ಬ್ರೇಕಿಂಗ್ ನ್ಯೂಸ್

ಮನೆಯಲ್ಲಿ ನಗದು ಪತ್ತೆ ಹಗರಣ: ತನಿಖಾ ತಂಡದ ವರದಿ ವಿರುದ್ಧ ಸುಪ್ರೀಂ ಮೊರೆ ಹೋದ ನ್ಯಾಯಮೂರ್ತಿ ಯಶವಂತ್‌ ವರ್ಮಾ

ಕಳೆದ ಮಾರ್ಚ್‌ನಲ್ಲಿ ಸಂಭವಿಸಿದ ಅಗ್ನಿ ಅನಾಹುತ ಸಂದರ್ಭ ನವದೆಹಲಿಯ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾದ ಘಟನೆ ಬಳಿಕ ವಿವಾದದ ಕೇಂದ್ರ ಬಿಂದುವಾಗಿರುವ ನ್ಯಾಯಮೂರ್ತಿ ಯಶವಂತ್‌ ವರ್ಮಾ ವಿಶೇಷ ತನಿಖಾ...

ಇರಾಕ್‌ನ ಶಾಪಿಂಗ್‌ ಮಾಲ್‌ನಲ್ಲಿ ಬೆಂಕಿ ಅವಘಡ; 60 ಮಂದಿ ಸಾವು

ಇರಾಕ್‌ನ ಅಲ್‌ಕುತ್‌ ನಗರದ ಶಾಪಿಂಗ್‌ ಮಾಲ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಕನಿಷ್ಠ 60 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸ್ಥಳೀಯ ಪ್ರಾಂತ್ಯದ ಗವರ್ನರ್‌ ತಿಳಿಸಿದ್ದಾರೆ. ಕಟ್ಟಡದ ದೊಡ್ಡ ಭಾಗಕ್ಕೆ ಬೆಂಕಿ ಹೊತ್ತಿಕೊಂಡು ದಟ್ಟ...

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಭೂಕಂಪ; ಸುನಾಮಿ ಎಚ್ಚರಿಕೆ

ಅಮೆರಿಕದ ಅಲಾಸ್ಕಾದಲ್ಲಿ ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಸಮುದ್ರದ 36 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಲಾಸ್ಕಾ ಪರ್ಯಾಯ ದ್ವೀಪದ...

ಬಿಹಾರ: ರಾಜ್ಯದ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ ಘೋಷಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ರಾಜ್ಯದ ಎಲ್ಲ ಗ್ರಾಹಕರಿಗೆ 125 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಘೋಷಿಸಿದ್ದಾರೆ. "ನಾವು ಆರಂಭದಿಂದಲೂ ಅಗ್ಗದ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಆಗಸ್ಟ್ 1, 2025 ರಿಂದ, ಅಂದರೆ ಜುಲೈ...

ಸಿರಿಯಾದ ರಕ್ಷಣಾ ಸಚಿವಾಲಯದ ಮೇಲೆ ಇಸ್ರೇಲ್‌ನಿಂದ ಭೀಕರ ಬಾಂಬ್ ದಾಳಿ

ದಕ್ಷಿಣ ಸಿರಿಯಾದ ಡ್ರೂಝ್ ಬಹುಸಂಖ್ಯಾತ ನಗರವಾದ ಸ್ವೀಡಾದಲ್ಲಿ ಸರ್ಕಾರಿ ಪಡೆಗಳು ಮತ್ತು ಸ್ಥಳೀಯ ಡ್ರೂಝ್ ಬಣಗಳ ನಡುವಿನ ಕದನ ವಿರಾಮ ಮುರಿದು ಬಿದ್ದ ಬೆನ್ನಲ್ಲೇ, ಇಸ್ರೇಲ್ ಸೇನೆಯು ಸಿರಿಯಾದ ರಕ್ಷಣಾ ಸಚಿವಾಲಯದ ಮೇಲೆ...

ಧರ್ಮಸ್ಥಳ ಪ್ರಕರಣ | ವಿಶೇಷ ತನಿಖಾ ತಂಡ ರಚನೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ. ಧರ್ಮಸ್ಥಳ ಸರಣಿ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸುವಂತೆ ಒತ್ತಾಯಿಸಿ ಹಿರಿಯ...

ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಸರ್ಕಾರದ ಪರ ಹೈಕೋರ್ಟ್ ತೀರ್ಪು

ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದರೆ ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ...

BREAKING NEWS | ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ

ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ಭಾರತೀಯ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಕೊಲೆ ಪ್ರಕರಣದಲ್ಲಿ...

BREAKING NEWS | ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದ್ದು, ಇಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ...

ಲಾರ್ಡ್ಸ್ ಟೆಸ್ಟ್ | ಟೀಮ್ ಇಂಡಿಯಾಗೆ ‘ಹಾರ್ಟ್ ಬ್ರೇಕ್’: ಇಂಗ್ಲೆಂಡ್‌ಗೆ 22 ರನ್‌ಗಳ ರೋಚಕ ಜಯ

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲರ ಬಳಗದ ಎದುರು 22 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ಶುಭಮನ್ ಗಿಲ್ ನೇತೃತ್ವದ ಟೀಮ್...

BREAKING NEWS | ದಕ್ಷಿಣ ಭಾರತದ ಖ್ಯಾತ ನಟಿ ಬಿ ಸರೋಜಾ ದೇವಿ ನಿಧನ; ಗಣ್ಯರ ಸಂತಾಪ

ದಕ್ಷಿಣ ಭಾರತದ ಖ್ಯಾತ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜನವರಿ 7, 1938 ರಲ್ಲಿ ಬೆಂಗಳೂರು...

ದಕ್ಷಿಣ ಕನ್ನಡ | ಎಂಆರ್‌ಪಿಎಲ್‌ನಲ್ಲಿ ಗ್ಯಾಸ್‌ ಸೋರಿಕೆ: ಇಬ್ಬರ ಸಾವು, ಓರ್ವ ಗಂಭೀರ

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿರುವ ಎಂಆರ್‌ಪಿಎಲ್‌ನ ಎಚ್‌2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್‌ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕೇರಳ ಮೂಲದ ಒಬ್ಬರು ಮತ್ತು ಉತ್ತರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X