ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇನ್ನಿಲ್ಲ

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ್ (59) ಅವರು ಸೋಮವಾರ ಬೆಳಗಿನ ಜಾವ 3.13ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಕಳೆದ ಮೂರುವರೆ ದಶಕದಿಂದ...

ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆ

ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ ಎಂದು ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ. ರೋಗಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಆರೋಗ್ಯವು...

ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿ ಇತಿಹಾಸ ಬರೆದ ರಣಧೀರ್ ಸಿಂಗ್

ಅನುಭವಿ ಕ್ರೀಡಾ ನಿರ್ವಾಹಕ ರಣಧೀರ್ ಸಿಂಗ್ ಭಾನುವಾರ ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಒಸಿಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 44ನೇ ಸಾಮಾನ್ಯ...

ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ

ಗಯಾನಾದಲ್ಲಿ ನಡೆದ ಟಿ20 ವಿಶ್ವಕಪ್‌ 2024ರಲ್ಲಿ ಭಾರತ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಕೊನೆಯ ಬಾರಿಗೆ ಆಡಿದ್ದ ಆಲ್ ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ನ...

ಮಣಿಪುರ ಹಿಂಸಾಚಾರ | ಗುಂಡಿನ ದಾಳಿಗೆ ಐವರು ಬಲಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಬೆಳಗ್ಗೆ ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ವ್ಯಕ್ತಿಯೋರ್ವ ನಿದ್ದೆಯಲ್ಲಿರುವಾಗಲೇ ಗುಂಡು ಹಾರಿಸಿ ಕೊಲ್ಲಲಾಗಿದ್ದು, ಅದಾದ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತರು ಸಾವನ್ನಪ್ಪಿದ್ದಾರೆ ಎಂದು...

ಅಬಕಾರಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ತೀರ್ಪು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಪ್ರಕರಣದ ವಿಚಾರಣೆ ವೇಳೆ "ಕಳೆದ ಎರಡು ವರ್ಷಗಳಲ್ಲಿ ಸಿಬಿಐ...

ಪ್ಯಾರಾಲಿಂಪಿಕ್ಸ್ | ಶಾಟ್‌ ಪುಟ್‌: ಬೆಳ್ಳಿ ಗೆದ್ದ ಸಚಿನ್ ಖಿಲಾರಿ; ಭಾರತಕ್ಕೆ 21ನೇ ಪದಕ

ಬುಧವಾರ ನಡೆದ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ ಪುರುಷರ ಶಾಟ್ ಪುಟ್ ಎಫ್46 ಫೈನಲ್‌ನಲ್ಲಿ ಸಚಿನ್ ಖಿಲಾರಿ ಬೆಳ್ಳಿ ಪದಕ ಗೆದಿದ್ದಾರೆ. ಶಾಟ್ ಪುಟ್ ಪಂದ್ಯದಲ್ಲಿ ಸಚಿನ್ ಖಿಲಾರಿ 16.32 ಮೀಟರ್ ಎಸೆತದೊಂದಿಗೆ ಎರಡನೇ ಸ್ಥಾನವನ್ನು...

ಎಮರ್ಜೆನ್ಸಿ | ಪ್ರಮಾಣಪತ್ರ ನೀಡಲು ಸಿಬಿಎಫ್‌ಸಿಗೆ ನಿರ್ದೇಶಿಸಲಾಗದು ಎಂದ ಹೈಕೋರ್ಟ್

ಎಮರ್ಜೆನ್ಸಿ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್‌ಸಿ) ನಿರ್ದೇಶಿಸಲಾಗದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಇದರಿಂದಾಗಿ ಕಂಗನಾ ರಣಾವತ್ ನಟನೆಯ ಎಮರ್ಜೆನ್ಸಿ ಸಿನಿಮಾವು ಸೆಪ್ಟೆಂಬರ್ 6ರಂದು ತೆರೆಕಾಣದು. ಮಧ್ಯಪ್ರದೇಶ ಹೈಕೋರ್ಟ್ ಈಗಾಗಲೇ...

ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ

ಕರ್ನಾಟಕದಲ್ಲಿ ಡೆಂಘೀ ಪ್ರಕರಣಗಳು ಅಧಿಕವಾಗುತ್ತಿರುವ ನಡುವೆ ರಾಜ್ಯ ಸರ್ಕಾರವು ಮಂಗಳವಾರ ಡೆಂಘೀಯನ್ನು 'ಸಾಂಕ್ರಾಮಿಕ ಕಾಯಿಲೆ' ಎಂದು ಘೋಷಿಸಿದೆ. ಹಾಗೆಯೇ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ಗೆ ತಿದ್ದುಪಡಿ ಮಾಡಿದ್ದು, ಆಗಸ್ಟ್ 31ರ ಕರ್ನಾಟಕ...

ಪಶ್ಚಿಮ ಬಂಗಾಳ | ಅತ್ಯಾಚಾರ ತಡೆ ಮಸೂದೆ ಅಂಗೀಕಾರ

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದ್ದು ಮಸೂದೆ ಅಂಗೀಕಾರವಾಗಿದೆ. ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ. ಇದನ್ನು ಓದಿದ್ದೀರಾ? ...

ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್

ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ಬಂಗಾಳಿ ನಟಿಯೊಬ್ಬರು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 19ರಂದು ನ್ಯಾಯಮೂರ್ತಿ ಹೇಮಾ...

ಸ್ವಾತಿ ಮಲಿವಾಲ್ ಪ್ರಕರಣ | ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ಗೆ ಜಾಮೀನು

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಇಂದು (ಸೋಮವಾರ) ಜಾಮೀನು ಮಂಜೂರು ಮಾಡಿದೆ. ಪ್ರಕರಣದ...

ಈ ಹೊತ್ತಿನ ಪ್ರಮುಖ ಸುದ್ದಿ