ಬಹುಸಂಖ್ಯಾತ ಕೋಮುವಾದ ದೇಶದ ಆಡಳಿತದಲ್ಲಿ, ಕಾರ್ಯಾಂಗದಲ್ಲಿ, ನ್ಯಾಯಾಂಗದಲ್ಲಿ, ಶಿಕ್ಷಣದಲ್ಲಿ, ಮಾಧ್ಯಮ ಕ್ಷೇತ್ರಗಳಲ್ಲಿ ಭದ್ರವಾಗಿ ನೆಲೆಯೂರಿರುವಾಗ; ಯಾವುದೇ ಅಧಿಕಾರ ಬಲವೂ ಇಲ್ಲದ, ಮಾಧ್ಯಮಗಳೂ ಇಲ್ಲದ ಮುಸ್ಲಿಮರ ಪರ ನಿಲ್ಲಬೇಕಾದವರು ಯಾರು? ಆಳುವ ಸರ್ಕಾರ ಅಮಾನವೀಯಗೊಂಡಷ್ಟು...
ನಲವತ್ತು ವರ್ಷಗಳ ಹಿಂದೆ, ಲಾಸ್ ಏಂಜಲೀಸ್‌ನಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕೂದಲೆಳೆಯಲ್ಲಿ 'ರನ್ನಿಂಗ್ ಲೆಜೆಂಡ್' ಪಿ.ಟಿ ಉಷಾ ಚಿನ್ನ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಆಗ, ಇಡೀ ಭಾರತವೇ ಕಣ್ಣೀರಿಟ್ಟಿತ್ತು. ಉಷಾ ಅವರ ತಂತ್ರಗಾರಿಕೆಯಲ್ಲಿ...
ಕೋಲ್ಕತ್ತದ ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರದಿಂದ ದೇಶವೇ ಆಘಾತಗೊಂಡಿದೆ ಎಂದು ಹೇಳುವಾಗ ಮುರ್ಮು ಅವರಿಗೆ ಈ ಹಿಂದೆ ಮಹಿಳೆಯರ ಮೇಲಾದ ಭೀಕರ ಅತ್ಯಾಚಾರ ಪ್ರಕರಣಗಳು ಆಘಾತ ತಂದಿಲ್ಲ ಎಂದು ದೇಶದ ಜನತೆ...
ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ ಸಾಧಕ-ಬಾಧಕಗಳ ಕುರಿತು ಮುಕ್ತವಾಗಿ ಚರ್ಚಿಸಲು, ಒಮ್ಮತಕ್ಕೆ ಬರಲು ಕೇಂದ್ರವೇ ಅವಕಾಶ ಕಲ್ಪಿಸಿಕೊಟ್ಟಿದೆ. ಆ ಮೂಲಕ ದಕ್ಷಿಣ ಭಾರತ ಒಂದಾಗಲು, ಒಮ್ಮತಕ್ಕೆ...
ದೆಹಲಿಯ ನಿರ್ಭಯ ಪ್ರಕರಣದ ನಂತರ 2013ರಲ್ಲಿ ʼನಿರ್ಭಯ ನಿಧಿʼ ಸ್ಥಾಪಿಸಲಾಗಿತ್ತು. ಈ ನಿಧಿಗೆ ಹಂಚಿಕೆ ಮಾಡಲಾಗಿದ್ದ ಶೇ.50ರಷ್ಟು ಹಣವನ್ನು ಮಾತ್ರವೇ ಬಿಡುಗಡೆ ಮಾಡಲಾಗಿತ್ತು ಮತ್ತು ಶೇ. 29ರಷ್ಟು ಹಣವನ್ನು ಮಾತ್ರವೇ ವಿನಿಯೋಗಿಸಲಾಗಿತ್ತು. 2021ರ...
ಪೊಲೀಸ್ ಇಲಾಖೆ ಎಂದಾಕ್ಷಣ ನ್ಯಾಯ ಸಿಗುವುದಿಲ್ಲ ಎಂಬ ಸಾಮಾನ್ಯ ಜನಾಭಿಪ್ರಾಯವನ್ನು ದರ್ಶನಾತಿಥ್ಯ ಇನ್ನಷ್ಟು ಗಟ್ಟಿಗೊಳಿಸಿದೆ. ಇರುವವರು-ಇಲ್ಲದವರ ನಡುವಿನ ವ್ಯತ್ಯಾಸವನ್ನು ಹಾಗೂ ವ್ಯವಸ್ಥೆಯ ಹುಳುಕನ್ನು ಎತ್ತಿ ತೋರಿಸುತ್ತಿದೆ. ಇದು ದರ್ಶನ್ ಬಂಧನಕ್ಕಾಗಿ ಹಗಲಿರುಳು ಶ್ರಮಿಸಿದ...
ಶತಮಾನಗಳ ನೋವನ್ನು ಸ್ಮೃತಿಯಲ್ಲಿಟ್ಟುಕೊಂಡು, ಇಂದೂ ಅದರ ವಿವಿಧ ರೂಪಗಳು ಢಾಳಾಗಿ ಕಂಡಾಗ ಸಿಟ್ಟಿಗೇಳುವ ಹಕ್ಕು ಕೆಲವು ಸಮುದಾಯಗಳಿಗಿದೆ. ಆ ಸಮುದಾಯಗಳಿಗೆ ಸೇರಿದ ಅದ್ಭುತ ಪ್ರತಿಭೆಗಳೇ ʼತಂಗಲಾನ್ʼ ಅಥವಾ ʼಕೋಡಿಹಳ್ಳಿಯ ಬಾಬ್ ಮಾರ್ಲೆʼಯನ್ನು ಕಡೆದು...
ಕಾಂಗ್ರೆಸ್ ಸರ್ಕಾರದಲ್ಲಿ ಮುನ್ನೋಟ, ದೀರ್ಘಕಾಲಿಕ ಆಲೋಚನೆ, ಕಾರ್ಯತಂತ್ರದ ಕೊರತೆ ಎದ್ದು ಕಾಣುತ್ತಿದೆ. ಸಿದ್ದರಾಮಯ್ಯನವರು ಮತ್ತು ಅವರ ತಂಡ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ಇನ್ನೂ ತಡವಾದರೆ– ಅದರ ಮೊದಲ ಬಲಿಪಶು ಅವರೇ ಆಗಿರುತ್ತಾರೆ;...
ಕಳೆದ ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ ಮೋದಿಯವರ ಅಹಂಕಾರವನ್ನು ಛಿದ್ರ ಮಾಡಿದೆ. ಹಿಗ್ಗಿದ್ದ ಅವರ ಎದೆ ಈಗ ಕುಗ್ಗಿದೆ ಎಂದು ಮಾತಿನಲ್ಲೇ ಮೋದಿಯವರನ್ನು ತಿವಿದಿದ್ದಾರೆ ರಾಹುಲ್ ಗಾಂಧಿ.
ಒಂದೆಡೆ ಪ್ರಧಾನಿ ಮೋದಿ ಅವರ...
ಮೋದಿಯವರ ಕೇಂದ್ರ ಸರ್ಕಾರದ ಮೂರು ಮುಖ್ಯ ನಿರ್ಧಾರ- ಲ್ಯಾಟರಲ್ ಎಂಟ್ರಿ, ಬ್ರಾಡ್ ಕಾಸ್ಟಿಂಗ್, ವಕ್ಫ್ ಮಸೂದೆಗಳಿಗೆ ಹಿನ್ನಡೆ ಉಂಟಾಗಿದೆ. ವಿರೋಧ ಪಕ್ಷಗಳಷ್ಟೇ ಅಲ್ಲ, ಮೈತ್ರಿಕೂಟದ ಮಿತ್ರಪಕ್ಷಗಳು ಕೂಡ ತೀವ್ರವಾಗಿ ವಿರೋಧಿಸಿದ್ದರಿಂದ, ಕೇಂದ್ರ ಸರ್ಕಾರ...
ರಾಜ್ಯಪಾಲರು ಅನುಮತಿ ನೀಡಿಕೆಯಲ್ಲಿ ನೇರವಾಗಿ ಪಕ್ಷಪಾತಿ ಧೋರಣೆ ಅನುಸರಿಸಿದ್ದಾರೆ. ಈ ಮಾತಿಗೆ 2023ರಷ್ಟು ಇತ್ತೀಚಿನ ಪ್ರಕರಣವೇ ಸ್ಪಷ್ಟ ನಿದರ್ಶನ. 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎಚ್.ಡಿ.ಕುಮಾರಸ್ವಾಮಿ ಅವರು ಅಕ್ರಮ ಗಣಿಗಾರಿಕೆಗೆ ಅನುವು ಮಾಡಿದ್ದ ಆರೋಪದ ಮೇರೆಗೆ...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿಗೆ ಒತ್ತು ಕೊಡುವುದನ್ನು ಕಡಿಮೆ ಮಾಡುತ್ತಿದೆ. ಕೃಷಿ ಸಲಕರಣೆಗಳು, ಗೊಬ್ಬರ, ಬಿತ್ತನೆ ಬೀಜಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸುತ್ತಿದೆ. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡದೆ ರೈತರನ್ನು ಕಡೆಗಣಿಸುತ್ತಿದೆ....