ಸಂಪಾದಕೀಯ

ಈ ದಿನ ಸಂಪಾದಕೀಯ | ಬಿಜೆಪಿ ಅಧ್ಯಕ್ಷರ ನೇಮಕದಲ್ಲಿ ಬಗೆಹರಿಯುವುದೇ ಮೋದಿ-ಆರ್‌ಎಸ್‌ಎಸ್‌ ಕಗ್ಗಂಟು?

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯಗಳು ಯಾವ ರೀತಿಯಲ್ಲಿವೆ ಎಂದರೆ, ನಡ್ಡಾ ಅವರು ಈ ವರ್ಷದ ಅಂತ್ಯದವರೆಗೆ ಅಥವಾ ಅದಕ್ಕಿಂತ ಹೆಚ್ಚು ಕಾಲ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವ ಎಲ್ಲ ಸಾಧ್ಯತೆಗಳೂ ಇವೆ. ಬಿಜೆಪಿಯ ಅಧ್ಯಕ್ಷರಾಗಿ...

ಈ ದಿನ ಸಂಪಾದಕೀಯ | ಮತಗಳ್ಳತನದ ಆರೋಪಕ್ಕೆ ಮೋದಿ ಸರ್ಕಾರವೇ ಉತ್ತರದಾಯಿ

ನಿನ್ನೆ ದೆಹಲಿಯಲ್ಲಿ ನಡೆದ ರಾಹುಲ್‌ ಪತ್ರಿಕಾಗೋಷ್ಠಿಯ ನಂತರ ಮಹಾರಾಷ್ಟ್ರ ಯಾಕೆಂದರೆ ಅಲ್ಲಿ ಜನರು ಆಯೋಗವನ್ನು ಪ್ರಶ್ನಿಸಲು ಶುರು ಮಾಡಿದ್ದಾರೆ. ಜನರ ಪ್ರಶ್ನೆಗಳಿಗೆ, ಅನುಮಾನಗಳಿಗೆ ಉತ್ತರಿಸುವುದು ಆಯೋಗದ ಜವಾಬ್ದಾರಿ. ಅದರಿಂದ ನುಣುಚಿಕೊಂಡರೆ ಮತ್ತಷ್ಟು ಅನುಮಾನಗಳಿಗೆ...

ಈ ದಿನ ಸಂಪಾದಕೀಯ | ಪ್ರಧಾನಿ ಮೋದಿಗೆ ಅದಾನಿ-ಅಂಬಾನಿ ದೋಸ್ತಿ ತಂದ ದುರ್ಗತಿ

ಒಂದು ಕಡೆ ಅದಾನಿ, ಮತ್ತೊಂದು ಕಡೆ ಅಂಬಾನಿ. ಇವರ ಜಾಗತಿಕ ವ್ಯವಹಾರ ಅರಿತಿರುವ ವ್ಯಾಪಾರಸ್ಥ ಟ್ರಂಪ್‌, ಸುಂಕದ ನೆಪದಲ್ಲಿ ಮೋದಿಯ ಕೈಗಳನ್ನು ತಿರುಚುತ್ತಿದ್ದಾರೆ. ಕುಬೇರರ ಮರ್ಜಿಗೊಳಗಾಗಿರುವ ಮೋದಿ, ಮೌನಕ್ಕೆ ಜಾರಿದ್ದಾರೆ. ಇದು ಮೋದಿಯ...

ಈ ದಿನ ಸಂಪಾದಕೀಯ | ಬಿಜೆಪಿ ಪದಾಧಿಕಾರಿಗಳನ್ನು ಜಡ್ಜ್ ಆಗಿ ನೇಮಿಸುವ ಪ್ರವೃತ್ತಿ ನಿಲ್ಲಬೇಕು

ಮಹಾರಾಷ್ಟ್ರ ಬಿಜೆಪಿಯ ಅಧಿಕೃತ ವಕ್ತಾರೆಯಾಗಿ ಕಾರ್ಯ ನಿರ್ವಹಿಸಿದ್ದ ವಕೀಲೆ ಆರತಿ ಸಾಠೆ ಅವರನ್ನು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿರುವುದು ಅತ್ಯಂತ ಆತಂಕದ ಸಂಗತಿ. ಕಾರ್ಯಾಂಗದ ಒತ್ತಡಕ್ಕೆ ನ್ಯಾಯಾಂಗ ಮಣಿಯಬಾರದು ಎಂಬುದು ಸಾಂವಿಧಾನಿಕ...

ಈ ದಿನ ಸಂಪಾದಕೀಯ | ಪಾಠ ಕಲಿಯದ ಪ್ರಜ್ವಲ್‌, ಕಲಿಸಿದ್ದು ಯಾರಿಗೆ?

ರಾಜಕಾರಣದತ್ತ ಮುಖ ಮಾಡುವ ಯುವಜನತೆಗೆ; ಮೆರೆಯುತ್ತಿರುವ ಕುಟುಂಬರಾಜಕಾರಣದ ಕುಡಿಗಳಿಗೆ; ಪ್ರಾದೇಶಿಕ ಪಕ್ಷವನ್ನು ಬಲಿಕೊಟ್ಟ ಅನೈತಿಕ ರಾಜಕಾರಣಕ್ಕೆ ಪ್ರಜ್ವಲ್‌ ಪ್ರಕರಣ ದೊಡ್ಡ ಪಾಠ. ಅಹಂಕಾರದ ಮೊಟ್ಟೆಯಂತಿರುವ ಪ್ರಜ್ವಲ್‌ ಪಾಠ ಕಲಿಯದಿರಬಹುದು. ಆದರೆ ಪ್ರಜ್ವಲ್‌ರನ್ನು ಪೋಷಿಸಿದವರು...

ಈ ದಿನ ಸಂಪಾದಕೀಯ | ಗಾಜಾದ ಮಾನವೀಯ ದುರಂತಕ್ಕೆ ಜಗತ್ತಿನ ನಿರ್ಲಜ್ಜ ಕುರುಡು-ಮೌನ

ಗಾಜಾಕ್ಕೆ ಆಹಾರ, ಔಷಧಿ, ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ತಲುಪಿಸಲು ಗಾಜಾ ಮೇಲಿನ ದಿಗ್ಬಂಧನವನ್ನು ತೆರವುಗೊಳಿಸುವಂತೆ ಇಸ್ರೇಲ್‌ ಮೇಲೆ ಒತ್ತಡ ಹೇರಬೇಕಿದೆ. ಪ್ಯಾಲೆಸ್ತೀನ್ - ಇಸ್ರೇಲ್ ನಡುವಿನ ಶಾಂತಿಯುತ ಮಾತುಕತೆಗೆ ಒತ್ತಾಯಿಸಬೇಕಿದೆ. ಪ್ಯಾಲೆಸ್ತೀನ್‌ನ...

ಈ ದಿನ ಸಂಪಾದಕೀಯ | ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗಳು ಸಾಂಸ್ಥಿಕ ಹತ್ಯೆಗಳಲ್ಲವೇ?

ವಿಶ್ವವಿದ್ಯಾಲಯಗಳು ಯುವ ಸಮೂಹವನ್ನು ಸಂಶೋಧನೆ, ಜ್ಞಾನಾರ್ಜನೆಯ ಕಡೆಗೆ ಕೊಂಡೊಯ್ಯುವ ವಾಹಕಗಳಾಗಿ ಕೆಲಸ ಮಾಡಬೇಕಿದೆ. ಆದರೆ ರಾಜಕೀಯ, ಜಾತಿಬಲದಿಂದ ವಿವಿಗಳಿಗೆ ನೇಮಕವಾಗುತ್ತಿರುವ ಕುಲಪತಿಗಳ ಹಿನ್ನೆಲೆ ಗಮನಿಸಿದರೆ ಒಟ್ಟು ಉನ್ನತ ಶಿಕ್ಷಣ ವ್ಯವಸ್ಥೆ ಎತ್ತ ಸಾಗುತ್ತಿದೆ...

ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ

ಧರ್ಮಸ್ಥಳದ ಪ್ರಕರಣದಲ್ಲಿ ಧರ್ಮ-ದೇವರು ಇದೆ ಎಂಬ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಸ್ಲಿಮರನ್ನು, ಕೇರಳವನ್ನು ವಿನಾಕಾರಣ ಎಳೆದುತಂದು ರಾಡಿ ಎಬ್ಬಿಸುತ್ತಿರುವುದು ಅಕ್ಷಮ್ಯ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ...

ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?

ಇಸ್ರೇಲಿನ ನಿತ್ಯ ನಿರಂತರ ದಾಳಿಯು ಮನೆ ಮಸಣಗಳನ್ನು ಏಕವಾಗಿಸಿದೆ. ಅನ್ನವನ್ನು ಬೆಳೆಯುವ ಹಸಿರ ಹೊಲಗಳು ಎಂದೂ ಅಡಗದ ಧೂಳಿನ ಕಾರ್ಮೋಡಗಳಾಗಿ ಧ್ವಂಸಗೊಂಡಿವೆ. ಜಗತ್ತಿನ ಇತರೆಡೆಯಿಂದ ಗಾಝಾದತ್ತ ಹರಿಯುವ ನೆರವಿಗೆ ಅಡ್ಡಗಲ್ಲಾಗಿದೆ ಇಸ್ರೇಲ್. ಹೊಳೆಯಾಗಿ...

ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಬೀಜ ಮತ್ತು ಗೊಬ್ಬರಕ್ಕಾಗಿ ಕಾರ್ಪೊರೇಟ್ ಕಂಪನಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಂಡು ಸಹಜ ಕೃಷಿಯತ್ತ ಹೊರಳದ ಹೊರತು ಬದುಕಿಲ್ಲ ಎನ್ನುವುದನ್ನು ಅರಿಯಬೇಕು. ಇಲ್ಲದಿದ್ದರೆ ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿತ್ಯ...

ಈ ದಿನ ಸಂಪಾದಕೀಯ | ಮಹಿಳಾ ಉದ್ಯೋಗ ಹೆಚ್ಚಿಸಿದ ‘ಶಕ್ತಿ ಯೋಜನೆ’; ಟೀಕಾಕಾರರಿಗೆ ಸಶಕ್ತ ಉತ್ತರ

ಪುರುಷ ಪ್ರಧಾನ ವ್ಯವಸ್ಥೆಯು ಹೆಣ್ಣಿನ ರೆಕ್ಕೆಗಳನ್ನು ಕಿತ್ತು ಬಿಸಾಕಿ, ಆಕೆ ಸದಾ ಅಧೀನದಲ್ಲಿ ಇರುವುದನ್ನು ಬಯಸುತ್ತದೆ. ಶಕ್ತಿಯಂತಹ ಯೋಜನೆಗಳಿಗೆ ಬರುವ ಟೀಕೆಗಳ ಹಿಂದೆ ಸ್ಪಷ್ಟವಾಗಿ ಪುರುಷಪ್ರಧಾನ ಮನಸ್ಥಿತಿ ಇರುತ್ತದೆ. ಕರ್ನಾಟಕ ರಾಜ್ಯ ಸರ್ಕಾರ...

ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಹಲವು ಕ್ರಮಗಳನ್ನು ತೆಗೆದುಕೊಂಡ ಕೇರಳ ರಾಜ್ಯ 'ಜೀವನಿ' ಅಭಿಯಾನ ಆರಂಭಿಸಿದೆ. ಇದು ಭಾರತದ ಇತರ ರಾಜ್ಯಗಳಿಗೂ ಮಾದರಿಯನ್ನು ರೂಪಿಸಿದೆ. ಈ ವ್ಯವಸ್ಥೆಯನ್ನು ಕರ್ನಾಟಕ, ಒಡಿಶಾ ಸೇರಿದಂತೆ ಇತರ...

ಈ ಹೊತ್ತಿನ ಪ್ರಮುಖ ಸುದ್ದಿ