ಬ್ರೇಕಿಂಗ್ ನ್ಯೂಸ್

ಶೃಂಗೇರಿ ಮತ ಎಣಿಕೆ ಪ್ರಕರಣ: ಹಿಂದಿನ ಯಥಾಸ್ಥಿತಿಗೆ ಸುಪ್ರೀಂ ಆದೇಶ; ರಾಜೇಗೌಡ ಶಾಸಕರಾಗಿ ಮುಂದುವರಿಕೆ

2023ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತಾದ ವಿವಾದದಲ್ಲಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್ ನೀಡಿದೆ. ಮೇ 3ರಂದು ಚುನಾವಣಾಧಿಕಾರಿ ನೀಡಿದ್ದ ಪರಿಷ್ಕೃತ ಆದೇಶವನ್ನು ತಡೆಹಿಡಿದಿರುವ...

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕಾರ

ತಮಿಳುನಾಡು ವಿಧಾನಸಭೆ ಚುನಾವಣೆ 2026ರಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷದ ನಾಯಕ ಚಂದ್ರಶೇಖರನ್ ಜೋಸೆಫ್ ವಿಜಯ್ ಅವರು, ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಇಂದು (ಮೇ 10) ...

ತಮಿಳುನಾಡು | ಟಿವಿಕೆಗೆ ಬೆಂಬಲ ಘೋಷಿಸಿದ ವಿಸಿಕೆ: ಬಹುಮತ ಪಡೆದ ಜೋಸೆಫ್ ವಿಜಯ್

ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿದ್ದು, ಕೊನೆಗೂ ನಟ ಜೋಸೆಫ್ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ವಿದುತಲೈ ಚಿರುತೈಗಳ ಕಚ್ಚಿ (ವಿಸಿಕೆ) ಬೆಂಬಲ ಘೋಷಿಸಿದೆ. ಬೆಂಬಲ ನೀಡುವುದಾಗಿ ಘೋಷಿಸಿದ...

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ...

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ರಚಿಸಲು...

ವಿಸಿಕೆ, ಎಡ ಪಕ್ಷಗಳ ಬೆಂಬಲ: ಜೋಸೆಫ್ ವಿಜಯ್ ಸಿಎಂ ಹಾದಿ ಸುಗಮ: ಇಂದು ಸಂಜೆ ರಾಜ್ಯಪಾಲರ ಭೇಟಿ

ತಮಿಳುನಾಡು ವಿಧಾನಸಭಾ ಚುನಾವಣೆಯ ಬಳಿಕ ಸರ್ಕಾರ ರಚನೆಗೆ ಎದುರಾಗಿದ್ದ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಗೋಚರಿಸಿವೆ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷಕ್ಕೆ ಎಡಪಕ್ಷಗಳು ಹಾಗೂ 'ವಿಸಿಕೆ' ಸಂಪೂರ್ಣ ಬೆಂಬಲ...

ಡಿಎಂಕೆ ಮೈತ್ರಿ ತೊರೆದ ಕಾಂಗ್ರೆಸ್‌; ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಬೆಂಬಲ

ತಮಿಳುನಾಡಿನ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸುದೀರ್ಘ ಕಾಲದ ಡಿಎಂಕೆ ಮೈತ್ರಿಯನ್ನು ಕಡಿದುಕೊಂಡಿರುವ ಕಾಂಗ್ರೆಸ್ ಬುಧವಾರ ನಟ ಹಾಗೂ ರಾಜಕಾರಣಿ ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷಕ್ಕೆ ಬೆಂಬಲ...

ದೆಹಲಿಯ 35 ವರ್ಷದ ನ್ಯಾಯಾಧೀಶ ಸಫ್ದರ್‌ಜಂಗ್‌ ನಿವಾಸದಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ದೆಹಲಿ ನ್ಯಾಯಾಲಯದ 35 ವರ್ಷದ ನ್ಯಾಯಾಧೀಶರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಶನಿವಾರ ವರದಿಯಾಗಿದೆ. ಮೃತರನ್ನು ಅಮನ್ ಕುಮಾರ್ ಶರ್ಮಾ ಎಂದು ಗುರುತಿಸಲಾಗಿದ್ದು, ದಕ್ಷಿಣ ದೆಹಲಿಯ ಸಫ್ದರ್‌ಜಂಗ್‌ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ನೇಣುಬಿಗಿದ...

BREAKING NEWS | ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್‌ ನಿರೀಕ್ಷಣಾ ಜಾಮೀನು...

Breaking News- ಬೆಂಗಳೂರು | ಭಾರೀ ಮಳೆ; ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿತ: ಮೂವರು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗಿದ್ದು ಬೌರಿಂಗ್ ಆಸ್ಪತ್ರೆ ಆವರಣ ಗೋಡೆ ಕುಸಿತಗೊಂಡಿದೆ. ಈ ಅವಘಡದಲ್ಲಿ ಮೂವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಅವಶೇಷದಡಿಯಲ್ಲಿ ಇನ್ನೂ ಎಂಟು ಮಂದಿ ಸಿಲುಕಿರುವ ಶಂಕೆ...

BREAKING NEWS | ಸೌಜನ್ಯ ಪ್ರಕರಣ: ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಸೂಚನೆ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಈ ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಸೂಚಿಸಿದೆ. ಈ ಪ್ರಕರಣದ ಮರು ತನಿಖೆ...

BIG UPDATE | ಸಾರಿಗೆ ನೌಕರರ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ

ದೀರ್ಘಕಾಲದಿಂದ ಬಾಕಿಯಿದ್ದ ಸಾರಿಗೆ ನೌಕರರ 26 ತಿಂಗಳ ವೇತನ ಹಿಂಬಾಕಿಗೆ 450 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಸಾರಿಗೆ ನೌಕರರ ವೇತನ ಹಿಂಬಾಕಿಗೆ ಪಾವತಿಗೆ ಒಟ್ಟು 1,271.92 ಕೋಟಿ...

ಈ ಹೊತ್ತಿನ ಪ್ರಮುಖ ಸುದ್ದಿ