ದೇಶಾದ್ಯಂತ ಮುಡಾ ಪ್ರಕರಣವು ಭಾರೀ ಚರ್ಚೆಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ತಮಗೆ ದೊರೆತಿದ್ದ 14 ಸೈಟ್ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ ಎಂದು ಸುದೀರ್ಘ ಪತ್ರದ...
ಡಿಸ್ಕೋ ಡ್ಯಾನ್ಸರ್, ಡ್ಯಾನ್ಸ್ ಡ್ಯಾನ್ಸ್, ಸುರಕ್ಷಾ ಮೊದಲಾದ ಸಿನಿಮಾಗಳ ಮೂಲಕ ಪ್ರಸಿದ್ಧರಾದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಚಲನಚಿತ್ರ ಕ್ಷೇತ್ರದಲ್ಲಿ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕೇಂದ್ರ...
ವೈಮಾನಿಕ ದಾಳಿ ನಡೆಸಿ ಹಿಜ್ಬುಲ್ಲಾದ ಮತ್ತೋರ್ವ ಉನ್ನತ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಭಾನುವಾರ ತಿಳಿಸಿದೆ.
ಶನಿವಾರ ನಡೆದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಸೆಂಟ್ರಲ್ ಕೌನ್ಸಿಲ್ನ ಉಪ ಮುಖ್ಯಸ್ಥ ನಬಿಲ್ ಕೌಕ್...
ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವಾಗಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.
ಅಕ್ಟೋಬರ್ 1ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಅದರ...
ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರಿನ...
ಬೆಂಗಳೂರು ನಗರದ ತಾಜ್ ವೆಸ್ಟ್ ಎಂಡ್ ಐಷಾರಾಮಿ ಹೋಟೆಲ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಇದು ಹುಸಿ ಬಾಂಬ್ ಬೆದರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
ಪೊಲೀಸರ ಪ್ರಕಾರ, ಶನಿವಾರ ಬೆಳಿಗ್ಗೆ...
ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಅಪರಾಧಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ.
ಚುನಾವಣಾ ಬಾಂಡ್ಗಳ ಮೂಲಕ...
ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿ, ತಮ್ಮ ಬಾಮೈದ ಹೆಸರಿಗೆ ನೋಂದಣಿ ಮಾಡಿಸಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ...
ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರನ್ನು ಮುಂಬೈನ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ.
ಮಜಗಾಂವ್ನ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ನಡೆಸಿದ್ದು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ.
ಒಟ್ಟು ನಾಲ್ಕು ಪ್ರಕರಣದಲ್ಲಿ ಜಾಮೀನು ಅರ್ಜಿ...
ಅತ್ಯಾಚಾರ ಸಂತ್ರಸ್ತೆಯ ಅಪಹರಣ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಮುಂದೂಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ...
ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಡ್ರಜ್ಜಿಂಗ್ ಕಾರ್ಯಾಚರಣೆಯ ವೇಳೆ ಎರಡು ತಿಂಗಳ ಬಳಿಕ ಗಂಗಾವಳಿ ನದಿಯಲ್ಲಿ ಲಾರಿ ಸಹಿತ ಚಾಲಕ...