ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂಪಾಯಿ ಮೊತ್ತದ ಬಾಂಡ್ ನೀಡಿ ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ...
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ...
ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಹಿರಿಯ ನೇತಾರ, ಸಿಪಿಐಎಂನ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಗುರುವಾರ ನಿಧನರಾಗಿದ್ದಾರೆ. ಅವರ ಕುಟುಂಬವು ಪಾರ್ಥಿವ ಶರೀರವನ್ನು ಏಮ್ಸ್ ಆಸ್ಪತ್ರೆಗೆ ದಾನ ಮಾಡಿದೆ ಎಂದು ಸಿಪಿಐಎಂ...
ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಜಾಮೀನು ಮತ್ತು ಇನ್ನಿತರ ಎರಡು ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್...
ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅನಿಲ್ ಅರೋರಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಟಿಯ ಮಾಜಿ ಪತಿ ಅರ್ಬಾಜ್ ಖಾನ್...
ಭಯೋತ್ಪಾದಕರಿಗೆ ಧನಸಹಾಯ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2ರವರೆಗೆ ಮಧ್ಯಂತರ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೆಂದು ಸರ್ಕಾರವು 5 ದಿನಗಳವರೆಗೆ ಇಂಟರ್ನೆಟ್ ಅನ್ನು ನಿಷೇಧಿಸಿದೆ.
ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಮಾತ್ರವಲ್ಲದೆ ಬ್ರಾಡ್ಬ್ಯಾಂಡ್ ಮತ್ತು ವಿಪಿಎನ್ಗಳನ್ನೂ ನಿಷೇಧಿಸಲಾಗಿದೆ. ಇನ್ನು...
ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ದೆಹಲಿಯ ಏಮ್ಸ್ನಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದಾರೆ ಎಂದು ಸಿಪಿಐಎಂ ಮಂಗಳವಾರ ತಿಳಿಸಿದೆ.
72 ವರ್ಷದ ಯೆಚೂರಿ ಅವರು ತೀವ್ರವಾದ ಉಸಿರಾಟದ...
ರೇಣುಕಸ್ವಾಮಿ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಸೆಪ್ಟೆಂಬರ್ 12ರಂದು ವಿಚಾರಣೆಯನ್ನು...
ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಸಂತ್ರಸ್ತೆ, ಎಸ್ ಶ್ರವಣ್...
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ...