ವಾಣಿಜ್ಯ

ಮತ್ತೆ ಬಂತು ಕೊರೋನ; ಷೇರು ಮಾರುಕಟ್ಟೆ ಪತನ?

ಭಾರತದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಬೆಂಗಳೂರು ಹಾಗೂ ಗುಜರಾತ್‌, ಕೇರಳ, ಹರಿಯಾಣ ರಾಜ್ಯಗಳಲ್ಲಿ ಕೋವಿಡ್‌-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಕೇಂದ್ರ ಆರೋಗ್ಯ ಇಲಾಖೆಯ ವರಧಿ ಪ್ರಕಾರ ಸೀಮಿತ ಲಕ್ಷಗಳು ಮಾತ್ರ...

ಉತ್ತಮ ಭವಿಷ್ಯಕ್ಕಾಗಿ ಹೂಡಿಕೆ ಏಕೆ ಮುಖ್ಯ? ಅನುಸರಿಸಬೇಕಿರುವ ಬಗೆ ಹೇಗೆ?

ಯಾವುದೇ ಕುಟುಂಬವಾಗಲಿ ಅಥವಾ ವ್ಯಕ್ತಿಗಾಗಲಿ ಉತ್ತಮ ಭವಿಷ್ಯಕ್ಕೆ ಹಣದ ಅಗತ್ಯ ಅತ್ಯವಶ್ಯಕ. ಆದರೆ, ಭವಿಷ್ಯದಲ್ಲಿ ಎದುರಾಗುವ ತುರ್ತು ಅವಶ್ಯಕತೆಗಳಿಗೆ, ಮದುವೆ, ಕೌಟುಂಬಿಕ ಕಾರ್ಯಕ್ರಮಗಳು, ಉನ್ನತ ವಿದ್ಯಾಭ್ಯಾಸ, ಮನೆ ಖರೀದಿ ಹೀಗೆ ಅನೇಕ ಬಗೆಗಳನ್ನು...

ಚಿನ್ನದ ದರ ಶೇ.35ರಷ್ಟು ಜಿಗಿದ ಬಳಿಕ ತಾತ್ಕಾಲಿಕ ಕುಸಿತ ಕಾಣುವ ಸಮಯ ಬಂದಿತೇ?

ಕಳೆದ ನಾಲ್ಕೈದು ತಿಂಗಳಿನಲ್ಲಿ ಚಿನ್ನದ ದರವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಬಂಗಾರದ ಬೆಲೆಯಲ್ಲಿ ಸರಾಸರಿ 35%ರಷ್ಟು ಏರಿಕೆ ಕಂಡು, 10 ಗ್ರಾಂ ಚಿನ್ನದ ಬೆಲೆ ಒಂದು ಲಕ್ಷದ ಗಡಿಯನ್ನೂ ಮೀರಿಸಿ, ಸಾರ್ವಜನಿಕರಲ್ಲಿ...

ಕಳೆದ ಒಂದು ದಶಕದಲ್ಲಿ ಭಾರತದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ; ಈ ಕುರಿತು ಚಿಂತಿಸಬೇಕೆ?

ದೇಶದ ಕಾರ್ಪೊರೇಟ್‌ ವಲಯದ ವಿದೇಶಿ ಹೂಡಿಕೆ (FIIs)ಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡು ಬಂದಿದ್ದು, ಮುಂದಿನ ಷೇರು ಮಾರುಕಟ್ಟೆಯ ಹಾದಿಯಲ್ಲಿ ಸಾಕಷ್ಟು ಏರಿಳಿತಗಳು ಕಂಡುಬರುವ ನಿರೀಕ್ಷೆಗಳು ಎಲ್ಲೆಡೆ ಮೂಡುತ್ತಿವೆ. ಇದಕ್ಕೆ ದೇಶದ ಈಕ್ವಿಟಿ...

ದಾವಣಗೆರೆ | ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ, ಕಚೇರಿ ಉದ್ಘಾಟನೆ.

ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ-ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ 134ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಇದೇ ವೇಳೆ ದಾವಣಗೆರೆ ನಗರದ...

ದಾವಣಗೆರೆ | ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ನೂತನ ಕಚೇರಿ ಉದ್ಘಾಟನೆ ಮತ್ತು ಅಂಬೇಡ್ಕರ್ ಜಯಂತಿ.

ನೂತನ ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ-ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ) ಜಿಲ್ಲಾ ಪ್ರಧಾನ ಕಚೇರಿಯನ್ನು ದಿನಾಂಕ ಎಪ್ರಿಲ್ 19, 2025ರ ಶನಿವಾರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ...

ಮತ್ತೆ ಒಂದು ಸಾವಿರ ಉದ್ಯೋಗ ಕಡಿತಕ್ಕೆ ಮುಂದಾದ ಓಲಾ ಎಲೆಕ್ಟ್ರಿಕ್

ನವೆಂಬರ್‌ನಲ್ಲಿ ಸುಮಾರು 500 ಮಂದಿಯನ್ನು ಉದ್ಯೋಗದಿಂದ ತೆಗೆದುಹಾಕಿದ್ದ ಓಲಾ ಎಲೆಕ್ಟ್ರಿಕ್ ಈಗ ಮತ್ತೆ ಒಂದು ಸಾವಿರ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಗುತ್ತಿಗೆ ಕೆಲಸಗಾರರನ್ನು ಕೂಡಾ ಉದ್ಯೋಗದಿಂದ ತೆಗೆದುಹಾಕಲು ಓಲಾ ಎಲೆಕ್ಟ್ರಿಕ್...

ಷೇರು ಮಾರುಕಟ್ಟೆ ಸೂಚ್ಯಂಕ ಭಾರೀ ಕುಸಿತ; ಹೂಡಿಕೆದಾರರ 7.46 ಲಕ್ಷ ಕೋಟಿ ರೂ. ನಷ್ಟ!

ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಕುಸಿತದ ಪರಿಣಾಮ ಶುಕ್ರವಾರ (ಫೆ.28) ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1,300ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ. ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್...

ಷೇರುಪೇಟೆ ಕುಸಿತ | ಈ ಆರ್ಥಿಕ ವಂಚನೆ ನಿಲ್ಲಬೇಕು: ಬಿಜೆಪಿ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ

ಭಾರತೀಯ ಷೇರು ಮಾರುಕಟ್ಟೆ ನಿರಂತರವಾಗಿ ಕುಸಿಯುತ್ತಿದ್ದು ಈ ವಿಚಾರದಲ್ಲಿ ಮಂಗಳವಾರ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಮಧ್ಯಮ ವರ್ಗದ ಹೂಡಿಕೆಗಳು...

ಉದ್ಯೋಗಿಗಳ ಸಾಮೂಹಿಕ ವಜಾ: ಇನ್ಫೋಸಿಸ್ ವಿರುದ್ಧ ಕ್ರಮಕ್ಕೆ ಕೇಂದ್ರ ಸೂಚನೆ

300ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಿರುವ ನಾರಾಯಣ ಮೂರ್ತಿ ಅವರ ಇನ್ಫೋಸಿಸ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಮಿಕ ಇಲಾಖೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ಸೂಚನೆ ನೀಡಿದೆ. 'ವಿವಾದವನ್ನು ಪರಿಹರಿಸಲು ಅಗತ್ಯ ತುರ್ತು...

ಚಿನ್ನದ ಬೆಲೆ ವಿಪರೀತ ಏರಿಕೆ! ಬಡವರ ಪಾಲಿಗೆ ಬಂಗಾರ ಮರೀಚಿಕೆ

ದೇಶದಲ್ಲೇ ಪ್ರಥಮಬಾರಿಗೆ ಚಿನ್ನವು ವಿಪರೀತ ಏರಿಕೆ ಕಂಡಿದ್ದು, ಬಂಗಾರಪ್ರಿಯರ ನಿದ್ದೆಗೆಡಿಸಿದೆ. ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ದೇಶದಲ್ಲೇ ಮೊದಲು ₹86 ಸಾವಿರ ಗಡಿ ದಾಟಿ, ಇತಿಹಾಸದಲ್ಲೇ ಏರಿಕೆ ಕಂಡಿರದ ಮಟ್ಟ ತಲುಪಿದೆ. ವರ್ಷದ...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬ್ಲಡ್‌ ಬಾತ್‌! ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಗರಿಷ್ಠ ಕುಸಿತ

ಜನವರಿ 27ರ ಷೇರು ಮಾರುಕಟ್ಟೆಯಲ್ಲಿ ನಿಫ್ಟಿ, ಸೆನ್ಸೆಕ್ಸ್‌ ಸೇರಿದಂತೆ ಇನ್ನೂಅನೇಕ ಬೆಂಚ್‌ ವಲಯಗಳಲ್ಲಿ ಭಾರೀ ಕುಸಿತ ಕಂಡಿವೆ. ಸೆನ್ಸೆಕ್ಸ್‌ 824(1.08%), ನಿಫ್ಟಿ 263% (1.14%)ನಷ್ಟು ಕುಸಿತ ಕಂಡು ಮಧ್ಯಮ ಮತ್ತು ಸಣ್ಣ ಕಂಪನಿಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X