ಹುಲಸೂರ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಬಿರುಗಾಳಿ, ಗುಡುಗು ಹಾಗೂ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಗಾಳಿಯ ರಭಸಕ್ಕೆ ಮನೆ ಮೇಲಿನ ಪತ್ರಾಸ್ ಮೇಲಿಟ್ಟ ಪೇಚಿಂಗ್ ಕಲ್ಲು ತಲೆ ಮೇಲೆ ಬಿದ್ದು...
ಕ್ರೂಸರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ....
2020ರ ಈಶಾನ್ಯ ದೆಹಲಿ ಗಲಭೆ ಆರೋಪದಲ್ಲಿ ಯುಎಪಿಎ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಯುವ ಹೋರಾಟಗಾರ ಉಮರ್ ಖಾಲಿದ್‌ಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಕಳೆದ ಐದು ವರ್ಷದಿಂದ ಅತ್ತ ವಿಚಾರಣೆಯೂ ಇಲ್ಲದೆ...
ಬೆಂಗಳೂರಿನ ಐದು ಮಹಾನಗರ ಪಾಲಿಕೆಗಳಿಗೆ (ಜಿಬಿಎ) ಚುನಾವಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಗಡುವು ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಆಗಸ್ಟ್ 31ರವರೆಗೆ ಸುಪ್ರೀಂ ಕೋರ್ಟ್ ಬುಧವಾರ ಹೆಚ್ಚುವರಿ...
ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಗೂ ನ್ಯಾಯಾಲಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ದಾಖಲಿಸಿರುವ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಅಡಿಯಲ್ಲಿ ದಾಖಲಾಗುವ ಗಂಭೀರ ಪ್ರಕರಣಗಳಿಗೂ 'ಜಾಮೀನು ನಿಯಮ, ಜೈಲು ವಿನಾಯಿತಿ' ಎಂಬ ಮೂಲಭೂತ ನ್ಯಾಯಿಕ ತತ್ವ ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ದೆಹಲಿ...
ಕೇರಳಂ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. 10 ವರ್ಷಗಳ ಬಳಿಕ ಕೇರಳಂನಲ್ಲಿ ಕಾಂಗ್ರೆಸ್ ಆಡಳಿತ ರಚಿಸಿದೆ.
ಕೇರಳ ರಾಜಧಾನಿ ತಿರುವನಂತಪುರಂ ಸೆಂಟ್ರಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬೃಹತ್...
ಭೋಜಶಾಲಾ ಸಂಕೀರ್ಣವನ್ನು ದೇವಾಲಯವೆಂದು ಮಧ್ಯಪ್ರದೇಶ ಹೈಕೋರ್ಟ್ ಘೋಷಿಸಿದೆ. ವಿವಾದಿತ ಭೋಜಶಾಲಾ ಸಂಕೀರ್ಣದ ಸ್ವರೂಪವು ದೇವಾಲಯದ ರೂಪದಲ್ಲಿದೆ ಎಂದು ಹೈಕೋರ್ಟ್‌ನ ದ್ವಿಸದಸ್ಯ ಪೀಠ ಹೇಳಿದೆ.
ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ಥಿ ಅವರಿದ್ದ...
2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
2017ರ ಉನ್ನಾಂವ್ ಪ್ರಕರಣವು ಭಾರತದ...
ಕೇರಳ ವಿಧಾನಸಭಾ ಫಲಿತಾಂಶ ಪ್ರಕಟವಾಗಿ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಜಯ ಗಳಿಸಿದ ಬಳಿಕ ಎದುರಾಗಿದ್ದ ಮುಖ್ಯಮಂತ್ರಿ ಆಯ್ಕೆ ಸವಾಲಿಗೆ ತೆರೆಬಿದ್ದಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ವಿಪಕ್ಷ ನಾಯಕರಾಗಿದ್ದ ಕಾಂಗ್ರೆಸ್ ನಾಯಕ ವಿ.ಡಿ...
ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ಮಹತ್ವದ ವಿಶ್ವಾಸಮತ ಯಾಚನೆಯಲ್ಲಿ ತಮಿಳು ವೆಟ್ರಿ ಕಳಗಂ (ಟಿವಿಕೆ) ನಾಯಕ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜಯಶಾಲಿಯಾಗಿದ್ದಾರೆ. ಸದನದಲ್ಲಿ ಮಂಡಿಸಲಾದ ವಿಶ್ವಾಸಮತ ನಿರ್ಣಯದ ಪರವಾಗಿ...
ರಾಜ್ಯ ಸಾರಿಗೆ ನೌಕರರ ವೇತನವನ್ನು ಶೇ.12.50 ರಷ್ಟು ಪರಿಷ್ಕರಿಸಲಾಗಿದ್ದು, ಹೊಸ ವೇತನವು ಜೂ.1ರ ವೇತನದಲ್ಲೇ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ.
2025 ಮಾರ್ಚ್ 31ರ ಮೂಲ ವೇತನದ ಮೇಲೆ ಶೇ. 12.5 ರಷ್ಟು ವೇತನ...