ಬ್ರೇಕಿಂಗ್ ನ್ಯೂಸ್

ಮಾರ್ಚ್ 7 ರಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ 

ಮಾರ್ಚ್ 7 ರಂದು 2025-26ನೇ ಸಾಲಿನ ಬಜೆಟ್ ಮಂಡಿಸೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ರೈತ ಮುಖಂಡರ ಜೊತೆ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್ 3 ರಿಂದ ಅಧಿವೇಶನ ಪ್ರಾರಂಭವಾಗಲಿದೆ....

ಡಬಲ್‌ ಆದ ಕಡೆ ಮೆಟ್ರೋ ದರ ಇಳಿಕೆ: ಬಿಎಂಆರ್‌ಸಿಎಲ್‌ ಎಂಡಿ ಮಹೇಶ್ವರ್‌ ರಾವ್‌

'ನಮ್ಮ ಮೆಟ್ರೋ' ದರ ಏರಿಕೆ ಕುರಿತು ತೀವ್ರ ಜನಾಕ್ರೋಶ ವ್ಯಕ್ತವಾದ ಬಳಿಕ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್‌ (BMRCL) ಎಚ್ಚೆತ್ತುಕೊಂಡಿದೆ. ಈ ಮೂಲಕ ದರ ದುಪ್ಪಟ್ಟಾದ ಕಡೆಗಳಲ್ಲಿ ಪರಿಷ್ಕರಣೆ ನಡೆಸುತ್ತೇವೆ ಎಂದು...

ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ; ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಾಗಿದ್ದ ಹಿರಿಯ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ (88) ಗುರುವಾರ ನಿಧನರಾಗಿದ್ದಾರೆ. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ...

ಮೈಕ್ರೋ ಫೈನಾನ್ಸ್‌ ಕಿರುಕುಳ | ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸ್ತು

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅಸ್ತು ಎಂದಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರವು...

ದಿಢೀರ್ ಬೆಳವಣಿಗೆ: ಮಣಿಪುರದ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ

ದೆಹಲಿ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ ಅಧಿಕಾರಕ್ಕೆ ಏರುತ್ತಿರುವ ಬೆನ್ನಲ್ಲೇ ಮಣಿಪುರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ರಾಜಧಾನಿ ಇಂಫಾಲ್‌ನಲ್ಲಿರುವ ರಾಜಭವನಕ್ಕೆ ಇಂದು(ಫೆ.9) ಸಚಿವ...

ಮೈಕ್ರೋ ಫೈನಾನ್ಸ್‌ ಕಿರುಕುಳ: ಸರ್ಕಾರದ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ರಾಜ್ಯದಲ್ಲಿ ಸಾಲಗಾರರ ಮೇಲೆ ಮೈಕ್ರೋ ಫೈನಾನ್ಸ್‌ ಸಾಲ ನೀಡಿದವರ ಕಿರುಕುಳವನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಲು ಮುಂದಾಗಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ತಿರಸ್ಕರಿಸಿದ್ದಾರೆ. ಮರುಪರಿಶೀಲನೆಗೆ ಸೂಚಿಸಿದ್ದಾರೆ. ಇತ್ತೀಚೆಗೆ, ಮೈಕ್ರೋ ಫೈನಾನ್ಸ್‌ ಹಾವಳಿ,...

ಉತ್ತರ ಪ್ರದೇಶ | ಕುಂಭಮೇಳದಲ್ಲಿ ಭಾರೀ ಬೆಂಕಿ ಅವಘಡ: ಸ್ಥಳಕ್ಕೆ ಅಗ್ನಿಶಾಮಕ ದೌಡು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ. ಕುಂಭಮೇಳದ ಶಂಕರಾಚಾರ್ಯ ಮಾರ್ಗದ ಸೆಕ್ಟರ್ 18 ರಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ. #WATCH | Prayagraj |...

ಪೋಕ್ಸೋ ಪ್ರಕರಣ: ‘ಬಿಎಸ್‌ವೈ ಕೇಸ್‌ ರದ್ದು ಮಾಡಲ್ಲ’ ಎಂದ ಹೈಕೋರ್ಟ್‌

'ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಲಾಗುವುದಿಲ್ಲ' ಎಂದು ಹೈಕೋರ್ಟ್‌ ಹೇಳಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ...

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎನ್ನುತ್ತೆ ಚುನಾವಣೋತ್ತರ ಸಮೀಕ್ಷೆ

ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದ್ದು, ಫೆಬ್ರವರಿ 8ರಂದು ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಇಂದು ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಬಹುತೇಕ ಎಕ್ಸಿಟ್‌ ಪೋಲ್‌ಗಳು ಬಿಜೆಪಿಗೆ ಗೆಲುವು ಎಂದು ಹೇಳಿದೆ. ಎಎಪಿಗೆ...

ಮುಖ್ಯಮಂತ್ರಿ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ

ಮುಖ್ಯಮಂತ್ರಿಗಳ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್‌ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ದಿನ.ಕಾಮ್‌ ಜೊತೆ ಮಾತನಾಡಿದ ಅವರು, "ಮುಖ್ಯಮಂತ್ರಿಗಳ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮಾಧ್ಯಮಗಳ...

ಚಿಕ್ಕಮಗಳೂರು | ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಹೋರಾಟಗಾರ ರವೀಂದ್ರ, ಇಂದು ಮುಖ್ಯವಾಹಿನಿಗೆ!

ಕಳೆದ ಬಾರಿ ಸಂಪರ್ಕಕ್ಕೆ ಸಿಗದೆ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಹೋರಾಟಗಾರ ರವೀಂದ್ರ ಕೋಟೆಹೊಂಡ, ಈಗ ಸಂಪರ್ಕಕ್ಕೆ ಬಂದಿದ್ದಾರೆ. ಶನಿವಾರ ಮಧ್ಯಾಹ್ನ ಚಿಕ್ಕಮಗಳೂರಿನಲ್ಲಿ ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಮರಳಲಿದ್ದಾರೆ. ಕಳೆದ ತಿಂಗಳು, ಜನವರಿ 8ರಂದು,...

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಸಾವಿನ ಸಂಖ್ಯೆ 40ಕ್ಕೆ ಏರಿಕೆ

ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಉಂಟಾಗಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಸೇರಿದಂತೆ 40 ಮಂದಿ ಮೃತಪಟ್ಟಿರುವ ವರದಿಯಾಗಿದೆ. 60 ಮಂದಿ ಗಾಯಗೊಂಡಿದ್ದು, 25 ಮೃತದೇಹಗಳ ಗುರುತು ಪತ್ತೆಹಚ್ಚಲಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ