"ದೆಹಲಿ ದುರಂತಕ್ಕೆ ಕಾರಣಗಳನ್ನು ಹೊರಗೆ ಹುಡುಕದೆ, ಒಳಗಿನ ಹುಳುಕುಗಳನ್ನು ರೈಲ್ವೆ ಇಲಾಖೆ ಸರಿಪಡಿಸಿಕೊಳ್ಳಲಿ"
ದೆಹಲಿ ರೈಲು ನಿಲ್ದಾಣದಲ್ಲಿ ಫೆಬ್ರವರಿ 15ರ ರಾತ್ರಿ ಘಟಿಸಿದ ಕಾಲ್ತುಳಿತದಲ್ಲಿ 18 ಜೀವಗಳು ಬಲಿಯಾದವು. ಈ ಘಟನೆಗೆ ಯಾರು ಹೊಣೆ?...
ಮೋದಿ ಅವರು ಟ್ರಂಪ್ ಅವರನ್ನು ಭೇಟಿ ಮಾಡಿ, ಅವರ ಶರತ್ತುಗಳನ್ನು ಒಪ್ಪಿಕೊಂಡು ಬಂದಿದ್ದಾರೆ. ಆದರೆ ಭಾರತದಲ್ಲಿರುವ ಮೋದಿ ಭಕ್ತರು ಮೋದಿ ಮಹತ್ತರವಾದುದ್ದನ್ನು ಸಾಧಿಸಿದ್ದಾರೆ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ.
ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕ...
ನ್ಯಾಯಮೂರ್ತಿಗಳ ತೀರ್ಪು ಕುಟುಂಬ ವ್ಯವಸ್ಥೆಯಲ್ಲಿ ಪರಂಪರಾಗತವಾಗಿ ಬಂದಿರುವ ಪುರುಷಹಂಕಾರ ಮತ್ತು ಗಂಡಿನ ದಬ್ಬಾಳಿಕೆ, ಹೆಣ್ಣನ್ನು ಭೋಗದ ವಸ್ತುವಾಗಿ, ಅಡಿಯಾಳಾಗಿ, ತನ್ನ ಆಕಾಂಕ್ಷೆಗಳನ್ನು ಈಡೇರಿಸಬೇಕಾದ ದಾಸಿಯಾಗಿ ಕಾಣುವ ಮನೋವಿಕಾರಕ್ಕೆ ಅಧಿಕೃತ ಮುದ್ರೆ ಒತ್ತಿ ಹೇಳಿದಂತಿದೆ....
ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಕಳೆದ ಎರಡು ವರ್ಷಗಳಿಂದ ವಾಕೌಟ್ ಮಾಡಿದ್ದಕ್ಕೆ ನೀಡಿರುವ ಸಮರ್ಥನೆ- ಅಧಿವೇಶನದ ಆರಂಭದಲ್ಲಿ ‘ತಮಿಳ್ ತಾಯ್ ವಾಳತ್ತು’ ಎಂಬ ತಮಿಳುನಾಡಿನ ನಾಡಗೀತೆಯನ್ನು ನುಡಿಸಲಾಯಿತು. ರಾಷ್ಟ್ರಗೀತೆಯನ್ನು ಮುಕ್ತಾಯದ ಹಂತಕ್ಕೆ...
ಪರಸ್ಪರ ನಿಂದನೆ, ಕೆಸರೆರಚಾಟ ಅಪ್ಪಟ ರಾಜಕಾರಣ. ಬೆಂಗಳೂರಿನ ಸಾಮಾನ್ಯ ಮೆಟ್ರೋ ಪ್ರಯಾಣಿಕರ ಜೇಬುಗಳನ್ನು ಕತ್ತರಿಸಲಾಗಿರುವುದೇ ಅಸಲು ಸಂಗತಿ. ದೆಹಲಿ, ಚೆನ್ನೈ, ಹೈದರಾಬಾದ್, ಮುಂಬಯಿ, ತಿರುವನಂತಪುರ ಮುಂತಾದ ಮಹಾನಗರಗಳಲ್ಲಿ ಮೆಟ್ರೋ ಪ್ರಯಾಣದ ಸೌಲಭ್ಯ ಇದೆ....
ಹೆಚ್ಚು ಮಕ್ಕಳನ್ನು ಹಡೆಯಿರಿ ಎಂದು ಹೇಳುವ ಚೀನೀ ಸರ್ಕಾರದ ಕರೆಯು ಮಹಿಳೆಯರ ಕೋಪಕ್ಕೆ ಗುರಿಯಾಗಿದೆ. ಪುರುಷರೇ ತುಂಬಿರುವ ಈ ಸಮಿತಿಗಳ ಸದಸ್ಯರು ಹೆರಿಗೆ ನೋವೆಂದರೆ ಏನೆಂದು ತಿಳಿಯದು ಎಂಬುದು ಹೆಣ್ಣುಮಕ್ಕಳ ಆಕ್ರೋಶ. ತಜ್ಞರ...
ಬಿಜೆಪಿ ಸರ್ಕಾರ ಇಟ್ಟಿರುವ ಹೆಜ್ಜೆಗಳು ಇತಿಹಾಸದಲ್ಲಿ ರಕ್ತದ ಕಲೆಗಳನ್ನು ಬಿಟ್ಟು ಹೋಗುತ್ತವೆಯೇ ಹೊರತು, ಮಾನವೀಯತೆಯ ಮಮತೆಯನ್ನು ದಾಖಲಿಸುವುದಿಲ್ಲ
ನಕ್ಸಲ್ ನಿಗ್ರಹದ ಹೆಸರಲ್ಲಿ ಛತ್ತೀಸಗಡದಲ್ಲಿ ನಡೆಯುತ್ತಿರುವುದೇನು? ಭಾನುವಾರ ಒಂದೇ ದಿನ ಇಲ್ಲಿನ ಬಿಜಾಪರ್ ಜಿಲ್ಲೆಯಲ್ಲಿ 31...
ಮತಗಳನ್ನು ಎಣಿಸುವಾಗ ಅನುಸರಿಸಬೇಕಾದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಮತ ಎಣಿಕೆ ಸಮಯದಲ್ಲಿ 'ಮೇಲಿನಿಂದ ಒತ್ತಡ'ವಿತ್ತು ಎಂದು ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹೆಚ್ಚಿನ ಸಿಬ್ಬಂದಿಗಳು ಹೇಳಿಕೊಂಡಿದ್ದಾರೆ.
ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆದು, ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ...
“ಈ ಸುಗ್ರೀವಾಜ್ಞೆಯು ಮೈಕ್ರೋ ಫೈನಾನ್ಸ್ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಇದು ಬಡವರ ಮೇಲೆಯೂ ಪರಿಣಾಮ ಬೀರುತ್ತದೆ” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ. ಅನಧಿಕೃತ...
ಭಾರತೀಯ ಪ್ರಜೆಗಳನ್ನು ಮೃಗಗಳಿಗಿಂತ ಕಡೆಯಾಗಿ ಕಂಡು ಅವಮಾನಿಸಿದರೂ, ದೇಶದ ರಕ್ಷಣಾ ನೀತಿಗಳನ್ನು ಉಲ್ಲಂಘಿಸಿದರೂ, 56 ಇಂಚಿನ ಎದೆಯ ಮೋದಿಯಲ್ಲಿ ಸಣ್ಣ ಸಿಟ್ಟು-ಸೆಡವು ಕೂಡ ಕಾಣುತ್ತಿಲ್ಲ. ಕೊಲಂಬಿಯಾದಂತಹ ಚಿಕ್ಕ ದೇಶಕ್ಕಿರುವ ಧಮ್ಮು 140 ಕೋಟಿ...
ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ಕು ಮಂದಿ ಶ್ರದ್ಧಾಳುಗಳ ಕಳೇಬರಗಳನ್ನು ತರಲು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಇಬ್ಬರು ಅಧಿಕಾರಿಗಳನ್ನು ಪ್ರಯಾಗರಾಜ್ ಗೆ ಕಳಿಸುವ ಕಾಳಜಿ ವಹಿಸಿದ್ದರು.ಆಳುವವರ ಬೂಟು ನೆಕ್ಕುವ ಮೀಡಿಯಾ ಎಂದಿನಂತೆ ಸರ್ಕಾರ ಹೇಳಿದ್ದಕ್ಕೆಲ್ಲ...
ಪ್ರಜಾಸತ್ತೆಯ ಮೂಲ ಉದ್ದೇಶವೇ, ಪ್ರಶ್ನೆ ಮಾಡುವುದು. ಪ್ರಭುತ್ವವನ್ನು ಪ್ರಶ್ನಿಸುವ ಹಕ್ಕನ್ನು ನಮ್ಮ ಸಂವಿಧಾನವೇ ನಮಗೆ ಕಲ್ಪಿಸಿಕೊಟ್ಟಿದೆ. ಪ್ರಶ್ನಿಸುವ ವಿವೇಕವನ್ನು ಕಳೆದುಕೊಂಡ ಸಮಾಜ ಸಾಂಸ್ಕೃತಿಕವಾಗಿ ಜಡ್ಡುಗಟ್ಟಿ ಹೋಗಲಿದೆ. ಜಡ್ಡಾಗದ ಜನ ಪ್ರಶ್ನಿಸಬೇಕಾಗಿದೆ.
ಘನತೆವೆತ್ತ ಸಂಸತ್ತಿನಲ್ಲಿ ಹಣಕಾಸು...