ವಾಣಿಜ್ಯ

ಕೊಲ್ಹಾಪುರಿ ಚಪ್ಪಲಿ ವಿನ್ಯಾಸ ನಕಲು: ಇಟಲಿಯ ಕಂಪನಿ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಲಿಡ್ಕರ್

ಪಾರಂಪರಿಕ ಕೊಲ್ಹಾಪುರಿ ಚಪ್ಪಲಿಗಳ ವಿನ್ಯಾಸ ನಕಲು ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಇಟಲಿ ಮೂಲದ ಐಷಾರಾಮಿ ಫ್ಯಾಷನ್‌ ಬ್ರಾಂಡ್‌ ಪ್ರಾಡಾ(ಪಿಆರ್‌ಎಡಿಎ) ಕಂಪನಿ ವಿರುದ್ಧ ಕಾನೂನು ಹೋರಾಟಕ್ಕೆ ಕರ್ನಾಟಕ ಸರ್ಕಾರದ ಉದ್ಯಮ ಘಟಕವಾಗಿರುವ ಡಾ.ಬಾಬುಜಗಜೀವನ ರಾಂ...

ವಿಜಯ ಮಲ್ಯ ಒಟ್ಟು ಸಾಲ 17,781 ಕೋಟಿ, 6,848 ಕೋಟಿ ಬಾಕಿ: ಹಣಕಾಸು ಸಚಿವಾಲಯ

ಉದ್ಯಮಿ ವಿಜಯ ಮಲ್ಯ ಅವರು ಇತ್ತೀಚೆಗೆ ಪಾಡ್‌ಕಾಸ್ಟ್‌ ಸಂದರ್ಶನದಲ್ಲಿ ತಾವು ಭಾರತದ ಬ್ಯಾಂಕುಗಳಲ್ಲಿ ಪಡೆದಿದ್ದ ಸಾಲಕ್ಕಿಂತ ಎರಡು ಪಟ್ಟು ಹೆಚ್ಚು ಮರುಪಾವತಿ ಮಾಡಿರುವುದಾಗಿ ಹೇಳಿಕೊಂಡಿದ್ದರು. ಪಡೆದಿದ್ದ 6 ಸಾವಿರ ಕೋಟಿ ರೂ. ಸಾಲಕ್ಕೆ...

BREAKING NEWS| ಸತತ ಮೂರನೇ ಬಾರಿಗೆ ರೆಪೋ ದರ ಇಳಿಸಿದ ಆರ್‌ಬಿಐ

ಇಂದು(ಮೇ 6) ನಡೆದ ಹಣಕಾಸು ನೀತಿ ಸಮಿತಿ(MPC) ಸಭೆಯ ಬಳಿಕ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ರೆಪೋ ದರವನ್ನು ಪರಿಷ್ಕರಿಸಿದೆ. ರೆಪೋ ದರವನ್ನು ಸತತ ಮೂರನೇ ಬಾರಿಗೆ ಇಳಿಸಿ ಆರ್‌ಬಿಐ ಗವರ್ನರ್ ಸಂಜಯ್...

1ಲಕ್ಷ ರೂ. ಹೂಡಿಕೆಯಿಂದ 17 ಲಕ್ಷ ರೂ. ಲಾಭ ಪಡೆದ ಹೂಡಿಕೆದಾರರು; ಯಾವುದು ಆ ಕಂಪನಿ?

ಸರಿಯಾದ ಹಣಕಾಸು ಜ್ಞಾನ ಮತ್ತು ನಿರಂತರ ಅನ್ವೇಷಣೆಯೊಂದಿದ್ದರೆ ಅತ್ಯಲ್ಪ ಹೂಡಿಕೆಯಿಂದಲೂ ಲಕ್ಷಾಂತರ ರೂಪಾಯಿ ಹಣ ಗಳಿಸಬಹುದು ಎಂಬುದಕ್ಕೆ ಈ ಮಾಹಿತಿ ಒಂದು ಉದಾಹರಣೆ. ಕಳೆದ ಐದು ವರ್ಷಗಳ ಕೆಳಗೆ ಇಡೀ ಜಗತ್ತನ್ನೇ...

ಮತ್ತೆ ಬಂತು ಕೊರೋನ; ಷೇರು ಮಾರುಕಟ್ಟೆ ಪತನ?

ಭಾರತದ ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಬೆಂಗಳೂರು ಹಾಗೂ ಗುಜರಾತ್‌, ಕೇರಳ, ಹರಿಯಾಣ ರಾಜ್ಯಗಳಲ್ಲಿ ಕೋವಿಡ್‌-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಕೇಂದ್ರ ಆರೋಗ್ಯ ಇಲಾಖೆಯ ವರಧಿ ಪ್ರಕಾರ ಸೀಮಿತ ಲಕ್ಷಗಳು ಮಾತ್ರ...

ಉತ್ತಮ ಭವಿಷ್ಯಕ್ಕಾಗಿ ಹೂಡಿಕೆ ಏಕೆ ಮುಖ್ಯ? ಅನುಸರಿಸಬೇಕಿರುವ ಬಗೆ ಹೇಗೆ?

ಯಾವುದೇ ಕುಟುಂಬವಾಗಲಿ ಅಥವಾ ವ್ಯಕ್ತಿಗಾಗಲಿ ಉತ್ತಮ ಭವಿಷ್ಯಕ್ಕೆ ಹಣದ ಅಗತ್ಯ ಅತ್ಯವಶ್ಯಕ. ಆದರೆ, ಭವಿಷ್ಯದಲ್ಲಿ ಎದುರಾಗುವ ತುರ್ತು ಅವಶ್ಯಕತೆಗಳಿಗೆ, ಮದುವೆ, ಕೌಟುಂಬಿಕ ಕಾರ್ಯಕ್ರಮಗಳು, ಉನ್ನತ ವಿದ್ಯಾಭ್ಯಾಸ, ಮನೆ ಖರೀದಿ ಹೀಗೆ ಅನೇಕ ಬಗೆಗಳನ್ನು...

ಚಿನ್ನದ ದರ ಶೇ.35ರಷ್ಟು ಜಿಗಿದ ಬಳಿಕ ತಾತ್ಕಾಲಿಕ ಕುಸಿತ ಕಾಣುವ ಸಮಯ ಬಂದಿತೇ?

ಕಳೆದ ನಾಲ್ಕೈದು ತಿಂಗಳಿನಲ್ಲಿ ಚಿನ್ನದ ದರವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಬಂಗಾರದ ಬೆಲೆಯಲ್ಲಿ ಸರಾಸರಿ 35%ರಷ್ಟು ಏರಿಕೆ ಕಂಡು, 10 ಗ್ರಾಂ ಚಿನ್ನದ ಬೆಲೆ ಒಂದು ಲಕ್ಷದ ಗಡಿಯನ್ನೂ ಮೀರಿಸಿ, ಸಾರ್ವಜನಿಕರಲ್ಲಿ...

ಕಳೆದ ಒಂದು ದಶಕದಲ್ಲಿ ಭಾರತದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ; ಈ ಕುರಿತು ಚಿಂತಿಸಬೇಕೆ?

ದೇಶದ ಕಾರ್ಪೊರೇಟ್‌ ವಲಯದ ವಿದೇಶಿ ಹೂಡಿಕೆ (FIIs)ಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡು ಬಂದಿದ್ದು, ಮುಂದಿನ ಷೇರು ಮಾರುಕಟ್ಟೆಯ ಹಾದಿಯಲ್ಲಿ ಸಾಕಷ್ಟು ಏರಿಳಿತಗಳು ಕಂಡುಬರುವ ನಿರೀಕ್ಷೆಗಳು ಎಲ್ಲೆಡೆ ಮೂಡುತ್ತಿವೆ. ಇದಕ್ಕೆ ದೇಶದ ಈಕ್ವಿಟಿ...

ದಾವಣಗೆರೆ | ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ, ಕಚೇರಿ ಉದ್ಘಾಟನೆ.

ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ-ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ 134ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಇದೇ ವೇಳೆ ದಾವಣಗೆರೆ ನಗರದ...

ದಾವಣಗೆರೆ | ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ನೂತನ ಕಚೇರಿ ಉದ್ಘಾಟನೆ ಮತ್ತು ಅಂಬೇಡ್ಕರ್ ಜಯಂತಿ.

ನೂತನ ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ-ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ) ಜಿಲ್ಲಾ ಪ್ರಧಾನ ಕಚೇರಿಯನ್ನು ದಿನಾಂಕ ಎಪ್ರಿಲ್ 19, 2025ರ ಶನಿವಾರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ...

ಮತ್ತೆ ಒಂದು ಸಾವಿರ ಉದ್ಯೋಗ ಕಡಿತಕ್ಕೆ ಮುಂದಾದ ಓಲಾ ಎಲೆಕ್ಟ್ರಿಕ್

ನವೆಂಬರ್‌ನಲ್ಲಿ ಸುಮಾರು 500 ಮಂದಿಯನ್ನು ಉದ್ಯೋಗದಿಂದ ತೆಗೆದುಹಾಕಿದ್ದ ಓಲಾ ಎಲೆಕ್ಟ್ರಿಕ್ ಈಗ ಮತ್ತೆ ಒಂದು ಸಾವಿರ ಉದ್ಯೋಗ ಕಡಿತಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಗುತ್ತಿಗೆ ಕೆಲಸಗಾರರನ್ನು ಕೂಡಾ ಉದ್ಯೋಗದಿಂದ ತೆಗೆದುಹಾಕಲು ಓಲಾ ಎಲೆಕ್ಟ್ರಿಕ್...

ಷೇರು ಮಾರುಕಟ್ಟೆ ಸೂಚ್ಯಂಕ ಭಾರೀ ಕುಸಿತ; ಹೂಡಿಕೆದಾರರ 7.46 ಲಕ್ಷ ಕೋಟಿ ರೂ. ನಷ್ಟ!

ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಕುಸಿತದ ಪರಿಣಾಮ ಶುಕ್ರವಾರ (ಫೆ.28) ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 1,300ಕ್ಕೂ ಅಧಿಕ ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಮುಂದುವರಿದಿದೆ. ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್...

ಈ ಹೊತ್ತಿನ ಪ್ರಮುಖ ಸುದ್ದಿ