ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿರುವ ಎಂಆರ್‌ಪಿಎಲ್‌ನ ಎಚ್2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಕೇರಳ ಮೂಲದ ಒಬ್ಬರು ಮತ್ತು ಉತ್ತರ...
ಜೂನ್ 4ರಂದು ನಡೆದ ನಡೆದ ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಜಾನ್ ಮೈಕೆಲ್ ಕುನ್ಹಾ ಅವರ ಆಯೋಗವು ವರದಿಯನ್ನು ಸಲ್ಲಿಸಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಿದೆ ಎಂದು ತಿಳಿದುಬಂದಿದೆ.
ಆರ್‌ಸಿಬಿ ವಿಜಯೋತ್ಸವ...
ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ವ್ಯಕ್ತಿ ಪೊಲೀಸ್ ರಕ್ಷಣೆಯೊಂದಿಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರಾಗಿದ್ದಾರೆ.
ಧರ್ಮಸ್ಥಳದಲ್ಲಿ ಹಲವು ಮೃತದೇಹಗಳನ್ನು ಹೂತುಹಾಕಿದ್ದೆ. ಈ ಹಿಂದೆ ಜೀವ ಬೆದರಿಕೆಯಿಂದ...
ಧರ್ಮಸ್ಥಳದಲ್ಲಿ ನಡೆದ ಸರಣಿ ಅತ್ಯಾಚಾರ ಕೊಲೆಗಳ ಸಾಕ್ಷಿ ನಾಶ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಸಂದರ್ಭದಲ್ಲಿ ತಲೆಬುರುಡೆ ಪತ್ತೆಯಾಗಿದೆ. 'ಸಾಮೂಹಿಕ ಅಂತ್ಯಕ್ರಿಯೆ' ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ತಲೆಬುರುಡೆ ಪತ್ತೆಯಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ ನೀಡುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆಯಿರುವ ಕಾರಣ ಈ ಪ್ರಕಟಣೆ ಘೋಷಿಸಿದ್ದಾರೆ ಎನ್ನಲಾಗಿದೆ.
ಸಂಪುಟ ಸಭೆಯಲ್ಲಿ...
ಎಡ್ಜ್‌ಬಾಸ್ಟನ್‌ನಲ್ಲಿ ಭಾನುವಾರ ಮುಕ್ತಾಯಗೊಂಡ ಭಾರತ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ, 336 ರನ್‌ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿತು.
ತೀವ್ರ ಕುತೂಹಲದ ಹಂತ ತಲುಪಿದ್ದ ಎರಡನೇ...
ವಂಚನೆ ಮಾಡಿ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ವಜ್ರದ ವ್ಯಾಪಾರಿ ನೀರವ್ ಮೋದಿ ಸಹೋದರ ನೇಹಾಲ್ ಮೋದಿಯನ್ನು ಶನಿವಾರ ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಸಿಬಿಐ ಮತ್ತು ಇಡಿ ಗಡಿಪಾರ ಕೋರಿಕೆಯ ಮೇರೆಗೆ ಬಂಧನ...
ದೇವನಹಳ್ಳಿ ಭೂಸ್ವಾಧೀನ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜು.4) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ, ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರ ಜೊತೆ ಸಭೆ ನಡೆಸಿದರು.
ಚನ್ನರಾಯಪಟ್ಟಣ...
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ...
ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಗುರುವಾರ ಸುದೀರ್ಘ ಸಭೆ ನಡೆಸಿದರು.
ಜೂನ್ 23ರಂದು ರೈತ ಹೋರಾಟಗಾರರು, ಸಾಹಿತಿಗಳು, ಸಿನಿಮಾ ನಟರು...
ಭಾರತ ಹಾಗೂ ಇಂಗ್ಲೆಂಡ್ ನಡುವೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಗುರುವಾರ, ಟೀಂ ಇಂಡಿಯಾದ ನೂತನ ನಾಯಕ ಶುಭಮನ್ ಗಿಲ್ ದ್ವಿಶತಕ ಬಾರಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.
ಇಂಗ್ಲೆಂಡ್‌ನ ನೆಲದಲ್ಲಿ...
ಬೆಂಗಳೂರು ವಿಶ್ವವಿದ್ಯಾಲಯದ ಶಾಸನಬದ್ಧ ಹುದ್ದೆಗಳ ನೇಮಕಾತಿ ವಿಷಯದಲ್ಲಿ ವಿಶ್ವವಿದ್ಯಾಲಯದ ಬಹುಸಂಖ್ಯಾತ ದಲಿತರಿಗೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆಕ್ಷೇಪಿಸಿರುವ ಹತ್ತು ಮಂದಿ ದಲಿತ ಪ್ರಾಧ್ಯಾಪಕರು ತಮ್ಮ ಆಡಳಿತಾತ್ಮಕ ಜವಾಬ್ದಾರಿಗಳಿಗೆ ರಾಜೀನಾಮೆ ಘೋಷಿಸಿದ್ದಾರೆ.
ಈ ಕುರಿತು...