ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ಕರ್ನಾಟಕ...
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ.
ಪೋಕ್ಸೊ ಪ್ರಕರಣ ರದ್ದತಿ...
ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.
ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ...
ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ (84) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ...
ದುಬೈನಿಂದ ಮರಳಿದ ಕೇರಳದ ಮಲಪ್ಪುರಂನ 38 ವರ್ಷದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವುದು ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಬುಧವಾರ ಹೇಳಿದ್ದಾರೆ.
ಈ ವ್ಯಕ್ತಿ ಸದ್ಯ ಮಂಜೇರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ...
ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ ಮತ್ತು ಬಿ.ಎಸ್ ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣದ ಸಂಪೂರ್ಣ ದಾಖಲೆಗಳ ಸಮೇತ ಈದಿನ.ಕಾಮ್ 2024ರ ಸೆಪ್ಟೆಂಬರ್ 16ರಂದು ತನಿಖಾ ವರದಿಯನ್ನು ಪ್ರಕಟಿಸಿತ್ತು. ಇದೀಗ ಲೋಕಾಯುಕ್ತ...
ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ 'ಒಂದು ದೇಶ ಒಂದು ಚುನಾವಣೆ' ವರದಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
"ಕೇಂದ್ರ ಸರ್ಕಾರವು ಈ...
ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ದೋಜರ್ ಕಾರ್ಯಾಚರಣೆಯನ್ನು ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ.
ಸಾರ್ವಜನಿಕ ರಸ್ತೆ, ಫುಟ್ಪಾತ್ಗಳು, ರೈಲು ಮಾರ್ಗಗಳು, ಜಲಮೂಲಗಳ ಒತ್ತುವರಿಗೆ ಈ ಆದೇಶ ಅನ್ವಯಿಸುವುದಿಲ್ಲ...
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಎಪಿ ಶಾಸಕಾಂಗ ಸಭೆಯಲ್ಲಿ ಸಚಿವೆ ಅತಿಶಿ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಪ್ರಸ್ತಾಪಿಸಿದ್ದು, ಪಕ್ಷದ ಶಾಸಕರು ಅತಿಶಿ ಆಯ್ಕೆಯನ್ನು...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎರಡು ದಿನಗಳಲ್ಲಿ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದು ತಿಹಾರಿ ಜೈಲಿನಿಂದ ಬಂದ ಒಂದು ದಿನದ...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ನಗರದ ವಿಧಾನಸೌಧದ ಬಳಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿಗಳು ತಡೆದು...
ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡುವ ಮೂಲಕ ಹೆಂಡತಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಶನಿವಾರ ಕೋಲಾರ...