ಮಂಡ್ಯದ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯ ವಿಚಾರದಲ್ಲಿ 84 ಮಕ್ಕಳ ಪೋಷಕರು ತಾವು ಮಾಂಸಾಹಾರಿಗಳಲ್ಲದ ಕಾರಣಕ್ಕೆ ವಿರೋಧಿಸುತ್ತಿದ್ದಾರೆಯೇ? ಇಲ್ಲ. ಶಾಲೆಯ ಪಕ್ಕದಲ್ಲಿ ದೇವಸ್ಥಾನವಿದೆ, ಮೈಲಿಗೆ ಆಗುತ್ತದೆ ಎಂಬ ಮೌಢ್ಯದಿಂದ ವಿರೋಧಿಸುತ್ತಿದ್ದಾರೆ. ಶಾಲೆಯ ಬಳಿ...
ವಿಶ್ವಗುರು ಭಾರತದ ಪ್ರಧಾನಿ ಮೋದಿಯವರು ಅಮೆರಿಕ ಮತ್ತು ಚೀನಾ ದೇಶಗಳಿಗೆ ಸೆಡ್ಡು ಹೊಡೆಯುವುದಿರಲಿ, ಪಾಕಿಸ್ತಾನದ ಬೆದರಿಕೆಗೂ ತಿರುಗೇಟು ನೀಡಲಾಗದೆ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾಗುತ್ತಿದ್ದಾರೆ. ಇಂತಹ ಹೀನಾಯ ಸ್ಥಿತಿಗೆ ಭಾರತ ಎಂದೂ ಹೋಗಿರಲಿಲ್ಲ; ಇಂತಹ...
ಆತ್ಮಸಾಕ್ಷಿ ಜೀವಂತ ಇದ್ದಿದ್ದರೆ ಇವರು ದಲಿತರಿಗೆ ಹೇಲು ತಿನ್ನಿಸುತ್ತಿರಲಿಲ್ಲ, ಅವರ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಬರ್ಬರ ಹತ್ಯೆ ನಡೆಸುತ್ತಿರಲಿಲ್ಲ. ಜೀವಂತ ಸುಡುತ್ತಿರಲಿಲ್ಲ. ಕುದುರೆ ಏರಿದರೆ, ಮೀಸೆ ತಿರುವಿದರೆ, ಉತ್ತಮ ಉಡುಪು ತೊಟ್ಟರೆ,...
ಇನ್ನು ಮುಂದಾದರೂ ಕಾಂಗ್ರೆಸ್ಸಿಗರು, ಬಿಜೆಪಿಯ ಷಡ್ಯಂತ್ರಕ್ಕೆ ಮತ್ತು ಮಡಿಲ ಮಾಧ್ಯಮಗಳ ಕುಯುಕ್ತಿಗೆ ಬಲಿಯಾಗದೆ; ರಾಹುಲ್ ಗಾಂಧಿಯ ಜನಪರ ನಿಲುವನ್ನು, ಸಾಂವಿಧಾನಿಕ ಶಿಸ್ತನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.
ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ...
ಒಂದು ಕಡೆ ಹಿಂದುತ್ವ ಸಂಘಟನೆಗಳು ಹೋರಾಡುತ್ತಿದ್ದರೆ, ಮತ್ತೊಂದೆಡೆ ಎಡಪಂಥೀಯ ಸಂಘಟನೆಗಳೂ ಧರ್ಮಸ್ಥಳ ವಿದ್ಯಮಾನಗಳ ವಿಚಾರವಾಗಿ ತಮ್ಮದೇ ನೆಲೆಯಲ್ಲಿ ದನಿ ಎತ್ತಿವೆ. ಭಿನ್ನ ಸೈದ್ಧಾಂತಿಕ ಹಿನ್ನೆಲೆಯ ಜನರು ಒಂದು ಸಂಗತಿಯ ಪರ ಮಾತನಾಡುತ್ತಿರುವುದು ಮಹತ್ವದ...
ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯಗಳು ಯಾವ ರೀತಿಯಲ್ಲಿವೆ ಎಂದರೆ, ನಡ್ಡಾ ಅವರು ಈ ವರ್ಷದ ಅಂತ್ಯದವರೆಗೆ ಅಥವಾ ಅದಕ್ಕಿಂತ ಹೆಚ್ಚು ಕಾಲ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವ ಎಲ್ಲ ಸಾಧ್ಯತೆಗಳೂ ಇವೆ.
ಬಿಜೆಪಿಯ ಅಧ್ಯಕ್ಷರಾಗಿ...
ನಿನ್ನೆ ದೆಹಲಿಯಲ್ಲಿ ನಡೆದ ರಾಹುಲ್ ಪತ್ರಿಕಾಗೋಷ್ಠಿಯ ನಂತರ ಮಹಾರಾಷ್ಟ್ರ ಯಾಕೆಂದರೆ ಅಲ್ಲಿ ಜನರು ಆಯೋಗವನ್ನು ಪ್ರಶ್ನಿಸಲು ಶುರು ಮಾಡಿದ್ದಾರೆ. ಜನರ ಪ್ರಶ್ನೆಗಳಿಗೆ, ಅನುಮಾನಗಳಿಗೆ ಉತ್ತರಿಸುವುದು ಆಯೋಗದ ಜವಾಬ್ದಾರಿ. ಅದರಿಂದ ನುಣುಚಿಕೊಂಡರೆ ಮತ್ತಷ್ಟು ಅನುಮಾನಗಳಿಗೆ...
ಒಂದು ಕಡೆ ಅದಾನಿ, ಮತ್ತೊಂದು ಕಡೆ ಅಂಬಾನಿ. ಇವರ ಜಾಗತಿಕ ವ್ಯವಹಾರ ಅರಿತಿರುವ ವ್ಯಾಪಾರಸ್ಥ ಟ್ರಂಪ್, ಸುಂಕದ ನೆಪದಲ್ಲಿ ಮೋದಿಯ ಕೈಗಳನ್ನು ತಿರುಚುತ್ತಿದ್ದಾರೆ. ಕುಬೇರರ ಮರ್ಜಿಗೊಳಗಾಗಿರುವ ಮೋದಿ, ಮೌನಕ್ಕೆ ಜಾರಿದ್ದಾರೆ. ಇದು ಮೋದಿಯ...
ಮಹಾರಾಷ್ಟ್ರ ಬಿಜೆಪಿಯ ಅಧಿಕೃತ ವಕ್ತಾರೆಯಾಗಿ ಕಾರ್ಯ ನಿರ್ವಹಿಸಿದ್ದ ವಕೀಲೆ ಆರತಿ ಸಾಠೆ ಅವರನ್ನು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿರುವುದು ಅತ್ಯಂತ ಆತಂಕದ ಸಂಗತಿ. ಕಾರ್ಯಾಂಗದ ಒತ್ತಡಕ್ಕೆ ನ್ಯಾಯಾಂಗ ಮಣಿಯಬಾರದು ಎಂಬುದು ಸಾಂವಿಧಾನಿಕ...
ರಾಜಕಾರಣದತ್ತ ಮುಖ ಮಾಡುವ ಯುವಜನತೆಗೆ; ಮೆರೆಯುತ್ತಿರುವ ಕುಟುಂಬರಾಜಕಾರಣದ ಕುಡಿಗಳಿಗೆ; ಪ್ರಾದೇಶಿಕ ಪಕ್ಷವನ್ನು ಬಲಿಕೊಟ್ಟ ಅನೈತಿಕ ರಾಜಕಾರಣಕ್ಕೆ ಪ್ರಜ್ವಲ್ ಪ್ರಕರಣ ದೊಡ್ಡ ಪಾಠ. ಅಹಂಕಾರದ ಮೊಟ್ಟೆಯಂತಿರುವ ಪ್ರಜ್ವಲ್ ಪಾಠ ಕಲಿಯದಿರಬಹುದು. ಆದರೆ ಪ್ರಜ್ವಲ್‌ರನ್ನು ಪೋಷಿಸಿದವರು...
ಗಾಜಾಕ್ಕೆ ಆಹಾರ, ಔಷಧಿ, ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ತಲುಪಿಸಲು ಗಾಜಾ ಮೇಲಿನ ದಿಗ್ಬಂಧನವನ್ನು ತೆರವುಗೊಳಿಸುವಂತೆ ಇಸ್ರೇಲ್ ಮೇಲೆ ಒತ್ತಡ ಹೇರಬೇಕಿದೆ. ಪ್ಯಾಲೆಸ್ತೀನ್ - ಇಸ್ರೇಲ್ ನಡುವಿನ ಶಾಂತಿಯುತ ಮಾತುಕತೆಗೆ ಒತ್ತಾಯಿಸಬೇಕಿದೆ.
ಪ್ಯಾಲೆಸ್ತೀನ್‌ನ...
ವಿಶ್ವವಿದ್ಯಾಲಯಗಳು ಯುವ ಸಮೂಹವನ್ನು ಸಂಶೋಧನೆ, ಜ್ಞಾನಾರ್ಜನೆಯ ಕಡೆಗೆ ಕೊಂಡೊಯ್ಯುವ ವಾಹಕಗಳಾಗಿ ಕೆಲಸ ಮಾಡಬೇಕಿದೆ. ಆದರೆ ರಾಜಕೀಯ, ಜಾತಿಬಲದಿಂದ ವಿವಿಗಳಿಗೆ ನೇಮಕವಾಗುತ್ತಿರುವ ಕುಲಪತಿಗಳ ಹಿನ್ನೆಲೆ ಗಮನಿಸಿದರೆ ಒಟ್ಟು ಉನ್ನತ ಶಿಕ್ಷಣ ವ್ಯವಸ್ಥೆ ಎತ್ತ ಸಾಗುತ್ತಿದೆ...