ಪ್ರಜಾಪ್ರಭುತ್ವದ ಬುಡವನ್ನೇ ಅಲ್ಲಾಡಿಸುವ ಬಿಜೆಪಿಯ ದ್ವೇಷ ರಾಜಕಾರಣಕ್ಕೆ; ಕರ್ನಾಟಕದ ಜನತೆಯ ಸಂವಿಧಾನಾತ್ಮಕ ಆಯ್ಕೆಗೆ ಮೋದಿ ಮತ್ತು ಶಾ ಒಡ್ಡಿರುವ ಸವಾಲಿಗೆ; ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂಬ ನೆಪದಲ್ಲಿ ನಡೆಸುತ್ತಿರುವ ನಿರಂಕುಶ ಪ್ರಭುತ್ವಕ್ಕೆ; ಮಾಧ್ಯಮಗಳ...
ಹರಿಯಾಣವನ್ನು ಕಾಂಗ್ರೆಸ್ ದೊಡ್ಡ ಅಂತರದಿಂದ ಗೆದ್ದರೆ, ಅದು ರಾಹುಲ್ ಅವರ ಜಾತ್ಯತೀತ ರಾಜಕಾರಣ ಮತ್ತು ಸಾಮಾಜಿಕ ನ್ಯಾಯದ ಪ್ರಯೋಗಕ್ಕೆ ದೊಡ್ಡ ಅನುಮೋದನೆಯ ಮುದ್ರೆ ದೊರೆತಂತಾಗಲಿದೆ. ಒಂದು ವೇಳೆ, ಸೋತುಹೋದರೆ ಕಾಂಗ್ರೆಸ್ ವಲಯದಲ್ಲಿ ಗೊಂದಲ...
ರಾಜಕಾರಣವೆನ್ನುವುದು ಕೇವಲ ಹೊಲಸಿನ ಇಳಿಜಾರು ಎನ್ನಿಸದೇ, ಪ್ರಯೋಗಶೀಲ ಸಾಧ್ಯತೆಗಳಿಗೆ ಅವಕಾಶವಿರುವ ವಿಶಿಷ್ಟ ಕ್ಷೇತ್ರವಾಗಿ ಅದನ್ನು ನೋಡುವ ಪರಿಪಾಠ ಬೆಳೆಯಬೇಕು. ಅಂತಹ ಪ್ರಯೋಗಗಳಲ್ಲಿ ಮೌಲ್ಯಗಳ ಮರುಸ್ಥಾಪನೆಯೂ ಒಂದು ಆದ್ಯತೆಯಾಗಲಿ.
ಮಹಿಳೆಯೊಬ್ಬರು ಬಿಜೆಪಿ ಶಾಸಕ, ಮಾಜಿ...
ಗೋಧ್ರಾ ಗಲಭೆ ನಡೆದಾಗ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದರು. ಬಿಲ್ಕಿಸ್ ಅತ್ಯಾಚಾರಿಗಳ ಬಿಡುಗಡೆಯಾದಾಗ ಅವರು ದೇಶದ ಪ್ರಧಾನಿ. ಬಿಡುಗಡೆಯಾದದ್ದು ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಸಂದರ್ಭ! ಇವರೆಲ್ಲರೂ ಮೇಲ್ವರ್ಗದವರು ಮತ್ತು ಸಂಘ ಪರಿವಾರದವರು....
ಅತ್ತ ಕಂಗನಾ ರಣಾವತ್ ಎಂಬ ಅಪ್ರಬುದ್ಧ ನಟಿ, ಸಂಸದೆ ದೇಶದ ಅನ್ನದಾತರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುತ್ತಾರೆ. ಇತ್ತ ಪವನ್ ಎಂಬ ಅಪ್ರಬುದ್ಧ ರಾಜಕಾರಣಿ ಜನ ಕೊಟ್ಟ ಅಧಿಕಾರ ಬಳಸಿ ಕ್ರಮ ಕೈಗೊಳ್ಳುವುದನ್ನು ಬಿಟ್ಟು...
ಐ.ಟಿ. ಸೇರಿದಂತೆ ಪತ್ರಿಕೋದ್ಯೋಗ ಮತ್ತು ಸಂವಹನ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ಹೆಣ್ಣುಮಕ್ಕಳು 2023ರಲ್ಲಿ ವಾರಕ್ಕೆ 56.5 ತಾಸುಗಳಷ್ಟು ದೀರ್ಘ ಕಾಲ ಕೆಲಸ ಮಾಡಿದ್ದಾರೆಂದು ಅಧ್ಯಯನಗಳು ತಿಳಿಸುತ್ತವೆ. ವಿಶ್ವದಲ್ಲೇ ಅತಿ ದೀರ್ಘ ಅವಧಿಯಿದು....
ರಾಜ್ಯ ಸರ್ಕಾರವೇ ಮುಂದೆ ನಿಂತು ಕಾವೇರಿಗೆ ಆರತಿ ಎನ್ನುವ ಮೂಲಕ ಧಾರ್ಮಿಕವಾಗಿ, ಭಾವನಾತ್ಮಕವಾಗಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಪ್ರಜ್ಞಾಪೂರ್ವಕವಾಗಿ ಹಿನ್ನೆಲೆಗೆ ಸರಿಸುತ್ತಿದೆ. ಬಿಜೆಪಿ ಮಾಡಿದ ಗಿಮಿಕ್ಕನ್ನೇ...
ಕಾಂಗ್ರೆಸ್, ಎನ್‌ಸಿ, ಪಿಡಿಪಿ – ಈ ಮೂರು ಪಕ್ಷಗಳು ಒಗ್ಗೂಡಬೇಕು. ಜೊತೆಗೆ, ಅವಾಮಿ ಇತ್ತೆಹಾದ್ ಪಾರ್ಟಿ ಮತ್ತು ಜಮಾತ್-ಇ-ಇಸ್ಲಾಮಿಗಳನ್ನು ಒಳಗೆಳೆದುಕೊಳ್ಳಬೇಕು. ಆಗ ಮಾತ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಿರ ಸರ್ಕಾರ ರಚನೆಯಾಗುತ್ತದೆ. ಕಾಶ್ಮೀರದ...
ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವೇ ಇಲ್ಲ. ದಾಖಲೆಗಳನ್ನು ಗಮನಿಸಿದರೆ, ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಹಲವು ಅಧಿಕಾರಿಗಳು ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಸಾಧ್ಯವಿಲ್ಲವೆಂದು ಹೇಳಿದ್ದ ಮೇಲೂ, ಯಡಿಯೂರಪ್ಪ ಡಿನೋಟಿಫೈ ಮಾಡಲು ಆದೇಶಿಸಬಾರದಿತ್ತು. ಪ್ರಕರಣದ...
ದೇಶದ ಅತಿದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ನಾರೀಶಕ್ತಿಯ ಭಜನೆ ಮಾಡುವ ಬಿಜೆಪಿ ಮುನಿರತ್ನನನ್ನು ಈಗಾಗಲೇ ಪಕ್ಷದಿಂದ ಅಮಾನತು ಮಾಡಬೇಕಿತ್ತು. ಆದರೆ ಮುನಿರತ್ನನ ವಿರುದ್ಧ ಜಾತಿನಿಂದನೆ, ಅತ್ಯಾಚಾರ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ರಾಜಕೀಯ ಷಡ್ಯಂತ್ರ,...
ಭಾರತ ಎಂದರೆ, ಹಲವು ಧರ್ಮಗಳ, ನೂರಾರು ಭಾಷೆಗಳ, ಸಾವಿರಾರು ಜಾತಿಗಳ, ಭಿನ್ನ ಆಚಾರ-ವಿಚಾರಗಳ, ವೈವಿಧ್ಯಮಯ ಬದುಕಿನ ದೇಶ. ಇದನ್ನೇ ಉಸಿರಾಗಿಸಿಕೊಂಡಿರುವ ನಾವು ಮೋದಿ - ಶಾಗಳ ಆಟಕ್ಕೆ ಬಗ್ಗದೆ, ರಾಜ್ಯಗಳ ಸ್ವಾಯತ್ತತೆ, ವಿಕೇಂದ್ರೀಕರಣ,...
ತಮ್ಮ ಪತ್ನಿ ಸುನೀತಾ ಅವರನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸುತ್ತಾರೆ ಎಂಬ ದಟ್ಟ ವದಂತಿಯನ್ನು ಕೇಜ್ರೀವಾಲ್ ಹುಸಿಗೊಳಿಸಿದ್ದಾರೆ. ಲಾಲೂಪ್ರಸಾದ್ ಯಾದವ್ ಅವರು ಜೈಲಿಗೆ ಹೋಗುವ ಮುನ್ನ ತಮ್ಮ ಪತ್ನಿ ರಬ್ಡೀದೇವಿಯನ್ನು ಮುಖ್ಯಮಂತ್ರಿ ಮಾಡಿ ವಂಶಾಡಳಿತದ...