ಸಂಪಾದಕೀಯ

ಈ ದಿನ ಸಂಪಾದಕೀಯ | ಬಾಣಂತಿಯರ ಸಾವಿನ ಹೊಣೆಯಲ್ಲ, ಮುಂದೆ ಹೀಗಾಗದಂತೆ ‘ವ್ಯವಸ್ಥೆ’ಯಲ್ಲಿ ಬದಲಾವಣೆ ಬೇಕು

ಸರ್ಕಾರೀ ಆರೋಗ್ಯ ವ್ಯವಸ್ಥೆಯಲ್ಲಿ ಹತ್ತು ಹಲವು ಸಮಸ್ಯೆಗಳಿರುವಂತೆಯೇ, ಉತ್ತಮ ಚಿಕಿತ್ಸೆ ನೀಡಬಲ್ಲ ಖಾಸಗಿ ವಲಯವೂ ತೀರಾ ದುಬಾರಿಯಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿರುವ ಅಸಮಾನತೆ ಗಾಬರಿ ಹುಟ್ಟಿಸುತ್ತದೆ. ಈಗಷ್ಟೇ ಆರಂಭವಾಗಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಾಣಂತಿಯರ ಸಾವಿರ...

ಈ ದಿನ ಸಂಪಾದಕೀಯ | ಅತಿಯಾದ ಮೊಬೈಲ್ ಬಳಕೆ ಚಟ ಮಾತ್ರವಲ್ಲ ಮಾರಕ ರೋಗ

ಅತಿಯಾಗಿ ಫೋನ್ ಬಳಕೆಯು ನಿದ್ರೆಯನ್ನು ಕಸಿದುಕೊಳ್ಳುತ್ತದೆ. ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಎದುರಾಗುತ್ತದೆ. ನೆನಪಿನ ಶಕ್ತಿಯೂ ಕುಂದುತ್ತದೆ. ಆಲೋಚನಾ ಸಾಮರ್ಥ್ಯ, ಕ್ರಿಯಾಶೀಲತೆಯ ಕೌಶಲ್ಯವೂ ನಶಿಸುತ್ತದೆ. ಚಡಪಡಿಕೆ, ಕೋಪ, ಕಿರಿಕಿರಿ, ಒತ್ತಡ, ಆತಂಕ,...

ಈ ದಿನ ಸಂಪಾದಕೀಯ | ಶಾಸಕರಿಗೆ ಸರ್ಕಾರಿ ಶಾಲೆಗಳ ಉಸ್ತುವಾರಿ ಕೂಡದು; ಶಾಲೆಗಳನ್ನು ಏನು ಮಾಡಲು ಹೊರಟಿದೆ ಸರ್ಕಾರ?

ಎಸ್‌ಡಿಎಂಸಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವುಗಳನ್ನು ಸರಿಪಡಿಸಬೇಕು. ಆದರೆ ನೆಗಡಿಯಿಂದ ಬಿಡಿಸಿಕೊಳ್ಳಲು ಮೂಗು ಕೊಯ್ದುಕೊಳ್ಳಬಾರದು. ಎಸ್‌ಡಿಎಂಸಿಗಳನ್ನು ಬಂದ್ ಮಾಡಿ ಶಾಲೆಗಳನ್ನು ಪುಢಾರಿಗಳ ಸುಪರ್ದಿಗೆ ಒಪ್ಪಿಸಿದರೆ ಅವು ರಾಜಕೀಯ ಅಂಗಳಗಳಾಗುವ ಸಾಧ್ಯತೆಯಿದೆ ಎಂಬ ಆತಂಕ...

ಈ ದಿನ ಸಂಪಾದಕೀಯ | ಬಿಜೆಪಿ ಬೀದಿ ಬಡಿದಾಟದ ಬಗ್ಗೆ ಆರ್‌ಎಸ್‌ಎಸ್‌ ಏಕೆ ಮಾತನಾಡುತ್ತಿಲ್ಲ?

ಕಳೆದ ಬೊಮ್ಮಾಯಿ ಸರ್ಕಾರದಲ್ಲಿ ಎಷ್ಟೆಲ್ಲ ರಂಪ-ರಾದ್ಧಾಂತ ಮಾಡಿದ ಆರ್‌ಎಸ್‌ಎಸ್‌ನವರು, ಆಗಲೂ ಮುಂಚೂಣಿಗೆ ಬರಲಿಲ್ಲ. ಸೋಲಿನ ಹೊಣೆ ಹೊರಲಿಲ್ಲ. ಈಗ ಬಿಜೆಪಿಯಲ್ಲಿ ಇಷ್ಟೆಲ್ಲ ಬೀದಿ ಬಡಿದಾಟವಾಗುತ್ತಿದೆ, ಈಗಲೂ ಮುನ್ನೆಲೆಗೆ ಬರುತ್ತಿಲ್ಲ. ಮಾತನಾಡುತ್ತಿಲ್ಲ. ಹಾಗಾದರೆ ಅವರಿಗೆ...

ಈ ದಿನ ಸಂಪಾದಕೀಯ | ಮಾರ್ಕಡವಾಡಿ ಎಂಬ ಪುಟ್ಟ ಹಳ್ಳಿಯ ಅಣಕು ಮತದಾನಕ್ಕೆ ಈ ಪರಿ ಬೆಚ್ಚಿಬೀಳುವುದೇಕೆ?

ವಿಶ್ವದ ಅತ್ಯಂತ ದೊಡ್ಡ ಜನತಾಂತ್ರಿಕ ವ್ಯವಸ್ಥೆ ಕೇವಲ ಎರಡು ಸಾವಿರ ವೋಟುಗಳಿರುವ ಪುಟ್ಟ ಗ್ರಾಮದ ‘ಅಣಕು ಮತದಾನ’ಕ್ಕೆ ಈ ಪರಿ ಹೆದರಬೇಕೇ? ಮುಕ್ತವೂ ನ್ಯಾಯಯುತವೂ ಆಗಿ ಚುನಾವಣೆ ನಡೆದಿದ್ದರೆ ಚುನಾವಣಾ ಆಯೋಗ ಅಥವಾ...

ಈ ದಿನ ಸಂಪಾದಕೀಯ | ಒಬ್ಬರು ಕರೆ ಕೊಡುವುದು, ಇನ್ನೊಬ್ಬರು ಗೇಲಿ ಮಾಡುವುದು, ಏನಿದು ಮಕ್ಕಳಾಟ?

ಹಿಂದು, ಹಿಂದುತ್ವ, ಹಿಂದೂಸ್ಥಾನವನ್ನು ತಲೆಯಲ್ಲಿಟ್ಟುಕೊಂಡು ಮೂರು ಮಕ್ಕಳನ್ನು ಹೆರಲು ಕರೆ ಕೊಡುವ ಭಾಗವತರು, ದೇಶದಲ್ಲಿ ಉದ್ಯೋಗಗಳನ್ನು ಸೃಷ್ಟಿಸಲು, ಬಡವರನ್ನು ಹಸಿವಿನಿಂದ ಮೇಲೆತ್ತಲು, ಎಲ್ಲರಿಗೂ ಸಮಾನ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸಲು...

ಈ ದಿನ ಸಂಪಾದಕೀಯ | ಹಳಿಗೆ ಬಂದ ಸರ್ಕಾರ: ಆಡಳಿತ ಚುರುಕುಗೊಳ್ಳಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿ

ಪ್ರತಿದಿನದ ಆರೋಪ-ಪ್ರತ್ಯಾರೋಪಗಳ ನಡುವೆ ಸರ್ಕಾರದ ಕೆಲಸ ಹಳಿಯ ಮೇಲೆ ಸಾಗುತ್ತಿದೆ ಎಂಬುದಕ್ಕೆ ಅವೆಲ್ಲವೂ ಸಾಕ್ಷಿ ಒದಗಿಸಬಹುದು. ಆದರೆ, ಒಟ್ಟು ಕರ್ನಾಟಕಕ್ಕೆ ಅಗತ್ಯವಿರುವ ಮುನ್ನೋಟ, ಪ್ರತಿ ಇಲಾಖೆಯೂ ಜನರ ಪರವಾಗಿ ಕೆಲಸ ಮಾಡುವ ವಿಚಾರದಲ್ಲಿ...

ಈ ದಿನ ಸಂಪಾದಕೀಯ | 1991ರ ಕಾನೂನನ್ನು ಕಡೆಗಣಿಸುತ್ತವೆ ಧಾರ್ಮಿಕ ಸ್ಥಳಗಳ ಸಮೀಕ್ಷೆ ಮತ್ತು ದಾವೆಗಳು

ಧಾರ್ಮಿಕ ಸ್ಥಳಗಳ ವಿಚಾರವು ರಾಷ್ಟ್ರದ ಸಾಮಾಜಿಕ ರಚನೆಗೆ ಅಡ್ಡಿಯುಂಟುಮಾಡುವ ಅಸ್ತ್ರವಾಗದಂತೆ ನೋಡಿಕೊಳ್ಳಬೇಕು. ನ್ಯಾಯಾಂಗವು ಸಂಯಮ ಮತ್ತು ಪೂಜಾ ಸ್ಥಳಗಳ ಕಾಯಿದೆಯಲ್ಲಿ ಪ್ರತಿಪಾದಿಸಲಾದ ತತ್ವಗಳಿಗೆ ನಿಷ್ಠೆಯಿಂದ ನಿರ್ಧಾರ, ಆದೇಶಗಳನ್ನು ಹೊರಡಿಸಬೇಕು. ನವೆಂಬರ್ 18 ರಂದು, ಉತ್ತರ...

ಈ ದಿನ ಸಂಪಾದಕೀಯ | ಚಂದ್ರಶೇಖರ ಸ್ವಾಮೀಜಿ ಬಾಯಿ ತಪ್ಪಲಿಲ್ಲ, ಮನಸಿನ ಮಾತೇ ಹೊರಬಿದ್ದಿದೆ

ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು ಎಂಬ ಚಂದ್ರಶೇಖರ ಸ್ವಾಮಿಯವರ ಹೇಳಿಕೆ ಬಾಯಿ ತಪ್ಪಿ ಬಂದಿದ್ದಲ್ಲ, ಮಿದುಳಿನ ಮಾತು ನೇರವಾಗಿ ಫಿಲ್ಟರ್‌ ಆಗದೇ ಆಚೆ ಬಂದಿದೆ ಮತ್ತು ಇದು ಅವರ ನಿಜರೂಪದ ದರ್ಶನ ಮಾಡಿದೆ....

ಈ ದಿನ ಸಂಪಾದಕೀಯ | ಭಾರತೀಯ ಜನತಾ ಪಕ್ಷಕ್ಕೆ ನೀತಿಯೂ ಇಲ್ಲ, ರೀತಿಯೂ ಇಲ್ಲ

ವಕ್ಫ್ ವಿಚಾರವನ್ನು ಭಾರತೀಯ ಜನತಾ ಪಕ್ಷ ನಿಭಾಯಿಸಿದ ರೀತಿಯನ್ನು ಗಮನಿಸುವುದಾದರೂ, ಬಿಜೆಪಿಗೆ ವೈಚಾರಿಕ ಸ್ಪಷ್ಟತೆ ಇಲ್ಲ, ನಾಯಕರಲ್ಲಿ ನೈತಿಕತೆ ಇಲ್ಲ ಎನ್ನುವುದು ಎದ್ದು ಕಾಣುತ್ತದೆ. ಪಕ್ಷಕ್ಕೊಂದು ರೀತಿಯೂ ಇಲ್ಲ, ನೀತಿಯೂ ಇಲ್ಲ ಎಂದು...

ಈ ದಿನ ಸಂಪಾದಕೀಯ | ಕೇವಲ ಕಾಗದದ ಹುಲಿಯಾಯಿತೇ ಪೂಜಾಸ್ಥಳಗಳ ಕಾಯಿದೆ?

ಎಲ್ಲ ಮಸೀದಿಗಳ ಕೆಳಗೂ ಶಿವಲಿಂಗವನ್ನು ಹುಡುಕುವುದು ಸರಿಯಲ್ಲ ಎಂದಿದ್ದರು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್. ಈ ಹೇಳಿಕೆ ನೀಡಿದ್ದು ಬಹಳ ಹಿಂದೆಯೇನೂ ಅಲ್ಲ, ಕೇವಲ ಎರಡು ವರ್ಷಗಳ ಕೆಳಗೆ. ಅವರ ಈ ಮಾತು...

ಈ ದಿನ ಸಂಪಾದಕೀಯ | ಒಕ್ಕಲಿಗರಿಗೆ ಪರ್ಯಾಯ ನಾಯಕತ್ವದ ಅಗತ್ಯವಿದೆಯೇ?

ಜೆಡಿಎಸ್‌ನಲ್ಲಿ ದೇವೇಗೌಡರ ಕುಟುಂಬ ರಾಜಕಾರಣ, ಪ್ರಜಾಪ್ರಭುತ್ವಕ್ಕೆ ಕೊಡಲಿ ಏಟು ಕೊಟ್ಟಿದೆ. ಆ ಮೂಲಕ ರಾಜ್ಯದ ಬಹುಸಂಖ್ಯಾತ ಸಮುದಾಯವನ್ನು ದಿಕ್ಕು ತಪ್ಪಿಸಿದೆ. ತಮ್ಮ ಮಕ್ಕಳನ್ನು ಬಿಟ್ಟರೆ, ಮತ್ತೊಬ್ಬ ನಾಯಕ ಮುನ್ನೆಲೆಗೆ ಬರದಂತೆ ನೋಡಿಕೊಂಡಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X