ಸಂಪಾದಕೀಯ

ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಹತ್ತು ವರ್ಷಗಳ ಕಾಲ ದೇಶವನ್ನಾಳಿದ ಬಿಜೆಪಿ, ತನ್ನ ಆಡಳಿತವನ್ನು, ಅಭಿವೃದ್ಧಿಯನ್ನು ದೇಶದ ಜನತೆಯ ಮುಂದಿಟ್ಟು ಮತ ಕೇಳಬೇಕಾಗಿತ್ತು. ಅದು ಬಿಜೆಪಿ ನಾಯಕರ ವಿವೇಕಯುತ ನಡೆಯಾಗಿತ್ತು. ಅದು ಬಿಟ್ಟು, ಮೀನು ತಿಂದ, ಮೊಘಲ, ಸೆಂಗೋಲು,...

ಈ ದಿನ ಸಂಪಾದಕೀಯ | ಬೀಫ್‌ ಕಂಪನಿಗಳಿಂದ ದೇಣಿಗೆ ಪಡೆದ ಬಿಜೆಪಿ; ದನದ ಹೆಸರಿನಲ್ಲಿ ಜನರನ್ನು ಕೊಲ್ಲುವುದು ಇನ್ನಾದರೂ ನಿಲ್ಲಲಿ

ʼಗೋವು ತಾಯಿಗೆ ಸಮಾನʼ ಎಂದು ಭಾಷಣ ಬಿಗಿಯುತ್ತಾ ಪ್ರವರ್ಧಮಾನಕ್ಕೆ ಬಂದ ಮೋದಿ, ಮನಮೋಹನ್‌ ಸಿಂಗ್‌ ಅವಧಿಯಲ್ಲಿ ಭಾರತ ಗೋಮಾಂಸ ರಫ್ತಿನಲ್ಲಿ ನಂ ವನ್‌ ಸ್ಥಾನದಲ್ಲಿದೆ ಎಂದು ಗೇಲಿ ಮಾಡಿದ್ದರು. 2014 ಏಪ್ರಿಲ್‌ನಲ್ಲಿ ಬಿಹಾರದ...

ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಅಚ್ಛೇ ದಿನಗಳು ಬರಲಿಲ್ಲ ಎಂಬುದು ಜನರ ಅಭಿಪ್ರಾಯಗಳಿಂದ ಸ್ಪಷ್ಟವಾಗುತ್ತದೆ. ದೇಶಭಕ್ತಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ಪಕ್ಷವು, ಈಗ ಭಕ್ತಿಯನ್ನು ಹಿಡಿದು ಚುನಾವಣೆ ಎದುರಿಸುವ ಕಸರತ್ತು ನಡೆಸಿ ವಿಫಲವಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ...

ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ

ಮೋದಿಯವರ ಹೇಳಿಕೆ ಕೀಳು ಉದ್ದೇಶದ ‘ಹಿಟ್ ಅಂಡ್ ರನ್’ ತಂತ್ರ. ಆದರೆ ದೇಶದ ಎಲ್ಲ ಪತ್ರಿಕೆಗಳೂ ಮುಖಪುಟದಲ್ಲಿ ದೊಡ್ಡ ದೊಡ್ಡ ತಲೆಬರೆಹಗಳನ್ನು ಲೀಡ್ ಗಳನ್ನು ಸಾರಾಸಗಟಾಗಿ ಪ್ರಕಟಿಸಿವೆ. ಒಂದೇ ಒಂದು ಪತ್ರಿಕೆ ಕೂಡ...

ಈ ದಿನ ಸಂಪಾದಕೀಯ | ಲಡಾಖಿನ ಹೋರಾಟವೂ ಮತ್ತು ಮೋದಿಯ ಮೊಂಡಾಟವೂ

ಆರ್ಟಿಕಲ್‌ 370 ತೆರವುಗೊಳಿಸಿದ ಮೋದಿಯವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಯಾರು ಬೇಕಾದರೂ ಭೂಮಿ ಖರೀದಿಸಬಹುದು ಎಂದು ಘೋಷಿಸಿದರು. ಆದರೆ ಅದರಿಂದ ಲಾಭವಾಗಿದ್ದು ಸ್ಥಳೀಯರಿಗಲ್ಲ, ದೇಶದ ಜನರಿಗಲ್ಲ, ಮೋದಿಯ ಆಪ್ತ ಕಾರ್ಪೊರೇಟ್‌ ಕುಳಗಳಿಗೆ. ಗಣಿಗಾರಿಕೆ,...

ಈ ದಿನ ಸಂಪಾದಕೀಯ | ಸರ್ವಾಧಿಕಾರದತ್ತ ದೇಶ ದಾಪುಗಾಲು ಹಾಕುತ್ತಿಲ್ಲವೇ? ಅವರಿಗಾದದ್ದು ನಮಗಾಗುವುದಿಲ್ಲವೇ?

ಹಿಟ್ಲರ್ ಮತ್ತು ಪುಟಿನ್ ಮಾಡಿದಂತೆ, ಮೋದಿ ಅವರು ದೇಶದಲ್ಲಿ ವಿರೋಧ ಪಕ್ಷಗಳಿಲ್ಲದಂತೆ, ಪ್ರಶ್ನಿಸುವವರ ಸೊಲ್ಲಡಗುವಂತೆ ಸರಕಾರಿ ಏಜೆನ್ಸಿಗಳ ಮೂಲಕ ದಾಳಿ ಮಾಡಿಸುತ್ತಿಲ್ಲವೇ? ದಾಳಿಗೆ ಹೆದರಿ ದೇಣಿಗೆ ಕೊಟ್ಟವರಲ್ಲಿ ಕೇವಲ ಕಾರ್ಪೊರೇಟ್ ಕಂಪನಿಗಳಷ್ಟೇ ಅಲ್ಲ,...

ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಮನಮೋಹನ್ ಸಿಂಗ್ ಎಂದೂ ಅಧಿಕಾರ ಚಲಾಯಿಸಲಿಲ್ಲ, ಹಣ ಮಾಡಲಿಲ್ಲ, ಪ್ರಚಾರ ಬಯಸಲಿಲ್ಲ, ಪ್ರತಿಷ್ಠೆ-ಪರಾಕ್ರಮ ತೋರಲಿಲ್ಲ. ಆಗಿದ್ದೆಲ್ಲ ನನ್ನಿಂದ, ನಾನು ಅನ್ನಲಿಲ್ಲ. ಅಪರೂಪದ ಅರ್ಥಶಾಸ್ತ್ರಜ್ಞನಾಗಿದ್ದರೂ ಅಹಂ ತೋರಲಿಲ್ಲ. ಇಂತಹ ಸರಳ ಸಜ್ಜನನನ್ನು ಭಾರತದ ರಾಜಕಾರಣ...

ಈ ದಿನ ಸಂಪಾದಕೀಯ | ನಿರ್ಮಲಾ ಸೀತಾರಾಮನ್‌ ಮುಕ್ತಮನಸ್ಸಿನಿಂದ ಚರ್ಚೆಯಲ್ಲಿ ಭಾಗವಹಿಸುವರೇ ?

ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಪ್ರಜ್ಞಾವಂತರು ಸಿದ್ದಪಡಿಸಿರುವ ವೇದಿಕೆಗೆ ಬಂದು ಮುಕ್ತ ಮನಸ್ಸಿನಿಂದ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ವಾದವನ್ನು ಮಂಡಿಸಬೇಕು. ಇಲ್ಲವಾದರೆ ತಮ್ಮ ಹೇಳಿಕೆ ಸುಳ್ಳಿನ ಕಂತೆ ಎಂದು ರಾಜ್ಯದ ಜನ ನಿರ್ಧರಿಸುತ್ತಾರೆ   ಒಂದು...

ಈ ದಿನ ಸಂಪಾದಕೀಯ | ಎಂದೋ ಕೈತಪ್ಪಿದ ‘ಕಚ್ಚತೀವು’ ಕಥೆ ಇರಲಿ; ಚೀನಾ ಅತಿಕ್ರಮಣ ಬಗ್ಗೆ ಮೋದಿ ಮಾತಾಡಲಿ

1962ರ ರೆಜಾಂಗ್ ಲಾ ಕದನದಲ್ಲಿ ಮೇಜರ್‌ ಶೈತಾನ್ ಸಿಂಗ್ ಮಡಿದರು. ಅವರ ಮೃತದೇಹ ಸಿಕ್ಕ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಾಗಿತ್ತು. ಆದರೆ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯಿಂದ ಸ್ಮಾರಕ ನೆಲಸಮ ಆಗಿದೆ. ಮೋದಿ ಈ...

ಈ ದಿನ ಸಂಪಾದಕೀಯ | ಬರಗಾಲಕ್ಕೆ ಬರಲಿಲ್ಲ, ಪರಿಹಾರ ಕೊಡಲಿಲ್ಲ, ಓಡೋಡಿ ಬರುತ್ತಿದ್ದಾರೆ ಓಟಿಗಾಗಿ!

ರಾಜ್ಯ ಬರಗಾಲಕ್ಕೆ ತುತ್ತಾಗಿದೆ. ಸರ್ಕಾರ ಆರು ತಿಂಗಳಿನಿಂದ ಲೆಕ್ಕವಿಲ್ಲದಷ್ಟು ಮನವಿ ಮಾಡಿದೆ. ದೆಹಲಿ ಭೇಟಿ ನೀಡಿ ವಿನಂತಿಸಿಕೊಂಡಿದೆ. ಆದರೆ ಕೇಂದ್ರ ಸರ್ಕಾರ, ಕಾನೂನು ಪ್ರಕಾರ ಕೊಡಬೇಕಾದ ಪರಿಹಾರ ಕೊಡದೆ ವಂಚಿಸುತ್ತಿದೆ. ಬರಡು ಹೃದಯದ...

ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ಕುಮಾರಸ್ವಾಮಿಯವರು ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅದು ಅವರಿಗೆ ಕಷ್ಟ ಕೊಡಲಿದೆ. ಆದರೂ ಮೈತ್ರಿಯಿಂದ ಲಾಭವಿದೆ. ಅಕಸ್ಮಾತ್ ಕುಮಾರಸ್ವಾಮಿ, ಪ್ರಜ್ವಲ್, ಡಾ. ಮಂಜುನಾಥ್ ಗೆದ್ದರೆ, ಮೂವರು ಲೋಕಸಭೆಯಲ್ಲಿ, ದೇವೇಗೌಡರು...

ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಫೆ.15ರಿಂದ ಮಾ. 30ರವರೆಗೆ, ಬಾಂಡ್ ಹಗರಣ ಬಹಿರಂಗವಾದ ನಂತರದ ನಲವತ್ತೈದು ದಿನಗಳಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಗಮನಿಸಿದರೆ, ದೇಶದ ರಾಜಕಾರಣದಲ್ಲಾದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಮೋದಿಯವರ ಈ ಕೃತ್ಯ ಯಾವ ಭಯೋತ್ಪಾದನೆಗೆ ಕಡಿಮೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X