ಬಿಜೆಪಿ ಎಂಎಲ್ಸಿ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮಧ್ಯಂತರ ಹೈಕೋರ್ಟ್ ಆದೇಶ ನೀಡಿದೆ. ತನಿಖಾಧಿಕಾರಿ ಸೂಚಿಸಿದಾಗ ರವಿ ತನಿಖೆಗೆ ಹಾಜರಾಗಬೇಕು ಎಂಬ ನ್ಯಾಯಾಲಯ ಷರತ್ತು ವಿಧಿಸಿದೆ.
ಮಹಿಳಾ ಮತ್ತು...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ...
2020ರ ದೆಹಲಿ ಗಲಭೆಗೆ ಪಿತೂರಿ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಉಮರ್ ಖಾಲಿದ್ ಅವರಿಗೆ ದೆಹಲಿ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಕುಟುಂಬದ ವಿವಾಹ ಸಮಾರಂಭಕ್ಕೆ ಹಾಜರಾಗಲು 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿದೆ....
ಪ್ರಿಯಾಂಕಾ ಗಾಂಧಿ ಅವರನ್ನು ದೇಶ ದ್ರೋಹಿ ಎಂದು ಬ್ರ್ಯಾಂಡ್ ಮಾಡಲು, ಕೊಳಕರು ತಿರುಚಿದ ಫೋಟೋವನ್ನು, ಸುಳ್ಳು ಸುದ್ದಿಯನ್ನು ವೈರಲ್ ಮಾಡುತ್ತಿದ್ದಾರೆ. ಆಗ ರಾಹುಲ್, ಈಗ ಪ್ರಿಯಾಂಕಾ... ಇದರ ಹಿಂದೆ ಇರುವವರಾರು?
ಕಳೆದ ಹನ್ನೊಂದು ವರ್ಷಗಳಿಂದ...
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಈ ಘೋಷಣೆಯನ್ನು ಮಾಡಿದ್ದಾರೆ.
ಈ ಮೂಲಕ ಸುಮಾರು 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ...
ಸ್ಥಗಿತಗೊಂಡಿರುವ ಮಲ್ಲಾಬಾದ ಏತ ನೀರಾವರಿಯ ಕಾಮಗಾರಿ ಟೆಂಡರ್ ಕರೆದು ಕೂಡಲೇ ಕೆಲಸ ಪ್ರಾರಂಭಿಸಲು ಆಗ್ರಹಸಿ ಕಲಬುರಗಿಯ ಜೇವರ್ಗಿಯ ಮಲ್ಲಾಬಾದ ಏತ ನೀರಾವರಿ ರೈತ ಹೋರಾಟ ಸಮಿತಿ ವತಿಯಿಂದ ಜಾನುವಾರು ಬಂಡಿಗಳೊಂದಿಗೆ ರೈತರು ಚಿಗರಳ್ಳಿ...
ವೃಕ್ಷಮಾತೆ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸಿಯಾಗಿರುವ ತುಳಸಿ ಗೌಡ ಅವರು ಇಂದು (ಡಿ.16) ಅನಾರೋಗ್ಯದಿಂದ 87 ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಬಗ್ಗೆ ಅಪಾರ...
ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಆತನ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾನನ್ನು ಬಂಧಿಸಿದ್ದಾರೆ.
ಡಿಸೆಂಬರ್ 9ರಂದು 34 ವರ್ಷದ ಟೆಕ್ಕಿ...
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 'ದೆಹಲಿ ಚಲೋ' ಜಾಥಾ ನಡೆಸಲು ಹೊರಟಿರುವ ರೈತರನ್ನು ಮತ್ತೆ ತಡೆಯಲಾಗಿದೆ. ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 101 ರೈತರುಗಳು ದೆಹಲಿಗೆ...
ಬಿಜೆಪಿಯ ಮುಂದಾಳು, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಅಡ್ವಾಣಿ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪಿಟಿಐ ವರದಿ...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ...
ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ...