ಸಂಪಾದಕೀಯ

ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ನಾಗರಿಕ ಸಮಾಜ

ಸಂತ್ರಸ್ತೆಯ ಪರವಾಗಿ ನಡೆಯುತ್ತಿರುವ ಹೋರಾಟ ನಮ್ಮ ಆತ್ಮಾವಲೋಕನಕ್ಕೆ ಅನುವು ಮಾಡಿಕೊಡಬೇಕು. ಅದಕ್ಕಿಂತಲೂ ಮುಖ್ಯವಾಗಿ ಹೆಣ್ಣನ್ನು ನೋಡುವ ಗಂಡಸಿನ ಮಾನಸಿಕತೆ ಬದಲಾಗಬೇಕು. ಆಳುವ ಸರ್ಕಾರಗಳು ಜನತೆಯ ನಂಬಿಕೆ, ವಿಶ್ವಾಸ ಕಳೆದುಕೊಂಡಾಗ ನ್ಯಾಯಾಂಗ ಮಧ್ಯೆ ಪ್ರವೇಶಿಸಿರುವುದು...

ಈ ದಿನ ಸಂಪಾದಕೀಯ | ರಾಜ್ಯಪಾಲರ ಕಚೇರಿಯು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನವನ್ನು ಈ ರಾಜ್ಯ ಸಹಿಸಲ್ಲ

ಮೇಲ್ನೋಟಕ್ಕೇನೇ ಅತ್ಯಂತ ಅಕ್ರಮವಾದ ಅನುಮತಿಯನ್ನು ರಾಜ್ಯಪಾಲರು ನೀಡಿರುವಾಗ, ಕರ್ನಾಟಕದ ಜನರು ತಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿಯಿಂದ ರಾಜೀನಾಮೆ ಬಯಸುವ ಪ್ರಶ್ನೆ ಉದ್ಭವಿಸುತ್ತಿಲ್ಲ; ಬದಲಿಗೆ ಬಿಜೆಪಿಯ ವಿರುದ್ಧ ದನಿಯೆತ್ತುವ ಅಗತ್ಯವೇ ಹೆಚ್ಚಾಗಿದೆ. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌...

ಈ ದಿನ ಸಂಪಾದಕೀಯ | ವಿಪಕ್ಷಕ್ಕೆ ಕನಿಷ್ಠ ಗೌರವವನ್ನೂ ನಿರಾಕರಿಸಿದ ಈ ನಡೆಗೆ ಕ್ಷಮೆಯೇ ಇಲ್ಲ

ಶಿಷ್ಟಾಚಾರದ ಪ್ರಕಾರ ಉಭಯ ಸದನಗಳ ವಿಪಕ್ಷ ನಾಯಕರಿಗೆ ಮೊದಲ ಸಾಲಿನಲ್ಲಿ ಸ್ಥಾನ ಕೊಡಬೇಕಾಗುತ್ತದೆ. ಆದರೆ, ಐದನೇ ಸಾಲಿನಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಸನ ನೀಡಲಾಗಿತ್ತು. ದೇಶ ನಿನ್ನೆಯಷ್ಟೇ 78ನೇ ಸ್ವಾತಂತ್ರ್ಯ...

ಈ ದಿನ ಸಂಪಾದಕೀಯ | ಈ ದಿನ.ಕಾಮ್ ಇಟ್ಟ ಎರಡು ಪುಟ್ಟ ಹೆಜ್ಜೆಗಳು; ನಮ್ಮ ಪ್ರಯತ್ನ ನಿಮ್ಮ ಭಾಗೀದಾರಿಕೆ

ಈ ದಿನ.ಕಾಮ್‌ ಒಂದು ಮಹತ್ವಾಕಾಂಕ್ಷಿ ಮಾಧ್ಯಮ ಪ್ರಯೋಗಕ್ಕೆ ಈಗ ಎರಡು ವರ್ಷ ತುಂಬಿದೆ. ಪುಟ್ಟ ಮಾಧ್ಯಮ ಸಂಸ್ಥೆಗಳ ದೊಡ್ಡ ನೆಟ್‌ವರ್ಕ್ ಕಟ್ಟುವುದು ನಮ್ಮ ಕನಸಾಗಿತ್ತು. ಆ ಕನಸು ಸಾಕಾರಗೊಂಡದ್ದು ನಿಮ್ಮೆಲ್ಲರ ಜೊತೆಗಾರಿಕೆಯಿಂದ. ಈ...

ಈ ದಿನ ಸಂಪಾದಕೀಯ | ಬಾಂಗ್ಲಾ ಹಿಂದೂಗಳ ಸಂಕಟ: ದಿಟವೆಷ್ಟು, ಸಟೆಯೆಷ್ಟು?

ಬಾಂಗ್ಲಾದೇಶದ ಹಿಂದುಗಳ ಮೇಲೆ ಅತ್ಯಾಚಾರಗಳು ಜರುಗಿವೆ ಎಂದು ಸಾರುವ ಬಹುತೇಕ ಫೇಕ್ ಪೋಸ್ಟ್‌ಗಳು ಭಾರತ ಮೂಲದವು ಎಂದು ಫ್ಯಾಕ್ಟ್ ಚೆಕರ್‌ಗಳು ಬೆಳಕು ಚೆಲ್ಲಿದ್ದಾರೆ. ವದಂತಿಗಳ ಒಂದಷ್ಟು ಪ್ರಮಾಣ ಬಾಂಗ್ಲಾದೇಶದ ಒಳಗಿನಿಂದಲೂ ಹಬ್ಬಿರುವುದನ್ನು ಪತ್ತೆ...

ಈ ದಿನ ಸಂಪಾದಕೀಯ | ಮಳೆ ಅವಾಂತರ ಮತ್ತು ಅಧಿಕಾರಸ್ಥರ ಆತುರ

ಮಳೆ ಅವಾಂತರ ಸೃಷ್ಟಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಬೆಂಗಳೂರು ನಗರ ಅಭಿವೃದ್ಧಿ ಸಚಿವರು ಆತುರದಿಂದ ಸಿಟಿ ರೌಂಡ್ಸ್‌ಗೆ ಇಳಿಯುತ್ತಾರೆ. ಮತ್ತದೇ ತುರ್ತು ಕಾಮಗಾರಿಗಳ ಆಶ್ವಾಸನೆಗಳು, ಪರಿಹಾರದ ಘೋಷಣೆಗಳು, ಜನರ ಮುಂದೆ ಅಧಿಕಾರಿಗಳಿಗೆ ತರಾಟೆ- ಎಲ್ಲವೂ...

ಈ ದಿನ ಸಂಪಾದಕೀಯ | ವಿಚಾರಣಾ ನ್ಯಾಯಾಲಯಗಳ ನಿರ್ಲಕ್ಷ್ಯವನ್ನು ಬಯಲುಗೊಳಿಸಿದ ಸಿಸೋಡಿಯಾ ಪ್ರಕರಣ

ವಿಚಾರಣಾ ನ್ಯಾಯಾಧೀಶರು ಅಪರಾಧದ ಪ್ರಮುಖ ವಿಷಯಗಳ ಬಗ್ಗೆ ಅನುಮಾನ ಹೊಂದಿದ್ದಾಗ ಜಾಮೀನು ನೀಡದೆ ಸುರಕ್ಷಿತವಾಗಿ ಕೆಲಸ ಮಾಡಲು ಬಯಸುತ್ತಾರೆ. ಆದರೆ, ಅವರು ಪ್ರತಿ ಪ್ರಕರಣದ ಸೂಕ್ಷ್ಮತೆಗಳನ್ನು ಅರಿಯಲು ದೃಢವಾದ ಸಾಮಾನ್ಯ ಜ್ಞಾನವನ್ನು ಬಳಸಬೇಕು....

ಈ ದಿನ ಸಂಪಾದಕೀಯ | ಭರ್ಜಿಯ ಕೊನೆಗೆ ಪ್ರೀತಿಯ ಮುಳ್ಳು ಚುಚ್ಚಿದ ತಾಯಂದಿರು – ಆಲಿಸಲಿ ‘ಮಕ್ಕಳು’

ಸರೋಜ್‌ ದೇವಿ ಮತ್ತು ರಜಿ಼ಯಾ ಪರ್ವೀನ್‌- ಸೋದರತೆಯು ದೇಶಗಳೊಳಗೇ ದಿಕ್ಕೆಡುತ್ತಿರುವಾಗ ಗಡಿಯಾಚೆ ಈಚೆಗಿನವರು ಮನುಷ್ಯತ್ವದ ಮಾತುಗಳನ್ನು ಆಡುತ್ತಿದ್ದಾರೆ. ಅವರಿಬ್ಬರ ಮಕ್ಕಳೇನೋ ಸೋದರತೆಯ ಪಾಠ ಕಲಿತಿದ್ದಾರೆ. ಕಲಿಯಬೇಕಾದ್ದು ಈ ಮೂರೂ ದೇಶಗಳಲ್ಲಿ ಎದೆ ಬಡಿದುಕೊಂಡು...

ಈ ದಿನ ಸಂಪಾದಕೀಯ | ʼಲಾಪತಾ ಲೇಡೀಸ್‌ʼ ಮತ್ತು ಕಾಣೆಯಾಗಿರುವ ಲಿಂಗಸೂಕ್ಷ್ಮತೆ

ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯ ತೀರ್ಮಾನ ಮಾಡುವವರಿಗೆ ಲಿಂಗ ಸೂಕ್ಷ್ಮತೆಯ ಅರಿವಿರುವುದು ಬಹಳ ಮುಖ್ಯ. ಇತ್ತೀಚೆಗಿನ ಕೆಲವು ನ್ಯಾಯಾಲಯಗಳ ತೀರ್ಪುಗಳು, ಅದರಲ್ಲಿನ ಉಲ್ಲೇಖಗಳು, ನ್ಯಾಯಾಧೀಶರ ಹೇಳಿಕೆಗಳು ಲಿಂಗಸೂಕ್ಷ್ಮತೆಯ ಪ್ರಶ್ನೆಯನ್ನು ಮುನ್ನೆಲೆಗೆ...

ಈ ದಿನ ಸಂಪಾದಕೀಯ | ವಿನೇಶ್ ಫೋಗಟ್ ವಿದಾಯ ಮತ್ತು ದೇಶಭಕ್ತರ ದ್ವೇಷ

ದೇಶದಲ್ಲಿರುವ ಧರ್ಮರಕ್ಷಕರ ಆಡಳಿತ ವ್ಯವಸ್ಥೆ ವಿನೇಶ್ ಫೋಗಟ್‌ರನ್ನು ದೆಹಲಿಯ ಬೀದಿಗಳಲ್ಲಿ ಎಳೆದಾಡಿದ್ದರಿಂದ ಹಿಡಿದು ಒಲಿಂಪಿಕ್ ಪದಕದವರೆಗೂ ಕಾಡಿದೆ. ಆ ನೋವು ನುಂಗಿ ದೇಶಕ್ಕಾಗಿ ಆಡಿ, ಮಾಡಿದ ಫೋಗಟ್ ಸಾಧನೆ ಅಭೂತಪೂರ್ವ. ಆದರೆ ಅದನ್ನು...

ಈ ದಿನ ಸಂಪಾದಕೀಯ | ಸರ್ವಾಧಿಕಾರಿಗಳ ಪತನಕ್ಕೆ ಕನ್ನಡಿ ಹಿಡಿದ ಬಾಂಗ್ಲಾದೇಶ

ಸರ್ವಾಧಿಕಾರಿಗಳ ಪಾಲಿಗೆ ಅಧಿಕಾರ ಎಂಬುದು ಅಪ್ಪಟ ಅಮಲು. ಇದರ ನಶೆ ಒಮ್ಮೆ ನೆತ್ತಿಗೇರಿದರೆ ಇಳಿಯುವ ಮಾತೇ ಇಲ್ಲ. ದರ್ಪ, ದಮನ, ದೌರ್ಜನ್ಯ, ದಬ್ಬಾಳಿಕೆಯ ಹತಾರುಗಳ ಬಳಕೆಗೆ ಹಿಂಜರಿಯುವುದೂ ಇಲ್ಲ. ಅಧಿಕಾರವೆಂಬುದು ವ್ಯಕ್ತಿಗಳನ್ನು- ವ್ಯವಸ್ಥೆಯನ್ನು...

ಈ ದಿನ ಸಂಪಾದಕೀಯ | ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ…

ರಾಹುಲ್ ಗಾಂಧಿ, ಬಿಜೆಪಿಗರ ಕೇಸುಗಳಿಗಾಗಿ ಖುದ್ದು ನ್ಯಾಯಾಲಯಗಳಿಗೆ ಹೋಗಬೇಕಾದಾಗ, ಮಾರ್ಗ ಮಧ್ಯದಲ್ಲಿ ಸಿಗುವ ಜನರನ್ನು ಮುಟ್ಟಿ ಮಾತನಾಡಿಸುತ್ತಿದ್ದಾರೆ. ಅವರ ಕಷ್ಟ ಕೋಟಲೆಗಳನ್ನು ಅರಿತು ಅರಗಿಸಿಕೊಳ್ಳುತ್ತಿದ್ದಾರೆ. ಅದನ್ನು ಸಂಸತ್ತಿನಲ್ಲಿ ಪ್ರಶ್ನೆಗಳ ಮೂಲಕ ಸರ್ಕಾರದ ಗಮನಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X