ಸಂಪಾದಕೀಯ

ಈ ದಿನ ಸಂಪಾದಕೀಯ | ಉಪರಾಷ್ಟ್ರಪತಿ ಚುನಾವಣೆ; ಆತ್ಮಸಾಕ್ಷಿ ಮತಕ್ಕೆ ಗೆಲುವಾಗಲಿ

ಯಾವುದೇ ಸಾಂವಿಧಾನಿಕ ಹುದ್ದೆಗೊಂದು ಘನತೆ, ಜೊತೆಗೆ ಜವಾಬ್ದಾರಿಯೂ ಇರುತ್ತದೆ. ಅಂತಹ ಸ್ಥಾನಗಳಿಗೆ ಯೋಗ್ಯರನ್ನು ಆಯ್ಕೆ ಮಾಡಬೇಕೇ ಹೊರತು, ರಾಜಕೀಯ ಲೆಕ್ಕಾಚಾರದಿಂದ ಆಯ್ಕೆಯಾಗಬಾರದು. ಇದಕ್ಕಾಗಿಯೇ ʼಆತ್ಮಸಾಕ್ಷಿಯ ಮತʼಎಂಬ ಬಹುದೊಡ್ಡ ಅಸ್ತ್ರವನ್ನು ಸಂವಿಧಾನ ಸಂಸದರಿಗೆ ನೀಡಿದೆ....

ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ನಮ್ಮ ನಡುವಿನಿಂದ ಎದ್ದುಹೋದವರೇ ಅಧಿಕಾರದ ಕುರ್ಚಿಯಲ್ಲಿ ಕೂತಿದ್ದರೂ; ಡಬಲ್ ಎಂಜಿನ್ ಸರ್ಕಾರವಿದ್ದರೂ ಅನ್ಯಾಯ ತಪ್ಪಿಲ್ಲ. ಮಹದಾಯಿ ನೀರು ಹರಿಯಲಿಲ್ಲ. ಜನರೆದ್ದು ನಿಂತು ಅಧಿಕಾರಸ್ಥರ ಕುರ್ಚಿಗೆ ಕಂಟಕ ತರದ ಹೊರತು, ಇಲ್ಲಿ ಯಾವುದೂ ಸಲೀಸಾಗಿ...

ಈ ದಿನ ಸಂಪಾದಕೀಯ | ಮೋಶಾ ಕಂಪನಿಯ ಮತ್ತೊಂದು ನಿಗೂಢ ನಾಟಕ!

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲ ಸಹೋದ್ಯೋಗಿಗಳು ರಾಜೀನಾಮೆ ಕುರಿತು ವಹಿಸಿದ ಸುದೀರ್ಘ ಮೌನವೂ ನಿಗೂಢ. ಪ್ರಧಾನಿ ತಡವಾಗಿ ಪ್ರಕಟಿಸಿದ ಬಿರುಸಿನ ಚುಟುಕು ಪ್ರತಿಕ್ರಿಯೆಯೂ ಹಲವು ಅರ್ಥಗಳನ್ನು ಚಿಮ್ಮಿಸಿದೆ. ‘ದೇಶ ಸೇವೆಯ...

ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳೆಂದರೆ ಆಗುವುದಿಲ್ಲ. ಅದು ಪತ್ರಿಕಾಗೋಷ್ಠಿಯಾಗಿರಲಿ, ಅಧಿವೇಶನವಾಗಿರಲಿ; ಪತ್ರಕರ್ತರಾಗಿರಲಿ, ಪ್ರತಿಪಕ್ಷದವರಾಗಲಿ- ಪ್ರಶ್ನೆಗಳು ಎದುರಾದರೆ, ಅವರು ಅಲ್ಲಿರುವುದಿಲ್ಲ. ಜುಲೈ 21ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ಒಟ್ಟು 21 ದಿನಗಳ ಈ ಅಧಿವೇಶನದ ಆರಂಭಕ್ಕೂ...

ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿರುವ ಯುಎಪಿಎ ಥರದ ಕಾನೂನುಗಳನ್ನೇ ರದ್ದು ಮಾಡಬೇಕೆಂಬ ಚರ್ಚೆಗಳು ನಡೆಯಬೇಕಾದ ಹೊತ್ತಿನಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತಷ್ಟು ಕರಾಳ ಕಾನೂನು ತರಲು ಹೊರಟಿದೆ. ಮಹಾರಾಷ್ಟ್ರ ರಾಜ್ಯ ಬಿಜೆಪಿ ಸರ್ಕಾರ...

ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

'ಮನೆ-ಮನೆಗೆ ಪೊಲೀಸ್' ಕಾರ್ಯಕ್ರಮವು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿಯಾದರೆ, ದೇಶಕ್ಕೆ ಹೊಸ ಮಾದರಿಯನ್ನು ಸೃಷ್ಟಿಸುತ್ತದೆ. ಆದರೆ, ಪೊಲೀಸರಲ್ಲಿ ಅಧಿಕಾರದ ಧೋರಣೆ ತೊಡೆದು, ಸೇವೆಯ ಮನೋಭಾವವನ್ನು ಬೆಳೆಸುವ ತುರ್ತು ಅಗತ್ಯವಿದೆ. ಕರ್ನಾಟಕ ರಾಜ್ಯ ಪೊಲೀಸ್...

ಈ ದಿನ ಸಂಪಾದಕೀಯ | ಹೊರಟ್ಟಿ ನುಡಿ ನೆರವೇರಲಿ; ಮಹಿಳೆಯರೂ ಸಭಾಪತಿಯಾಗಲಿ

ಕರ್ನಾಟಕ ರಾಜ್ಯ ಇದುವರೆಗೆ ಒಬ್ಬ ಮಹಿಳಾ ಸ್ಪೀಕರ್ ಕಂಡಿದೆ. ಗುಂಡ್ಲುಪೇಟೆಯ ಶಾಸಕಿ ಕೆ.ಎಸ್.ನಾಗರತ್ನಮ್ಮ ಅವರು 1972 ರಿಂದ 1978ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ಚರಿತ್ರೆ ಸೃಷ್ಟಿಸಿದ್ದರು. 1980ರಿಂದ ಮೂರು ವರ್ಷಗಳ...

ಈ ದಿನ ಸಂಪಾದಕೀಯ | ತುಳಿದಷ್ಟು ಪುಟಿದೇಳುವ ರಾಹುಲ್ ಎಂಬ ಜನನಾಯಕ

ಮೋದಿ, ಬಿಜೆಪಿ ಮತ್ತು ಸಂಘಪರಿವಾರ, ರಾಹುಲ್‌ರನ್ನು ಕೋರ್ಟ್ ಕಟಕಟೆಯಲ್ಲಿ ಕಟ್ಟಿಹಾಕಲು, ನೈತಿಕ ಬಲ ಕುಗ್ಗಿಸಲು ನೋಡುತ್ತಿದೆ. ಅವರು ತುಳಿದಷ್ಟು ರಾಹುಲ್ ಪುಟಿದೆದ್ದು ನಿಲ್ಲುತ್ತಲೇ ಇದ್ದಾರೆ. ಕಳೆದ ಮಂಗಳವಾರ ಉತ್ತರ ಪ್ರದೇಶದ ಲಕ್ನೋ ನ್ಯಾಯಾಲಯದಿಂದ ಕೇಸ್...

ಈ ದಿನ ಸಂಪಾದಕೀಯ | ದೇವನಹಳ್ಳಿ ಐತಿಹಾಸಿಕ ಗೆಲುವಿಗೆ ರೈತರು, ಪ್ರಗತಿಪರ ಸಂಘಟನೆಗಳು ಹಾಗೂ ಸಿದ್ದರಾಮಯ್ಯ ಕಾರಣ

ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಹಿಂಪಡೆಯುವ ಮೂಲಕ ಸಿದ್ದರಾಮಯ್ಯನವರು ದೊಡ್ಡ ನೈತಿಕ ಶಕ್ತಿಯನ್ನು ಮರಳಿ ಗಳಿಸಿಕೊಂಡಿದ್ದಾರೆ. ಈ ಗೆಲುವು ಒಂದು ರೀತಿಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ರೈತರು ಮತ್ತು ಕರ್ನಾಟಕದ ಪ್ರಗತಿಪರ ಸಂಘಟನೆಗಳು ಅವರಿಗೆ...

ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

ಕಾನೂನನ್ನು ಬಳಸುವಾಗ ಬಡವರ ಬಗ್ಗೆ ಕೊಂಚ ಕಾಳಜಿ-ಕನಿಕರ ಇರಬೇಕಾಗುತ್ತದೆ. ವಿವೇಚನೆಯಿಂದ ಬಳಸಬೇಕಾಗುತ್ತದೆ. ಇಲ್ಲದಿದ್ದರೆ, ಯಾವ ರಾಜ್ಯದಲ್ಲೂ ಇಲ್ಲದ ತೆರಿಗೆ ವಿಧಿಸಿ, ಜನವಿರೋಧಿ ಪಟ್ಟ ಕಟ್ಟಿಕೊಳ್ಳುವುದಕ್ಕೆ ಸಿದ್ಧರಾಗಬೇಕಾಗುತ್ತದೆ.   'ತೆರಿಗೆ ಇಲಾಖೆಯವರು ನೋಟಿಸ್ ಕೊಟ್ಟಿದ್ದಾರೆ. 41...

ಈ ದಿನ ಸಂಪಾದಕೀಯ | ದ್ವೀಪದ ಜನರ ಬದುಕನ್ನು ಪ್ರತಿನಿಧಿಸಲಿ ‘ತೂಗು ಸೇತುವೆ’

ಹೆಸರಿನ ತಕರಾರಿನ ನಡುವೆ, ಇದು ಸಂಭ್ರಮಿಸಬೇಕಾದ ಹೊತ್ತು. ಎರಡು ತೀರಗಳ ನಡುವೆ ಕೊಂಡಿಯೊಂದು ಬೆಸೆದಿರುವ ಹೊತ್ತು. ಐವತ್ತು ವರ್ಷಗಳ ಬದುಕು ಮತ್ತೊಂದು ಪಲ್ಲಟಕ್ಕೆ ತೆರೆದುಕೊಳ್ಳುತ್ತಿದೆ. ಅಂತೂ ಇಂತೂ ದ್ವೀಪದ ಐದು ದಶಕಗಳ ಹೋರಾಟಕ್ಕೆ ಅಂತಿಮ...

ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಕೈಗಾರಿಕೆಗೆ ಬೆಂಗಳೂರೇ ಬೇಕು, ಅದೇ ಅಭಿವೃದ್ಧಿ ಎನ್ನುವುದನ್ನು ಬಿಟ್ಟರೆ, ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ರಾಜ್ಯದ ಅಸಮತೋಲನ, ಆರ್ಥಿಕ ಅಸಮಾನತೆ ಕಡಿಮೆಯಾಗುತ್ತದೆ. ಗ್ರಾಮೀಣ ಭಾಗದಲ್ಲಿಯೇ ಉದ್ಯೋಗ ಸೃಷ್ಟಿಯಾಗುವುದರಿಂದ, ವಲಸೆಗೆ ಕಡಿವಾಣ ಬೀಳುತ್ತದೆ. ಕೃಷಿ...

ಈ ಹೊತ್ತಿನ ಪ್ರಮುಖ ಸುದ್ದಿ