ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ | ನದಿಯಲ್ಲಿ ಮುಳುಗಿ ಮೂವರು ಯುವಕರ ದಾರುಣ ಸಾವು

ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ಸೂರಜ್ (19), ಜೈಸನ್ (19)...

ಗ್ರಾಮ ಆಡಳಿತ ಅಧಿಕಾರಿ -2024 | ಕೆಇಎಯಿಂದ ತಾತ್ಕಾಲಿಕ ಸ್ಕೋರ್ ಲಿಸ್ಟ್ ಪ್ರಕಟ

ಗ್ರಾಮ ಆಡಳಿತ ಅಧಿಕಾರಿ -2024 ವಿಒಎ ನೇಮಕಾತಿ ಪರೀಕ್ಷೆಯ ಜಿಲ್ಲಾವಾರು ತಾತ್ಕಾಲಿಕ ಸ್ಕೋರ್ ಲಿಸ್ಟ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇಂದು ಪ್ರಕಟಿಸಿದೆ. ಅಭ್ಯರ್ಥಿಗಳು https://cetonline.karnataka.gov.in/kea/vacrec24 ಪರಿಶೀಲಿಸಿಕೊಳ್ಳಬಹುದು. ಪೇಪರ್ 1 ಮತ್ತು ಪೇಪರ್...

ಹಿಜ್ಬುಲ್ಲಾ ಜೊತೆ ಕದನ ವಿರಾಮ ಘೋಷಿಸಿದ ಇಸ್ರೇಲ್, 13 ತಿಂಗಳ ಯುದ್ಧಕ್ಕೆ ಬ್ರೇಕ್

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ನಡೆಯುತ್ತಿರುವ ಯುದ್ಧವು ಈಗ ಕೊನೆಗೊಳ್ಳುತ್ತದೆ. ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ ಮಂಗಳವಾರ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಜೊತೆ ಕದನ ವಿರಾಮಕ್ಕೆ ತನ್ನ ಒಪ್ಪಂದವನ್ನು ಘೋಷಿಸಿದೆ. ನ.27ರಿಂದಲೇ ಕದನ ವಿರಾಮ ಜಾರಿಯಾಗುವ...

ಮುಡಾ ಪ್ರಕರಣ | ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್‌ 10ಕ್ಕೆ ನ್ಯಾಯಾಲಯ ಮುಂದೂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, ಲೋಕಾಯುಕ್ತ...

ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂ. ದೇಣಿಗೆ ತಿರಸ್ಕರಿಸಿದ ತೆಲಂಗಾಣ ಸರ್ಕಾರ

ಯಂಗ್ ಇಂಡಿಯಾ ಕೌಶಲಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂಪಾಯಿ ದೇಣಿಗೆಯನ್ನು ತೆಲಂಗಾಣ ಸರ್ಕಾರ ತಿರಸ್ಕರಿಸಿದೆ. ಅಮೆರಿಕದಲ್ಲಿ ಭಾರತೀಯ ಬಿಲಿಯನೇರ್ ಗೌತಮ್ ಅದಾನಿ ವಿರುದ್ಧ ಲಂಚದ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆ...

ಸಂವಿಧಾನ ಪೀಠಿಕೆಯಲ್ಲಿ ‘ಸಮಾಜವಾದಿ, ಜಾತ್ಯತೀತ’ ಪದ ಸೇರ್ಪಡೆ ಪ್ರಶ್ನಿಸಿದ ಅರ್ಜಿ ವಜಾ

ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಸೇರ್ಪಡೆ ಮಾಡುವುದಕ್ಕಾಗಿ ಮಾಡಲಾದ ಸಂವಿಧಾನ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಇದನ್ನು ಓದಿದ್ದೀರಾ? ಮೈಸೂರು | ಧರ್ಮದ ಹೆಸರಿನಲ್ಲಿ ದ್ವೇಷ...

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭಾರಿ ಜಯ; ವಿದೇಶಿ ನೆಲದಲ್ಲೇ ಬಗ್ಗು ಬಡಿದ ಬುಮ್ರಾ ಪಡೆ

ಜಸ್‌ಪ್ರೀತ್‌ ಬುಮ್ರಾ ನೇತೃತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು 295 ರನ್ನುಗಳ ಭಾರೀ ಅಂತರದಲ್ಲಿ ಸೋಲಿಸಿದೆ. ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ನಾಲ್ಕನೇ ದಿನವಾದ ಇಂದು ಟೀಂ ಇಂಡಿಯಾ ನೀಡಿದ 534...

ಚನ್ನಪಟ್ಟಣ | ನಿಖಿಲ್‌ ಕುಮಾರಸ್ವಾಮಿಗೆ ಮುಖಭಂಗ, ಸಿ ಪಿ ಯೋಗೇಶ್ವರ್‌ ಗೆಲುವು

ರಾಜ್ಯದ ಗಮನ ಸೆಳೆದಿದ್ದ ಗೊಂಬೆಗಳ ನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಯೋಗೇಶ್ವರ್ ಗೆಲುವಿನ ನಗೆ...

ಶಿಗ್ಗಾಂವಿ | ಬಹುವರ್ಷಗಳ ನಂತರ‌ ಹಾರಿದ ಕಾಂಗ್ರೆಸ್ ಬಾವುಟ, ಯಾಸೀರ್ ಅಹ್ಮದ್ ಖಾನ್ ಪಠಾಣ್ ಗೆಲುವು

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಹಳ ವರ್ಷಗಳ ನಂತರ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಬಾವುಟ ಹಾರಿದೆ. ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಮಾಜಿ ಸಿಎಂ ಮತ್ತು ಸಂಸದ ಬಸವರಾಜ...

ಸಂಡೂರು ಉಪಚುನಾವಣೆ | ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು

ಸಂಡೂರು ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಗೆಲುವಿನ ನಗೆ ಬೀರಿದ್ದಾರೆ. ಚುನಾವಣೆ ಆಯೋಗದಿಂದ ಅಧಿಕೃತವಾಗಿ ಘೋಷಣೆಯೊಂದೆ ಬಾಕಿ ಇದೆ. ಸಂಡೂರು ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ. ಅನ್ನಪೂರ್ಣ...

ಚನ್ನಪಟ್ಟಣ | ‌ನಿಖಿಲ್‌ಗೆ ಆಘಾತ, ಯೋಗೇಶ್ವರ್‌ಗೆ 20 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ

ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಕೆಲ ದಿನಗಳ ಹಿಂದಿನವರೆಗೆ ಬಿಜೆಪಿಯಲ್ಲಿದ್ದು, ಇದೀಗ ಕಾಂಗ್ರೆಸ್...

ಮಾರ್ಚ್​ 14 ರಿಂದ 18ನೇ ಆವೃತ್ತಿಯ ಐಪಿಎಲ್ ಹಂಗಾಮ ಆರಂಭ, ಮೂರು ವರ್ಷದ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಆವೃತ್ತಿಯ ಐಪಿಎಲ್ ಯಾವಾಗ ಆರಂಭ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ. 2025ರ ಐಪಿಎಲ್ ಟೂರ್ನಿಯು ಮಾರ್ಚ್ 14ರಿಂದ ಮೇ 25ರ ವರೆಗೆ ನಡೆಯಲಿದೆ. ಆದೇ...

ಈ ಹೊತ್ತಿನ ಪ್ರಮುಖ ಸುದ್ದಿ