ಸಂಪಾದಕೀಯ

ಈ ದಿನ ಸಂಪಾದಕೀಯ | ರೈತ ಹೋರಾಟವನ್ನು ಹತ್ತಿಕ್ಕುವುದು, ಒಕ್ಕಲೆಬ್ಬಿಸುವುದು ಒಳ್ಳೆಯದಲ್ಲ

ಮುಖ್ಯಮಂತ್ರಿ ಸಿದ್ಧರಾಮಯ್ಯರಾದಿಯಾಗಿ ಸರ್ಕಾರದ ಅಧಿಕಾರಿಗಳು, ಮಂತ್ರಿಗಳು, ಶಾಸಕರು ಎಲ್ಲರೂ ರೈತರಿಗೆ ವಿಶ್ವಾಸದ್ರೋಹ ಎಸಗಿ, ರೈತ ಹೋರಾಟ ಹತ್ತಿಕ್ಕಿದ್ದಾರೆ. ಇದೀಗ ಕೊನೆಯ ಯತ್ನವೆಂಬಂತೆ ಇದೇ ಜು. 23ರಂದು ಮುಖ್ಯಮಂತ್ರಿಗಳ ಮನೆಗೆ ಜಾಥಾ ಹೊರಟು, ಸಮಸ್ಯೆ...

ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ಮೋಹನ್ ಭಾಗವತ್ ಅವರ ಮಾತುಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೋರಿದ 'ಪ್ರದರ್ಶನ'ದ ವಿಚಾರವಾಗಿ ನಡೆದ ಆತ್ಮಾವಲೋಕನದ ಪ್ರತಿಫಲನವೇ ಹೊರತು ಜನಪರ ನಿಲುವಲ್ಲ. ಹಾಗಾಗಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಡುವೆ ಅಭಿಪ್ರಾಯಭೇದ ಇದೆ ಎಂಬುದೆಲ್ಲ...

ಈ ದಿನ ಸಂಪಾದಕೀಯ | ರೀಲ್ಸ್ ಹುಚ್ಚಿಗೆ ಬಲಿಯಾಗುತ್ತಿದೆ ಯುವಜನಾಂಗ; ಹುಸಿ ಲೈಕ್ಸ್ ಮುಂದೆ ಪ್ರಾಣಗಳೂ ಅಗ್ಗವಾದವೇ?

ಸಾಮಾಜಿಕ ಜಾಲತಾಣಗಳ ಖ್ಯಾತಿಯ ಬಗ್ಗೆ ಯುವಜನರು ಎಚ್ಚರ ವಹಿಸುವ ಅಗತ್ಯವಿದೆ. ಅದೊಂದು ಮೋಹಪಾಶವಷ್ಟೇ. ಅಲ್ಲಿ ಸ್ನೇಹ ಬೆಳೆಸಿ ಮೋಸ ಹೋದವರು, ವೈಯಕ್ತಿಕ ಬದುಕು ಹಾಳು ಮಾಡಿಕೊಂಡವರು, ಹಣ ಕಳೆದುಕೊಂಡವರು, ಆತ್ಮಹತ್ಯೆ ಮಾಡಿಕೊಂಡವರಿಗೆ ಲೆಕ್ಕವಿಲ್ಲ....

ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಸಿದ್ದರಾಮಯ್ಯನವರು ಖಾಸಗಿ ಮೀಸಲು ಪ್ರಸ್ತಾಪಿಸಿ, ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಆದವರು ರಾಜ್ಯವನ್ನು ಸಮಸ್ಟಿ ದೃಷ್ಟಿಯಿಂದ ನೋಡಬೇಕಾಗುತ್ತದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವ ಜೊತೆಗೆ ವಲಸಿಗರನ್ನೂ ಒಳಗೊಂಡಂತೆ ಹಾಗೂ ಉದ್ಯಮಗಳೂ ಹೊರ ರಾಜ್ಯಕ್ಕೆ ಹೋಗದಂತೆ...

ಈ ದಿನ ಸಂಪಾದಕೀಯ | ಗ್ಯಾರಂಟಿ ಯೋಜನೆಗಳಿಗೆ ಮೀಸಲು ನಿಧಿ ಬಳಕೆಯನ್ನು ತಕ್ಷಣ ತಡೆಯಬೇಕು 

ತಾನು ರೂಪಿಸಿ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ತುಂಬಿಸಿಕೊಳ್ಳಲು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲು ನಿಧಿಗೆ ಕೈ ಹಾಕಿರುವ ರಾಜ್ಯ ಸರ್ಕಾರದ ನಡೆ ಸರಿಯಲ್ಲ.   ಕಳೆದ ಒಂಬತ್ತು ವರ್ಷಗಳ ಅವಧಿಯಲ್ಲಿ...

ಈ ದಿನ ಸಂಪಾದಕೀಯ | ಕಾವೇರಿ ನೀರಿಗೆ ಸಂಕಷ್ಟ ಸೂತ್ರ ರಚಿಸಿಕೊಳ್ಳಲು ಏಕೆ ಸಾಧ್ಯವಾಗಿಲ್ಲ?

‘ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು...

ಈ ದಿನ ಸಂಪಾದಕೀಯ | ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ; ಬದರಿನಾಥದಲ್ಲೂ ಗೆಲ್ಲಲಿಲ್ಲ

ಅಂದು ಅಯೋಧ್ಯೆ, ಇಂದು ಬದರಿನಾಥ- ಎರಡೂ ಕ್ಷೇತಗಳಲ್ಲಿ ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಹಿಂದೂಗಳ ಅಧಿಕೃತ ಪಕ್ಷವೇನೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಇನ್ನಾದರೂ ಸಂಘ ಪರಿವಾರ ಮತ್ತು ಬಿಜೆಪಿ ದೇವರು-ಧರ್ಮದ...

ಈ ದಿನ ಸಂಪಾದಕೀಯ | ಈ ಬಾರಿಯ ಅಧಿವೇಶನದಲ್ಲಾದರೂ ಜನಪರ ಚರ್ಚೆ-ವಾಗ್ವಾದ ನಡೆಯಬಹುದೇ?

ಆಡಳಿತ ಪಕ್ಷ ಮತ್ತು ವಿಪಕ್ಷ- ಯಾರೇ ಆದರೂ, ಪ್ರಜಾಸತ್ತಾತ್ಮಕವಾದ ಅತ್ಯುನ್ನತ ಮಟ್ಟದ ವಾಗ್ವಾದಕ್ಕೆ ವೇದಿಕೆ ಸದನ ಎಂಬುದನ್ನು ಮೊದಲು ಅರಿಯಬೇಕಿದೆ. ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಎಡವಿದಾಗ,...

ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಸಾಮೂಹಿಕ ಅತ್ಯಾಚಾರ; ಕುರುಡಾಯಿತೇ ಸಮಾಜ?

ಈ ಸಮಾಜ ಹೆಣ್ಣುಮಕ್ಕಳ ಬಗ್ಗೆ ಸಂವೇದನಾಶೂನ್ಯವಾಗಿದೆ. ಗಂಡು ಮಕ್ಕಳ ನಡವಳಿಕೆಗಳು ಬದಲಾಗುವ ಲಕ್ಷಣಗಳು ಕಾಣುತ್ತಿಲ್ಲ. ಬಡತನ, ಅದರ ಮುಂದುವರಿಕೆಯಾಗಿ ಅರ್ಧಕ್ಕೆ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ದೊಡ್ಡ ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಅಂತಹ ಯುವಕರೇ...

ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಮೂವತ್ತು ನಲವತ್ತು ವರ್ಷಗಳಿಂದ ರಾಜಕಾರಣದಲ್ಲಿ ಉನ್ನತ ಹುದ್ದೆ ಅಲಂಕರಿಸಿದವರು ಈಗ ಎದುರಾಗಿರುವ ಚನ್ನಪಟ್ಟಣದ ಉಪಚುನಾವಣೆ ಗೆಲ್ಲುವುದಕ್ಕಾಗಿ ರಾಮನಗರ ಜಿಲ್ಲೆ ಹೆಸರು ಬದಲಾವಣೆಯ ನೆಪದಲ್ಲಿ 'ಪೇಪರ್ ಟೈಗರ್'ಗಳಾಗಿದ್ದಾರೆ. ಅಸಲಿಗೆ ಅವರಿಗೆ ಬೇಕಾಗಿರುವುದು ಅವರ ಅಸ್ತಿತ್ವ,...

ಈ ದಿನ ಸಂಪಾದಕೀಯ | ಹಣ ಅಕ್ರಮ ವರ್ಗಾವಣೆ ಕರಾಳ ಕಾಯಿದೆ; ಮೇಲ್ಮನವಿಗಳ ವಿಲೇವಾರಿ ಮಾಡಲಿ ಸುಪ್ರೀಮ್ ಕೋರ್ಟ್‌

2004- 2014ರ ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಈ ಕಾಯಿದೆಯಡಿ ರಾಜಕಾರಣಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ, 2014-2022ರ ನಡುವಣ ಬಿಜೆಪಿ ನೇತೃತ್ವದ ಸರ್ಕಾರ ದಾಖಲಿಸಿರುವ ಪ್ರಕರಣಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಿದೆ.   ಹಣ...

ಈ ದಿನ ಸಂಪಾದಕೀಯ | ಮಳೆ ಮತ್ತು ಡೆಂಘೀ- ಜನ ಎಷ್ಟು ಅಂತ ಸಹಿಸಿಕೊಳ್ಳುತ್ತಾರೆ?

ನಾಡಿನ ಜನ ಬರವನ್ನೂ ಸಹಿಸಿಕೊಂಡಿದ್ದಾರೆ. ಈಗ ಮಳೆ ಮತ್ತು ಡೆಂಘೀಯಿಂದಾದ ಅನಾಹುತವನ್ನೂ ಸಹಿಸಿಕೊಳ್ಳುತ್ತಿದ್ದಾರೆ. ಆದರೆ ನಾಡಿನ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು, ಸಚಿವರು ಏನು ಮಾಡುತ್ತಿದ್ದಾರೆ? ತುರ್ತು ಕಾರ್ಯಗಳಿಗಾಗಿಯೇ ಎತ್ತಿಟ್ಟ ಹಣ, ಅದರ ಸದುಪಯೋಗಪಡಿಸಿಕೊಳ್ಳಬೇಕಾದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X