ಬ್ರೇಕಿಂಗ್ ನ್ಯೂಸ್

ಅಫ್ಘಾನ್‌ ವಿರುದ್ಧ ಭಾರತಕ್ಕೆ ಇನಿಂಗ್ಸ್ ಹಾಗೂ 300 ರನ್‌ಗಳ ಭರ್ಜರಿ ಗೆಲುವು

ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 300 ರನ್‌ಗಳ ಬೃಹತ್ ಗೆಲುವು ಸಾಧಿಸಿ ಭರ್ಜರಿ ಪ್ರಾಬಲ್ಯ ಮೆರೆದಿದೆ. ನ್ಯೂ ಚಂಡೀಗಢ ಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ...

ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ನೇಮಕ: ಎಐಸಿಸಿ ಆದೇಶ

ರಾಜ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಕಳೆದ 6...

BREAKING NEWS | ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲೇ ದಿನದಂದೇ ಡಿ ಕೆ ಶಿವಕುಮಾರ್ ಭರ್ಜರಿ ಘೋಷಣೆ ಮಾಡಿದ್ದು, ರಾಜ್ಯದ ಎಲ್ಲ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆ ಪ್ರಕಟಿಸಿದ್ದಾರೆ....

BREAKING NEWS | ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಲೋಕಭವನದ ಗಾಜಿನ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, 64 ವರ್ಷದ ಡಿ.ಕೆ. ಶಿವಕುಮಾರ್ ಅವರಿಗೆ...

BIG BREAKING | ಪರಮೇಶ್ವರ್ ಏಕೈಕ ಡಿಸಿಎಂ; ನೂತನ ಸಚಿವ ಸಂಪುಟದ ಖಚಿತ ಪಟ್ಟಿ!

ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಜಿ. ಪರಮೇಶ್ವರ್ ರಾಜ್ಯದ ಮುಂದಿನ ಏಕೈಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಜತೆಗೆ ಅವರಿಗೆ ಕಂದಾಯ ಖಾತೆಯೂ ಸಿಗಲಿದೆ ಎಂದು ದೆಹಲಿಯ ಉನ್ನತ ಮೂಲಗಳಿಂದ...

BREAKING NEWS | ಈ ಬಾರಿಯೂ ‘ಕಪ್ ನಮ್ದೇ’ ಎಂದ ಆರ್‌ಸಿಬಿ: ಗುಜರಾತ್ ಮಣಿಸಿ ಸತತ 2ನೇ ಬಾರಿ IPL ಕಿರೀಟ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಬೌಲರ್‌ಗಳ ಶಿಸ್ತುಬದ್ಧ ಹಾಗೂ ಕರಾರುವಕ್ಕಾದ ದಾಳಿ ಮತ್ತು ವಿರಾಟ್ ಕೊಹ್ಲಿ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್‌ಗಳ ಅಂತರದಿಂದ...

ಆರ್‌ಸಿಬಿ 2ನೇ IPL ಕಪ್ ಗೆಲ್ಲಲು 156 ರನ್ ಗುರಿ: ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ಸಾಧಾರಣ ಮೊತ್ತ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕಿರುವ ಆರ್‌ಸಿಬಿ, ತನ್ನ 2ನೇ ಕಪ್ ಗೆಲ್ಲಲು 156 ರನ್‌ಗಳ ಗುರಿ ಪಡೆದಿದೆ. ಬೌಲರ್‌ಗಳ ಸಂಘಟಿತ ಹಾಗೂ ಶಿಸ್ತುಬದ್ಧ...

IPL 2026 ಫೈನಲ್: ತವರಿನ ಲಾಭವೋ – ಬ್ಯಾಟಿಂಗ್ ಬಲವೋ; ಪ್ರಶಸ್ತಿ ಯಾರ ಮುಡಿಗೆ?

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಟೂರ್ನಿಯು ಅಂತಿಮ ಘಟ್ಟ ತಲುಪಿದ್ದು, ಇಂದು (ಮೇ 31) ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)...

ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್‌ ಫೋಗಟ್‌ಗೆ ಸುಪ್ರೀಂ ಅಸ್ತು

2026ರ ಏಷ್ಯನ್ ಗೇಮ್ಸ್‌ನ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಫೆಡರೇಶನ್ (WFI) ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ...

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶ

ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಮಾನ ರಾಜಸ್ಥಾನದ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ನವದೆಹಲಿಯಲ್ಲಿ ಹವಾಮಾನ ವೈಪರೀತ್ಯದ...

BREAKING NEWS | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದಾರೆ. ಸದ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಪತ್ನಿಯ ಅನಾರೋಗ್ಯದ ಕಾರಣದಿಂದಾಗಿ ಪ್ರಸ್ತುತ...

BREAKING NEWS | SIR ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು...

ಈ ಹೊತ್ತಿನ ಪ್ರಮುಖ ಸುದ್ದಿ