ಬ್ರೇಕಿಂಗ್ ನ್ಯೂಸ್

‘ಮಠ’ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ನಿಧನ; ಆತ್ಮಹತ್ಯೆ ಶಂಕೆ

ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ, ನಟ ಗುರುಪ್ರಸಾದ್ ನಿಧನರಾಗಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಅವರು ಸಾಲದ ಸುಲಿಯಲ್ಲಿ...

ಬಾಬಾ ಸಿದ್ದೀಕಿಯಂತೆ ಕೊಲ್ಲುತ್ತೇವೆ; ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಶನಿವಾರ ಜೀವ ಬೆದರಿಕೆ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮುಂದಿನ 10 ದಿನಗಳಲ್ಲಿ ಅಧಿಕಾರದಿಂದ ಕೆಳಗಿಳಿಯದಿದ್ದರೆ ಎನ್‌ಸಿಪಿ...

ವಾಣಿಜ್ಯ ಬಳಕೆ ಸಿಲಿಂಡರ್ ದರ 62 ರೂ. ಏರಿಕೆ: ಇಂದಿನಿಂದ ಜಾರಿ

ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವನ್ನು 62 ರೂ. ಏರಿಕೆ ಮಾಡಲಾಗಿದೆ. ಸದ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,802 ರೂ. ಆಗಿದೆ. 5 ಕೆ.ಜಿ. ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ...

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಶುಭ ಸಂದರ್ಭ ಹಿನ್ನೆಲೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಕುರಿತು ಮಾಹಿತಿ ನೀಡಿದ...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್‌ಗೆ ನೀಡಬೇಕು.ಕೋರ್ಟ್‌ಗೆ ಪಾಸ್‌ಪೋರ್ಟ್‌ ಒಪ್ಪಿಸಬೇಕು. ದರ್ಶನ್‌...

2 ಕೋಟಿ ರೂ. ಕೊಡದಿದ್ದರೆ ಹತ್ಯೆ: ಸಲ್ಮಾನ್ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಾಳೆ ದರ್ಶನ್ ಜಾಮೀನು ತೀರ್ಪು ಪ್ರಕಟ

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್‌...

ಸಿಎಂ ಶಿಂದೆ ಬಣ ಸೇರಿ ಘೋರ ತಪ್ಪು ಮಾಡಿದೆ ಎಂದ ಶಿವಸೇನೆ ಶಾಸಕ ಶ್ರೀನಿವಾಸ್ ವಂಗಾ ನಾಪತ್ತೆ!

ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡು, "ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಬೆಂಬಲಿಸಿ, ಅವರ ಬಣ ಸೇರಿ ಘೋರ ತಪ್ಪು ಮಾಡಿದೆ" ಎಂದು ಹೇಳಿಕೊಂಡಿದ್ದ ಮಹಾರಾಷ್ಟ್ರದ ಪಾಲ್ಘರ್‌ನ ಶಿವಸೇನೆಯ ಹಾಲಿ ಶಾಸಕ...

ಕಾಸರಗೋಡು ದೇವಸ್ಥಾನದಲ್ಲಿ ಭಾರಿ ಪಟಾಕಿ ದುರಂತ: 154 ಮಂದಿಗೆ ಗಾಯ, 8 ಜನ ಗಂಭೀರ

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿಕೊಂಡ ದುರಂತದಲ್ಲಿ 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ...

ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ: ಸಚಿವ ಸಂಪುಟ ತೀರ್ಮಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು(ಅ.28) ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ...

‘ಖಾಸಗಿತನದ ಹಕ್ಕು’ ಅಮೂಲ್ಯ ತೀರ್ಪಿನ ಅರ್ಜಿದಾರ ಕರ್ನಾಟಕದ ಹೆಮ್ಮೆಯ ನ್ಯಾ.ಕೆ ಎಸ್ ಪುಟ್ಟಸ್ವಾಮಿ ನಿಧನ

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ ಎಸ್ ಪುಟ್ಟಸ್ವಾಮಿ ಅವರು ಸೋಮವಾರ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು 'ಆಧಾರ್' ಯೋಜನೆಯನ್ನು ಸಂವಿಧಾನದ 21ನೇ ವಿಧಿಯಡಿ ಪ್ರಶ್ನಿಸಿದ ಮೊದಲಿಗರು ಎಂದೇ...

ಮುಂಬೈನ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ; 9 ಮಂದಿಗೆ ಗಾಯ

ಮಹಾರಾಷ್ಟ್ರ ರಾಜಧಾನಿ ನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್​ಫಾರ್ಮ್​ವೊಂದರಲ್ಲಿ ಜನರ ನೂಕುನುಗ್ಗಲಿಂದ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ, ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ಈ ಹೊತ್ತಿನ ಪ್ರಮುಖ ಸುದ್ದಿ