ಕಾಂಗ್ರೆಸ್ ಸರ್ಕಾರಕ್ಕೆ ಕಾಯಕಲ್ಪದ ಅಗತ್ಯವಿದೆ. ಎಲ್ಲರನ್ನು ನಿಯಂತ್ರಣದಲ್ಲಿಟ್ಟುಕೊಂಡು ಮುನ್ನಡೆಸುವ ಶಕ್ತಿ ಕೇಂದ್ರವೊಂದರ ಅನಿವಾರ್ಯತೆಯೂ ಇದೆ. ಆ ನಿಟ್ಟಿನಲ್ಲಿ ಜಡ್ಡುಗಟ್ಟಿದ ಸಚಿವರನ್ನು ನಿರ್ದಾಕ್ಷಿಣ್ಯವಾಗಿ ಕುರ್ಚಿಯಿಂದ ಕೆಳಗಿಳಿಸಿ, ಸಾಮರ್ಥ್ಯ ಹಾಗೂ ವರ್ಚಸ್ಸು ಇರುವ ಹಿರಿಯ-ಕಿರಿಯ ನಾಯಕರನ್ನು...
ರಾಜಕಾರಣದಲ್ಲಿ ಭ್ರಷ್ಟಾಚಾರ ಎನ್ನುವುದು ಆಡಳಿತದಲ್ಲಿ, ವ್ಯವಸ್ಥೆಯಲ್ಲಿ ರಕ್ತ-ಮಾಂಸದಂತೆ ಬೆರೆತುಹೋಗಿದೆ. ಜನ ಕೂಡ ಅದನ್ನು ಒಪ್ಪಿಕೊಂಡಿದ್ದಾರೆಂಬ ಅನುಮಾನ ಹುಟ್ಟುತ್ತದೆ. ಆದರೂ, ರಾಜಕಾರಣಿಗಳು ಮತ್ತು ಸುದ್ದಿ ಮಾಧ್ಯಮಗಳು ಇವತ್ತಿಗೂ ಭ್ರಷ್ಟಾಚಾರ ಕುರಿತು ಗಂಭೀರವಾಗಿ ಚರ್ಚಿಸುತ್ತಾರೆ. ಅರ್ಥಹೀನ...
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿರುವುದರಲ್ಲಿ ಸ್ವತಂತ್ರ ಪತ್ರಕರ್ತರ ಹನಿ ಪಾಲೂ ಇದೆ. ಅದೀಗ ಮೋದಿ ಬಳಗಕ್ಕೆ ದುಃಸ್ವಪ್ನವಾಗಿ ಕಾಡುತ್ತಿರುವ ಸಂಗತಿ. ಹೀಗಾಗಿ 'ಪ್ರಸಾರ ಸೇವೆಗಳ (ನಿಯಂತ್ರಣ) ಕಾಯ್ದೆ' ತಂದು ಸ್ವತಂತ್ರ ಪತ್ರಿಕೋದ್ಯಮಕ್ಕೆ...
ಪ್ರಕೃತಿಯ ಭಾಗವಾಗಿ ಮನುಷ್ಯ ಬದುಕಬೇಕೇ ಹೊರತು, ಪ್ರಕೃತಿ ಇರುವುದೇ ನನ್ನ ಉಪಯೋಗಕ್ಕಾಗಿ, ವಿಲಾಸಕ್ಕಾಗಿ ಎನ್ನುತ್ತ ಅದಕ್ಕೆ ವಿರುದ್ಧವಾಗಿ ವರ್ತಿಸಿದರೆ, ಮನುಷ್ಯ ಕೂಡ ಕ್ರಿಮಿ-ಕೀಟಗಳಂತೆ ಮಣ್ಣಿನ ಅಡಿಯಲ್ಲಿ ಸಿಕ್ಕಿ ಸಾಯುವುದು ನಿಶ್ಚಿತ. ಇವತ್ತು ವಯನಾಡಿಗಾದದ್ದು...
‘ಖುದ್ದು ತನ್ನ ಜಾತಿ ಯಾವುದು ಅಂತಾನೇ ಗೊತ್ತಿಲ್ಲದವನು (ಜಾತಿ)ಗಣತಿಯ ಮಾತಾಡ್ತಾನೆ’ ಎಂಬುದಾಗಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿಯ ಅನುರಾಗ್ ಠಾಕೂರ್ ಮಂಗಳವಾರ ಲೋಕಸಭೆಯಲ್ಲಿ ಹೀಗಳೆದಿದ್ದರು. ಆಡಳಿತ ಪಕ್ಷದ ಸದಸ್ಯರು ಈ...
ರಾಜಕೀಯ ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್‍ಯಾಲಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ...
ಸರಕಾರಕ್ಕೆ ಬರವನ್ನು ಎದುರಿಸುವ ಸಾಮರ್ಥ್ಯವೂ ಇಲ್ಲ, ನೆರೆಯನ್ನು ನಿರ್ವಹಿಸುವ ಬುದ್ಧಿವಂತಿಕೆಯೂ ಇಲ್ಲ. ಒಟ್ಟಿನಲ್ಲಿ ಮಳೆ ರೈತರ ಮುಖದಲ್ಲಿ ಸಂಭ್ರಮ ಮೂಡಿಸುತ್ತದೆ ಎನ್ನುವುದು ಮರೆಯಾಗಿ; ಅದು ಅಧಿಕಾರಿಗಳ, ಶಾಸಕರ, ಸಚಿವರ ಮತ್ತು ಗುತ್ತಿಗೆದಾರರ ಸಂಭ್ರಮಕ್ಕೆ...
ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಆದರೆ, ಅದೆಲ್ಲವೂ ರಾಜಕಾರಣದ ಭಾಗವಾಗಿರುವುದರಿಂದ, ಅದನ್ನು ಅವರು ರಾಜಕೀಯವಾಗಿಯೇ ಎದುರಿಸಬೇಕಿದೆ.
ಸದ್ಯಕ್ಕೆ ಕರ್ನಾಟಕದ ರಾಜಕೀಯ ವಿದ್ಯಮಾನ ಅನೇಕ ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ.
ಮುಖ್ಯಮಂತ್ರಿ...
ಬೆಂಗಳೂರಿನ ದೇವಸ್ಥಾನವೊಂದಕ್ಕೆ ಹೋಗಿದ್ದ ಎಂಟು ವರ್ಷ ಬಾಲಕಿಯನ್ನು ಅಲ್ಲಿನ ಅರ್ಚಕ ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆರು ವರ್ಷಗಳ ಹಿಂದೆ ಶ್ರೀನಗರದ ಕಥುವಾದಲ್ಲಿ...
ಕರ್ನಾಟಕ ಸರ್ಕಾರ ದಿನಕ್ಕೆ 14 ಗಂಟೆ ಕೆಲಸದ ಅವಧಿ ವಿಸ್ತರಣೆಗೆ ಕಾನೂನು ಒಪ್ಪಿಗೆ ನೀಡುವ ಪ್ರಸ್ತಾವಕ್ಕೆ ಒಪ್ಪಿಲ್ಲ. ಆದರೆ, ಐಟಿ ಕಂಪನಿಗಳ ಜೊತೆಗಿನ ಸಭೆಯ ಸಂದರ್ಭದಲ್ಲಿ, ಅವರ ಒತ್ತಡ ಮತ್ತು ಬೆದರಿಕೆಗೆ ಸರ್ಕಾರ...
ಬಜೆಟ್ಟಿನಲ್ಲಿ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳ ಬೇಡಿಕೆಗಳಿಗೆ ಆದ್ಯತೆ ನೀಡಿ ನಾಯ್ಡು- ಕುಮಾರ್ ಅವರನ್ನು ಖುಶಿ ಮಾಡಲಾಗಿದೆ. ಆಂಧ್ರ-ಬಿಹಾರಕ್ಕೆ ಭಾರೀ ಮೊತ್ತದ ನೆರವು ನೀಡಲಿ. ಆದರೆ, ಬಿಜೆಪಿಗೆ ಹೆಚ್ಚು ಸೀಟುಗಳನ್ನು ಗೆಲ್ಲಿಸಿ...
ಕೋಮು ಸಂಘಟನೆಯಾದ RSS ನಿಷೇಧ ತೆರವು ಗೊಳಿಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರ. ಆರ್‍ಎಸ್ಎಸ್ ದೇಶದ ಸಂವಿಧಾನವನ್ನು ಒಪ್ಪಿಕೊಳ್ಳುವುದಿಲ್ಲ. ನಮ್ಮ ದೇಶದಲ್ಲಿರುವ ಎಲ್ಲಾ ಧರ್ಮಗಳನ್ನು ಗೌರವಿಸುವುದಿಲ್ಲ. ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಅಂಗೀಕರಿಸುವುದಿಲ್ಲ...
ರಾಷ್ಟ್ರೀಯ ಸ್ವಯಂಸೇವಕ ಸಂಘದ...