾಮೀನು

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಇಂದು (ಸೋಮವಾರ) ಜಾಮೀನು ಮಂಜೂರು ಮಾಡಿದೆ. ಪ್ರಕರಣದ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 9ಕ್ಕೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಸೆಪ್ಟೆಂಬರ್ 2 ಮಧ್ಯಾಹ್ನ...

ಪ್ಯಾರಾಲಿಂಪಿಕ್ಸ್ | ಡಿಸ್ಕಸ್ ಥ್ರೋ; ಬೆಳಿ ಗೆದ್ದ ಭಾರತದ ಯೋಗೇಶ್ ಕಥುನಿಯಾ

ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್‌ನ ಪ್ಯಾರಾ-ಅಥ್ಲೆಟಿಕ್ಸ್ ಪುರುಷರ ಡಿಸ್ಕಸ್ ಎಫ್ 56 ಫೈನಲ್‌ನಲ್ಲಿ ಭಾರತಕ್ಕೆ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. 27 ವರ್ಷ ವಯಸ್ಸಿನ ಯೋಗೇಶ್ 42.22 ಮೀಟರ್ ಎಸೆತದೊಂದಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ....

ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿ ಮಾಜಿ ಪದಾಧಿಕಾರಿ ವಿಜಯ್ ನಾಯರ್‌ಗೆ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂವಹನ ಉಸ್ತುವಾರಿ, ಪದಾಧಿಕಾರಿ ಮತ್ತು ಉದ್ಯಮಿ ವಿಜಯ್ ನಾಯರ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಸುಮಾರು 23...

ಕೆಪಿಎಸ್‌ಸಿ | ಕೆಎಎಸ್ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕನ್ನಡ ಭಾಷಾಂತರ ಎಡವಿಟ್ಟಿನ ಬೆನ್ನಲ್ಲೇ ಕೆಪಿಎಸ್‌ಸಿ ಮರುಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ...

ಮನಿ ಲಾಂಡರಿಂಗ್ | ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಬಂಧನ

ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಇಡಿ ಅಮಾನತುಲ್ಲಾ ಖಾನ್ ಅವರ ಮನೆಗೆ ಇಂದು ಮುಂಜಾನೆ 6 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ...

ದೇಶದ ಜನತೆಗೆ ಬೆಳ್ಳಂಬೆಳಗ್ಗೆಯೇ ಆಘಾತ: ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ

ದೇಶದ ಜನತೆಗೆ ಸೆಪ್ಟೆಂಬರ್‌ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭಾರಿ ಏರಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್‌ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಜನರ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 2ಕ್ಕೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಆಗಸ್ಟ್ 31ರಂದು ದೀರ್ಘ ವಿಚಾರಣೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X