ಸಂಪಾದಕೀಯ

ಈ ದಿನ ಸಂಪಾದಕೀಯ | ಅಯೋಧ್ಯೆ ಅತ್ಯಾಚಾರ ಪ್ರಕರಣ; ಶೋಷಿತ ಸಮುದಾಯಕ್ಕೆ ಸಿಗದ ರಕ್ಷಣೆ

ಅತ್ಯಾಚಾರದಂತಹ ವಿಕೃತಿಯಲ್ಲಿ 'ಜಾತಿ'ಯನ್ನು ಹುಡುಕುವುದು ಎಷ್ಟು ಸರಿ ಎಂಬ ಪ್ರಶ್ನೆ ಹಳೆಯದ್ದು. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಕಾರಣಕ್ಕೆ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರ ಮೇಲೆ ಹೆಚ್ಚಿನ ಅತ್ಯಾಚಾರಗಳಾಗುತ್ತವೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಲಿತ ಯುವತಿಯ...

ಈ ದಿನ ಸಂಪಾದಕೀಯ | ಯುವ ಪ್ರೇಮಿಗಳನ್ನು ಅಪರಾಧಿಗಳಂತೆ ನೋಡುವುದೇಕೆ?

ಮದುವೆಯಾಗದೆ ಒಟ್ಟಿಗೆ ವಾಸಿಸಲು ಆಶಿಸುವ ಭಾರತೀಯ ಸಂಗಾತಿಗಳನ್ನು ತಪ್ಪಿತಸ್ಥರಂತೆ ನೋಡಲಾಗುತ್ತಿದೆ. 'ಲಿವ್-ಇನ್ ಸಂಬಂಧ'ದಲ್ಲಿ ಬದುಕುತ್ತಿರುವ ಪ್ರೇಮಿಗಳನ್ನು ಕಳಂಕಿತರಂತೆ ನೋಡಲಾಗುತ್ತಿದೆ. ಸಮಾಜದಲ್ಲಿ ಯುವಜನರ ಪ್ರೀತಿಯನ್ನು ವಿರೋಧಿಸುವ, ಅನುಮಾನಿಸುವ ನಿಲುವು ಮತ್ತು ಧೋರಣೆ ಯಾವಾಗಲೂ ಇದ್ದೇ ಇರುತ್ತದೆ....

ಈ ದಿನ ಸಂಪಾದಕೀಯ | ಜಾತಿ ದೌರ್ಜನ್ಯ ಪ್ರಕರಣ: ಶಿಕ್ಷೆಯ ಪ್ರಮಾಣ ಕುಸಿತ; ದಲಿತ ಕಳಕಳಿಯ ವಕೀಲರ ನೇಮಕವಾಗಲಿ  

ಸರ್ಕಾರದ ದಾಖಲೆಗಳ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಪೈಕಿ ಇನ್ನೂ 665 ಪ್ರಕರಣಗಳ ವಿಚಾರಣೆ ಬಾಕಿ ಇವೆ! ವಿಷಾದನೀಯ ಸಂಗತಿ ಎಂದರೆ ಇಂತಹ...

ಈ ದಿನ ಸಂಪಾದಕೀಯ | ಮಹಾ ಕುಂಭಮೇಳವೆಂಬ ಸನಾತನ ಗರ್ವ, ಕಾಲ್ತುಳಿತದ ಪರ್ವ

ಗಾಂಧಿ ಕೊಂದ ಗೋಡ್ಸೆ, ಅವರ ಗುರು ಸಾವರ್ಕರ್ ಈಗ ಬಿಜೆಪಿಯ ಹಿಂದೂ ಸಂಕೇತಗಳು. ಇವರು ಪಾಲಿಸುವ ಸನಾತನ ಧರ್ಮಕ್ಕೆ, ಅದರಿಂದಾಗುವ ಕಾಲ್ತುಳಿತಕ್ಕೆ ಭಕ್ತರು ಬಲಿಯಾಗುತ್ತಿರುವುದು, ಬುದ್ಧಿವಂತರು ಬಾಯಿ ಮುಚ್ಚಿಕೊಂಡು ಕೂತಿರುವುದು- ಪ್ರಶ್ನೆ ಮತ್ತು...

ಈ ದಿನ ಸಂಪಾದಕೀಯ | ಶರ್ಜೀಲ್- ಉಮರ್ ಗೆ ಜಾಮೀನು; ಅಗೋಚರ ಕದಗಳ ಮೇಲೆ ‘ನಾಳೆ ಬಾ’ ಎಂದು ನ್ಯಾಯಾಂಗ ಬರೆದ ಬರೆಹ!

35 ವರ್ಷ ವಯಸ್ಸಿನ ಶರ್ಜೀಲ್ ಇಮಾಮ್ ಬಿಹಾರ ಮೂಲದ ಐಐಟಿ ಪದವೀಧರ, ಸಾಫ್ಟ್‌ವೇರ್ ಎಂಜಿನಿಯರ್ ಹಾಗೂ ಜೆ.ಎನ್.ಯು.ವಿನಲ್ಲಿ ಪಿಎಚ್.ಡಿ. ಅಭ್ಯರ್ಥಿ. ಜಾಮೀನು ಕೋರಿಕೆ ಕುರಿತು 70 ಹಿಯರಿಂಗ್‌ಗಳಾಗಿವೆ, ಇಲ್ಲಿಯ ತನಕ ಏಳು ನ್ಯಾಯಪೀಠಗಳು...

ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ

ಮಧ್ಯಮವರ್ಗವನ್ನು ಬಳಸಿಕೊಂಡು ಬೆಳೆದ ಬಿಜೆಪಿ ಮತ್ತು ಮೋದಿ, ಮಧ್ಯಮವರ್ಗಕ್ಕೆ ಮೊದಲ ಆದ್ಯತೆ ಎಂದು ಹೇಳುತ್ತಲೇ ಮಧ್ಯಮವರ್ಗವನ್ನು ಮೇಲೇಳದಂತೆ ಮಾಡಿದ್ದಾರೆ. ಮಾಧ್ಯಮಗಳನ್ನು ಖರೀದಿಸಿ ಅವುಗಳ ಮೌಲ್ಯ ಮತ್ತು ನೈತಿಕತೆಯನ್ನು ಕಳೆದಿದ್ದಾರೆ. ಮೋದಿಯ ಈ ವಿಕಾರಕ್ಕೆ...

ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ಜನಕಲ್ಯಾಣ ಕಾರ್ಯಕ್ರಮಗಳಿಗೆ ಹಣ ಹೊಂದಿಸಲು ಉಳ್ಳವರ ಮೇಲೆ ತೆರಿಗೆಯನ್ನು ಹೆಚ್ಚಿಸಬೇಕಾಗುತ್ತದೆ. ಆದರೆ ನವ ಉದಾರೀಕರಣ ನೀತಿಯು ಶ್ರೀಮಂತರನ್ನು ಪೋಷಿಸುತ್ತದೆ 2024-25ರ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ(ಪರಿಶಿಷ್ಟ ಜಾತಿ ಉಪ ಯೋಜನೆ) ಕಾಯ್ದೆ ಅನ್ವಯ ವಿವಿಧ ಇಲಾಖೆಗಳಿಗೆ ಹಂಚಿಕೆ...

ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

ತ್ರಿಶೂಲಗಳನ್ನು ವಿತರಿಸಿ ಹಿಂದುತ್ವ ರಕ್ಷಣೆಗೆ ಪ್ರತಿಜ್ಞೆ ಮಾಡಲಾಗುತ್ತಿದೆ. ಸಾಂಸ್ಕೃತಿಕ ಅಥವಾ ಧಾರ್ಮಿಕ ರಕ್ಷಣೆಯ ಸೋಗಿನಲ್ಲಿ ಸಾಮಾಜಿಕ ವಿಭಜನೆಗಳನ್ನು ಪ್ರಚೋದಿಸುವ ಮತ್ತು ಹಿಂಸಾಚಾರವನ್ನು ಸಾಮಾನ್ಯಗೊಳಿಸುವ ಸಂಚು ನಡೆಯುತ್ತಿದೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5ರಂದು ನಡೆಯಲಿದೆ....

ಈ ದಿನ ಸಂಪಾದಕೀಯ | ರಾಯಚೂರು ಗ್ರಾಮೀಣ ಕೂಲಿಕಾರರ ಸತ್ಯಾಗ್ರಹ; ಸ್ವಾರ್ಥರಹಿತ ಜನಹಿತದ ಬೇಡಿಕೆಗಳು ಸರ್ಕಾರದ ಕಣ್ತೆರೆಸಲಿ ‌

ಅಷ್ಟಕ್ಕೂ ಈ ಸಂಘಟನೆಗಳು ಇಟ್ಟಿರುವ ಬೇಡಿಕೆಗಳನ್ನು ʼಬೇಡಿಕೆʼ ಎಂದು ಪರಿಗಣಿಸಬೇಕಿಲ್ಲ. ಅವು ಸರ್ಕಾರವೊಂದರ ಮೂಲಭೂತ ಕರ್ತವ್ಯಗಳು. ನೀರು, ನೆರಳು, ಅನ್ನ, ಅಕ್ಷರ, ಸೂರು ಕಲ್ಪಿಸುವುದು ಆದ್ಯತೆಯ ಸಂಗತಿಗಳು. ಇವುಗಳಿಗಾಗಿ ಕೂಲಿಕಾರರು ಸತ್ಯಾಗ್ರಹ ನಡೆಸುವ...

ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ಹತ್ತು ಹದಿನೈದು ವರ್ಷಗಳ ಹಿಂದೆ ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಅತಿಯಾಗಿತ್ತು. ಸಾಲ ಪಡೆದು ತೀರಿಸಲಾಗದ ಬಡವರು ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿತ್ತು. ಆಗ ಆಂಧ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ...

ಈ ದಿನ ಸಂಪಾದಕೀಯ | ಕೊಲ್ಕತ್ತಾದ ಭೀಭತ್ಸ ರೇಪ್-ಹತ್ಯೆ ತನಿಖೆಯಲ್ಲಿ ವಿಫಲವಾಯಿತೇ ಸಿಬಿಐ?

90 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಬೇಕೆಂಬ ನಿಯಮದ ಪಾಲನೆ ಆಗಲಿಲ್ಲ. ಆದರೂ ತನಿಖೆ ಮತ್ತು ವಿಚಾರಣೆ ತ್ವರಿತಗತಿಯಲ್ಲಿ ನಡೆದು ಐದು ತಿಂಗಳಲ್ಲೇ ತೀರ್ಪು ಹೊರಬಿದ್ದಿರುವುದು ಸ್ವಾಗತಾರ್ಹ. ಆದರೆ ತನಿಖೆಯು ಈ ಪ್ರಕರಣದಲ್ಲಿ ಎದ್ದಿದ್ದ...

ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ಅತ್ತ ಬೆಂಕಿ-ಹಿಮದಿಂದ ಜನಜೀವನ ಅಸ್ತವ್ಯಸ್ತವಾಗುತ್ತಿದೆ; ಇತ್ತ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮೆರವಣಿಗೆ ಮೇರೆ ಮೀರುತ್ತಿದೆ. ಕುಸಿಯುತ್ತಿರುವ ಸಾಮ್ರಾಜ್ಯದ ಅಧಿಪತಿ ಟ್ರಂಪ್ ಆಡಳಿತ ಪ್ರಾಕೃತಿಕ ವಿಕೋಪಕ್ಕಿಂತಲೂ ದೊಡ್ಡ ದುರಂತ ತಂದೊಡ್ಡಬಹುದೇ? ಅಮೆರಿಕದ 47ನೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X