ದಲಿತ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 13,000 ದಂಡ ವಿಧಿಸಿ ತುಮಕೂರು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. 21...
ಭಾರತದ ಖ್ಯಾತ ಉದ್ಯಮಿ ಮತ್ತು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ಹೂಡಿಕೆದಾರರಿಗೆ ವಂಚಿಸಿದ ಮತ್ತು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಕೇಳಿಬಂದಿದೆ.
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ...
ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ...
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. cbse.gov.in ವೆಬ್ ಸೈಟ್ ನಲ್ಲಿ ವೇಳಾಪಟ್ಟಿ ಪರಿಶೀಲಿಸಬಹುದು.
ಸಿಬಿಎಸ್ಇ 10ನೇ ತರಗತಿ ಬೋರ್ಡ್ ಪರೀಕ್ಷೆಗಳು...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ. ಕೆಲವು ಸಮೀಕ್ಷಾ ವರದಿ ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರವೇ ಮುಂದುವರೆಯಲಿದೆ ಎಂದು ಹೇಳಿದರೆ,...
ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ.
ಜೆವಿಸಿ, ಮ್ಯಾಟ್ರಿಜ್, ಪೀಪಲ್ಸ್ ಪಲ್ಸ್, ಟೈಮ್ಸ್ ನೌ ಮೊದಲಾದವುಗಳು ಜಾರ್ಖಂಡ್ನಲ್ಲಿ...
ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ (ಗೊ.ರು.ಚ) ಅವರು ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಗಳು ಇವರ ಆಯ್ಕೆಯನ್ನು ಖಚಿತಪಡಿಸಿವೆ. ಗೊ ರು...
ಬೆಂಗಳೂರು ನಗರದ ರಾಜ್ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಯುವತಿಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಯುವತಿ ಶೋರೂಮ್ನ ಸಿಬ್ಬಂದಿ ಎಂದು ತಿಳಿದುಬಂದಿದೆ....
ದೆಹಲಿ ಸಾರಿಗೆ, ಪರಿಸರ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದಾದ ಬೆನ್ನಲ್ಲೇ ಬಿಜೆಪಿ ಮಾಜಿ...
ದೆಹಲಿ ಸಾರಿಗೆ, ಪರಿಸರ ಸಚಿವ ಮತ್ತು ಎಎಪಿ ನಾಯಕ ಕೈಲಾಶ್ ಗಹ್ಲೋಟ್ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎಎಪಿಗೆ ರಾಜೀನಾಮೆ ನೀಡುವ ಬಗ್ಗೆ ಎಎಪಿಯ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರು ವಾರಗಳ ಜಾಮೀನು ಪಡೆದುಕೊಂಡಿರುವ ನಟ ದರ್ಶನ್ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು...
ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ತಿರುವು ಸಿಕ್ಕಿದ್ದು, ಹನಿಟ್ರ್ಯಾಪ್ ಪ್ರಕರಣಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಕರ್ತವ್ಯ ನಿರತ ಸಬ್ ಇನ್ಸ್...