ಸಂಪಾದಕೀಯ

ಈ ದಿನ ಸಂಪಾದಕೀಯ | ರಾಜ್ಯಪಾಲರ ಹೆಸರಲ್ಲಿ ಬಿಜೆಪಿ ಅಧಿಕ ಪ್ರಸಂಗ

ರಾಜ್ಯಪಾಲರ ಮೇಲೆ ಸರ್ಕಾರ ಗದಾಪ್ರಹಾರ ಮಾಡುತ್ತಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ? ''ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುತ್ತಿದ್ದಾರೆ'' ಎಂದು ಆರೋಪಿಸಿ ಶಾಸಕರ ಭವನದಿಂದ ವಿಧಾನಸೌಧದವರೆಗೆ ರಾಜ್ಯ ಬಿಜೆಪಿಯ ನಾಯಕರು ಪಾದಯಾತ್ರೆ ನಡೆಸಿದ್ದಾರೆ. ವಿಧಾನಸಭೆ...

ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

'ಇಂಡಿಯಾ: ದಿ ಚಾಲೆಂಜ್ ಆಫ್ ಕಂಟ್ರಾಸ್ಟೆಡ್ ರೀಜನಲ್ ಡೈನಾಮಿಕ್ಸ್‌' ಶೀರ್ಷಿಕೆಯಡಿ ಹೊಸ ಅಧ್ಯಯನ ವರದಿಯೊಂದು ಪ್ರಕಟವಾಗಿದೆ. ವರದಿಯು ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರದಲ್ಲಿ ಗುಜರಾತ್ ತೀರಾ ಹಿಂದುಳಿದಿದೆ. ಸಾಮಾಜಿಕ-ಆರ್ಥಿಕ ಅಸಮಾನತೆ ಹೆಚ್ಚಾಗಿದೆ....

ಈ ದಿನ ಸಂಪಾದಕೀಯ | ಯಾದಗಿರಿ ಬಾಲಕಿಯರ ಅನುಮಾನಾಸ್ಪದ ಸಾವು; ಸಂಶಯಕ್ಕೆ ತೆರೆ ಎಳೆಯಬೇಕಿದೆ ಪೊಲೀಸ್‌ ಇಲಾಖೆ

ಇಡೀ ಪ್ರಕರಣ ಗೋಜಲಿನ ಗೂಡಾಗಿದೆ. ಆದರೆ ಇದನ್ನು ಭೇದಿಸುವ ಕೆಲಸ ಪೊಲೀಸ್‌ ಇಲಾಖೆ ಮಾಡಬೇಕಿದೆ. ಪೊಲೀಸರ ಬೇಜವಾಬ್ದಾರಿತನ, ನಿಷ್ಪಕ್ಷಪಾತವಲ್ಲದ ನಡವಳಿಕೆಗಳು ಸಹಜವಾಗಿಯೇ ಅನುಮಾನ ಮೂಡಿಸಿದೆ. ಕನಿಷ್ಠಪಕ್ಷ ಇದು ಕೊಲೆಯೋ, ಆಕಸ್ಮಿಕ ಸಾವೋ ಎಂಬುದನ್ನಾದರೂ...

ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

2026ರ ಚುನಾವಣೆ ಚಿತ್ರನಟರಾದ ವಿಜಯ್ ಮತ್ತು ಉದಯನಿಧಿಗಳ ನಡುವಿನ ಕಾಳಗವಾಗಿ ಮಾರ್ಪಡಬಹುದು. ಸದ್ಯಕ್ಕೆ ತಮಿಳು ಚಿತ್ರರಂಗ ವಿಜಯ್ ಪರವಾಗಿದೆ. ಎಐಎಡಿಎಂಕೆ ಕೂಡ ವಿಜಯ್ ಜೊತೆ ಹೆಜ್ಜೆ ಹಾಕಲು ಮನಸ್ಸು ಮಾಡಿದಂತಿದೆ. ಬದಲಾವಣೆಯ ಗಾಳಿ...

ಈ ದಿನ ಸಂಪಾದಕೀಯ | ಕೊಳೆಗೇರಿಗಳ ಜನ ನೀರು ನೆರಳು ಬೆಳಕಿಲ್ಲದೆ ನರಳಬೇಕಿರುವುದು ನಾಗರಿಕ ಸಮಾಜದ ನಾಚಿಕೆಗೇಡು

ಭಾರತದ ಸಂವಿಧಾನದ ಪ್ರಕಾರ ದೇಶದ ಸಂಪನ್ಮೂಲಗಳಲ್ಲಿ ಎಲ್ಲ ನಾಗರಿಕರೂ ಪಾಲು ಹೊಂದಿದ್ದಾರೆ. ದೇಶದಲ್ಲಿ ಸಂಪತ್ತಿನ ಮರುಹಂಚಿಕೆ ಆಗಬೇಕು. ಭೂಸುಧಾರಣೆಗಳು ಜಾರಿಗೆ ಬರಬೇಕು. ಈ ಮೂಲಭೂತ ಸುಧಾರಣೆಗಳಿಗೆ ಕೈಹಾಕಲು ಯಾವ ಸರ್ಕಾರವೂ ತಯಾರಿಲ್ಲ. ಬರಿದೇ...

ಈ ದಿನ ಸಂಪಾದಕೀಯ | ಸುಭದ್ರ ಸರ್ಕಾರವನ್ನು ಅಭದ್ರಗೊಳಿಸುತ್ತಿರುವ ಕಾಂಗ್ರೆಸ್ಸಿಗರು

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವ ರೀತಿ ಅಧಿಕಾರ ಹಂಚಿಕೆಯಾಗಿದೆ, ಏನು ಮಾತುಕತೆಯಾಗಿದೆ ಎಂದು ಇಬ್ಬರೂ ಹೇಳುತ್ತಿಲ್ಲ. ಬದಲಿಗೆ, ಇಬ್ಬರೂ ತಮ್ಮ ತಮ್ಮ ಆಪ್ತರನ್ನು ಎತ್ತಿಕಟ್ಟಿ ತಮಾಷೆ ನೋಡುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ...

ಈ ದಿನ ಸಂಪಾದಕೀಯ | ಮಣಿಪುರ ರಾಜ್ಯಪಾಲರ ಆದೇಶ ನಾಗರಿಕರು ಪಾಲಿಸಲಿ

20 ತಿಂಗಳು ಜನರು ಭಯದಲ್ಲೇ ಬದುಕಿದ್ದಾರೆ. ಕುಕಿ ಮತ್ತು ಮೈತೇಯಿಗಳಿಬ್ಬರೂ ಶಸ್ತ್ರಗಳನ್ನು ತೊರೆದು ಶಾಂತಿಯತ್ತ ಹೆಜ್ಜೆ ಇಡಬೇಕಾಗಿದೆ. ಹೀಗಾಗಿ ನಾಗರಿಕರಲ್ಲಿ ಹೆಚ್ಚಿನ ವಿಶ್ವಾಸ ಮೂಡಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್...

ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ಬೆಂಗಳೂರನ್ನು ಕೇಂದ್ರ ಸರ್ಕಾರ ಸ್ಮಾರ್ಟ್‌ ಸಿಟಿ ಮಾಡುತ್ತೇವೆ ಎನ್ನುತ್ತಿದ್ದರೆ, ರಾಜ್ಯ ಸರ್ಕಾರ ‘ಬ್ರಾಂಡ್‌ ಬೆಂಗಳೂರು’ ಮಾಡುತ್ತೇವೆ ಎನ್ನುತ್ತಿದೆ. ಆದರೆ, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಎರಡೂ ಸರ್ಕಾರಗಳ ಬಳಿ ಯಾವುದೇ ಪರ್ಯಾಯ ಮಾರ್ಗಗಳಿಲ್ಲ....

ಈ ದಿನ ಸಂಪಾದಕೀಯ | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಹೇಳುವ ಮುನ್ನ ಶಾಲೆಗಳ ಸ್ಥಿತಿ ಗಮನಿಸಿ ಸಚಿವರೇ

ಮಧು ಬಂಗಾರಪ್ಪ ಅವರು ಶಾಲಾ ಶಿಕ್ಷಣ ಸಚಿವರಾಗಿ ಒಂದೂವರೆ ವರ್ಷ ಕಳೆದಿದೆ. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ, ಗುಣಮಟ್ಟದ ಶಿಕ್ಷಣಕ್ಕೆ ಏನು ಮಾಡಬೇಕೋ ಅದನ್ನು ಮಾಡದೇ ಬೇಕಾಬಿಟ್ಟಿ ಉಡಾಫೆಯ ಹೇಳಿಕೆ ಕೊಡುವುದರಲ್ಲೇ ಹೆಚ್ಚು...

ಈ ದಿನ ಸಂಪಾದಕೀಯ | ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವಿಳಂಬ, ನಜೀರ್ ಸಾಬ್‌ರಿಗೆ ಬಗೆದ ದ್ರೋಹವಲ್ಲವೇ?

ರಾಷ್ಟ್ರಕ್ಕೆ ಮಾದರಿಯಾದ, ನಾಡಿಗೆ ಕೀರ್ತಿತಂದ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನೇ ಗೆದ್ದಲು ಹಿಡಿಯುವಂತೆ, ಸ್ಥಳೀಯ ಸಂಸ್ಥೆಗಳಿಗೆ ನಾಲ್ಕು ವರ್ಷವಾದರೂ ಚುನಾವಣೆ ನಡೆಸದಂತೆ ವಿಳಂಬ ಮಾಡುತ್ತಿರುವುದು, ನಜೀರ್ ಸಾಬ್‌ರಿಗೆ ಬಗೆದ ದ್ರೋಹವಲ್ಲವೇ? 'ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ...

ಈ ದಿನ ಸಂಪಾದಕೀಯ | ಸೊಕ್ಕು-ಸರ್ವಾಧಿಕಾರ-ಮೆದು ಹಿಂದುತ್ವದ ದಾರಿಯನ್ನು ತೊರೆಯುವರೇ ಕೇಜ್ರೀವಾಲ್?

ದೇಶಕ್ಕೊಬ್ಬ ಪ್ರಭಾವೀ ಲೋಕಪಾಲ ಬೇಕೆಂಬ ಆಂದೋಲನದ ನಡುವಿನಿಂದ ಹುಟ್ಟಿ ಬಂದ ಪಕ್ಷ ತನ್ನದೇ ಆಂತರಿಕ ಲೋಕಪಾಲ ಅಡ್ಮಿರಲ್ ರಾಮದಾಸ್ ಅವರನ್ನು ಅವಹೇಳನಕ್ಕೆ ಗುರಿ ಮಾಡಿ ಕಿತ್ತೆಸೆದ ದುರಂತ ಬೆಳವಣಿಗೆ ಜರುಗಿತ್ತು. ರಾಷ್ಟ್ರೀಯ ಮಂಡಳಿ...

ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪ, ಮೂಲಭೂತ ಸೌಕರ್ಯಗಳ ನೆಪದಲ್ಲಿ ಕೋಟ್ಯಂತರ ರೂ.ಗಳ ಕಾಮಗಾರಿ ಚಾಲ್ತಿಯಲ್ಲಿದೆ. ಅದು ಅಧಿಕಾರಸ್ಥರಿಗೆ ಹಾಗೂ ಅವಕಾಶವಾದಿಗಳಿಗೆ ವರದಾನವಾಗಿ ಪರಿಣಮಿಸಿದೆ. ಈ ಬಾರಿ ಫೆಬ್ರವರಿಯಲ್ಲಿಯೇ ಬೇಸಿಗೆ ಬಂದಿದೆ. ರಾಜ್ಯದ ನಾನಾ ಪ್ರದೇಶಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X