ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ದೂರುದಾರ ವ್ಯಕ್ತಿ ಜತೆಗೆ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.
ಎಸ್.ಐ.ಟಿ...
ಉತ್ತರಾಖಂಡ ರಾಜ್ಯದ ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಅಪಾರ ಭಕ್ತರ ಗುಂಪಿನ ನಡುವೆ ಕಾಲ್ತುಳಿತ ಸಂಭವಿಸಿದ್ದು, ಈ ದುರಂತದಲ್ಲಿ ಇದುವರೆಗೆ 6 ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ತಕ್ಷಣ...
ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಕಾರಿನಲ್ಲಿದ್ದ ನಿಹಾದ್, ರಿಝ್ವಾನ್,...
ಮೃದು ಪೋರ್ನ್ ಹಾಗೂ ಅಶ್ಲೀಲತೆಯಿರುವ ಕಂಟೆಂಟ್‌ಗಳನ್ನು ಪ್ರಸಾರ ಮಾಡುತ್ತಿರುವ ಆರೋಪದ ಮೇಲೆ ಉಲ್ಲು, ಆಲ್ಟ್ ಬಾಲಾಜಿ, ದೇಸಿಫ್ಲೆಕ್ಸ್ , ಬಿಗ್ ಶಾಟ್ಸ್ ಸೇರಿದಂತೆ ಪ್ರಮುಖ ಒಟಿಟಿ ವೇದಿಕೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
ಅಧಿಕೃತ ಮೂಲಗಳ...
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಸಹಚರರಿಗೆ ಜಾಮೀನು ಮಂಜೂರಾಗಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ದರ್ಶನ್ ಸೇರಿ 7 ಆರೋಪಿಗಳ...
2006 ರ ಮುಂಬೈ ರೈಲು ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಜೈಲಿನಿಂದ ಬಿಡುಗಡೆಯಾಗಿರುವ ಆರೋಪಿಗಳನ್ನು ಸದ್ಯಕ್ಕೆ ಬಂಧಿಸಬಾರದು ಎಂದು ಕೂಡ...
ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಕಾಮ್) ಮತ್ತು ಅದರ ಪ್ರವರ್ತಕ ಅನಿಲ್ ಅಂಬಾನಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 'ವಂಚಕ' ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ, ಜಾರಿ ನಿರ್ದೇಶನಾಲಯ (ಇ.ಡಿ) ಮುಂಬೈನಲ್ಲಿ ಅಂಬಾನಿಯ ಕಂಪನಿಗಳಿಗೆ...
ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್ ಕಾಮ್‌ಗೆ ಮೊದಲು...
ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದೆ.
ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್ ನಿಷ್ಕ್ರಿಯ...
ಇಂಗ್ಲೆಂಡ್ ವಿರುದ್ಧದ ಆಂಡರ್ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ಆರಂಭವಾಗಲಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಆಕಾಶ್‌ದೀಪ್ ಹಾಗೂ ನಿತೀಶ್ ಕುಮಾರ್ ರೆಡ್ಡಿಗೆ ಈ...
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಬುಧವಾರ ಹಿಂದೆ ಸರಿದಿದ್ದಾರೆ.
ತಮ್ಮ ಅಧಿಕೃತ ನಿವಾಸದಲ್ಲಿ ಲೆಕ್ಕಕ್ಕೆ ಸಿಗದಷ್ಟು ನಗದು ಪತ್ತೆಯಾದ...
ಕರ್ನಾಟಕದ ಹಲವೆಡೆ ಬುಧವಾರದಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ...