ಭಾರತ ಹಾಗೂ ಯೆಮೆನ್ ದೇಶಗಳ ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೇರಳದ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್ ಪೀಸ್ ಇನ್‌ಷಿಯೇಟಿವ್ ಸಂಸ್ಥಾಪಕ ಮತ್ತು...
ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿರುವ ಧನಕರ್, ಪತ್ರದಲ್ಲಿ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖ...
ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಶಿವಕಾಶಿ ಬಳಿ ನಡೆದಿದೆ. ಈ ಭೀಕರ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದಾರೆ.
ತಮಿಳುನಾಡಿನ ನರನಪುರಂ ಜಿಲ್ಲೆಯಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...
ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ ಎಸ್ ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು.
ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಸಮನ್ಸ್ ರದ್ದುಗೊಳಿಸಿದ...
2006 ರ ಮುಂಬೈ ರೈಲು ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ್ದು, ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ "ಸಂಪೂರ್ಣವಾಗಿ ವಿಫಲವಾಗಿದೆ" ಎಂದು ತೀರ್ಪಿನಲ್ಲಿ ಹೇಳಿದೆ.
ನ್ಯಾಯಮೂರ್ತಿಗಳಾದ ಅನಿಲ್...
ಧರ್ಮಸ್ಥಳದಲ್ಲಿ ನೂರಾರು ಹತ್ಯೆಗಳು, ಅತ್ಯಾಚಾರಗಳು ನಡೆದಿದ್ದು, ಮೃತದೇಹಗಳನ್ನು ಗೌಪ್ಯವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹಿರಿಯ ಐಪಿಎಸ್ ಅಧಿಕಾರಿ...
2005ರಲ್ಲಿ ಇಂಗ್ಲೆಂಡಿನಲ್ಲಿ ಸಂಭವಿಸಿದ್ದ ಭೀಕರ ಕಾರು ಅಪಘಾತದ ನಂತರ 20 ವರ್ಷಗಳಿಗಿಂತಲೂ ಹೆಚ್ಚು ಕಾಲ ಕೋಮಾದಲ್ಲಿದ್ದ (ಗಾಢ ನಿದ್ರಾವಸ್ಥೆ) ಸೌದಿ ಅರೇಬಿಯಾದ ರಾಜಕುಮಾರ ಅಲ್-ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಅವರು ಜುಲೈ...
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ತೀವ್ರ ಬಳಲಿಕೆ ಮತ್ತು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು (ಜು.19) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ...
ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ ಆರಂಭವಾಗಲಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನು ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ...
ಛತ್ತೀಸ್‌ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಹಾಗೆಯೇ ಶುಕ್ರವಾರ...
ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇಂದು ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ.
ರಾಜರಾಜೇಶ್ವರಿ ನಗರ, ಕೆಂಗೇರಿ ಒಳಗೊಂಡು ಹಲವಾರು ಪ್ರದೇಶಗಳ ಶಾಲೆಗಳಿಗೆ...