ಬ್ರೇಕಿಂಗ್ ನ್ಯೂಸ್

BREAKING NEWS | ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯವು ಇಂದು ಹತ್ತು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋ...

BREAKING NEWS | ಒಳಮೀಸಲಾತಿ ಹಂಚಿಕೆ: ಮೂರು ಸೂತ್ರಗಳ ಫೈನಲ್ ಮಾಡಿದ ಸಚಿವ ಸಂಪುಟ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಹಂಚಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಘೋಷಣೆ ಮಾಡಿದ್ದಾರೆ. ಶೇ.15 ಮೀಸಲಾತಿಯಲ್ಲಿ ಎಡಗೈ, ಬಲಗೈ, ಸ್ಪೃಶ್ಯ ಸಮುದಾಯಕ್ಕೆ ಮೂರು ಸೂತ್ರಗಳನ್ನು ಫೈನಲ್ ಮಾಡಲಾಗಿದೆ. ವಿಶೇಷ ಸಚಿವ ಸಂಪುಟ ಸಭೆಯ ಬಳಿಕ...

BREAKING NEWS | ಎಎಪಿ ತೊರೆದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್: ಬಿಜೆಪಿ ಸೇರ್ಪಡೆ ಘೋಷಣೆ!

ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಶುಕ್ರವಾರ ಎಎಪಿ ತೊರೆದಿದ್ದು, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಮೂವರೂ 2022ರಿಂದ ಎಎಪಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಬಗ್ಗೆ...

BREAKING NEWS | SSLC ಫಲಿತಾಂಶ ಪ್ರಕಟ: ಶೇ. 94.01 ವಿದ್ಯಾರ್ಥಿಗಳು ಉತ್ತೀರ್ಣ

2025-26ನೇ ಸಾಲಿನ ಕರ್ನಾಟಕ SSLC ಫಲಿತಾಂಶ ಪ್ರಕಟವಾಗಿದ್ದು, ಶೇ. 94.01 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ...

BREAKING NEWS | ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ

ಎಸ್‌ಎಸ್‌ಎಲ್‌ಸಿ (SSLC) 2026ರ ಫಲಿತಾಂಶವು ನಾಳೆ (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in...

BREAKING NEWS | ಚಿನ್ನ ಕಳ್ಳಸಾಗಣೆ ಪ್ರಕರಣ: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್‌ಗೆ ಜಾಮೀನು

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಕನ್ನಡ ಸಿನಿಮಾ ನಟಿ ರನ್ಯಾ ರಾವ್‌ ಅವರಿಗೆ ಒಂದು ವರ್ಷದ ಬಳಿಕ ಇದೀಗ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2025ರ ಮಾರ್ಚ್‌ನಲ್ಲಿ...

BREAKING NEWS | ಕೇಜ್ರಿವಾಲ್ ಪ್ರಕರಣದಿಂದ ಹಿಂದೆ ಸರಿಯಲು ನಿರಾಕರಿಸಿದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ಪಕ್ಷಪಾತದ...

BREAKING NEWS | ಜಾಮೀನು ನಿರಾಕರಣೆ ಪ್ರಶ್ನಿಸಿ ಉಮರ್ ಖಾಲಿದ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೆಹಲಿ ಗಲಭೆ ಪ್ರಕರಣದಲ್ಲಿ ತಮಗೆ ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಸಲ್ಲಿಸಿದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ...

BREAKING NEWS | ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿದಂತೆ ಸಂವಿಧಾನ ತಿದ್ದುಪಡಿ ಮಸೂದೆಗೆ ಹಿನ್ನಡೆಯಾಗಿದೆ. 2/3ರಷ್ಟು ಮತಬಲವನ್ನು ಪಡೆಯಲು ವಿಫಲವಾದ ಕಾರಣ ಮಸೂದೆಗಳಿಗೆ ಸೋಲುಂಟಾಗಿದೆ. ಮಸೂದೆಗಳ ಅಂಗೀಕಾರವಾಗಲು ಮೂರನೇ ಎರಡರಷ್ಟು...

BREAKING NEWS | ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಬುಧವಾರ...

BREAKING NEWS | ಮುಟ್ಟಿನ ರಜೆ ‘ಬದುಕುವ ಹಕ್ಕು’ – ನೀತಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ ಜಾರಿಯಲ್ಲಿರುವಂತಹ ಮುಟ್ಟಿನ ರಜೆ ನೀತಿಯನ್ನು ಎಲ್ಲ ವಲಯಗಳು ಮತ್ತು ಸಂಸ್ಥೆಗಳಲ್ಲಿ 'ಕಟ್ಟುನಿಟ್ಟಾಗಿ ಮತ್ತು ಪ್ರಾಮಾಣಿಕವಾಗಿ' ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ. ಹಾಗೆಯೇ ಮುಟ್ಟಿನ ರಜೆ 'ಬದುಕುವ ಹಕ್ಕು' ಎಂದು...

BREAKING NEWS | ಯೋಗಿಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ದೋಷಿ

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಧಾರವಾಡ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ