ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರದಲ್ಲಿ ನಂ. 1 ಎನಿಸಿರುವ ಉತ್ತರಪ್ರದೇಶದ ಮಾದರಿ ನಮಗೆ ಬೇಕಿತ್ತು ಎಂದು ಹೇಳುವ ಮೂಲಕ ಭೈರಪ್ಪನವರು ಜೀವವಿರೋಧಿ, ಸ್ತ್ರೀವಿರೋಧಿ ಎಂಬುದನ್ನು ಜಾಹೀರುಪಡಿಸಿದ್ದಾರೆ.
ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರಿಗೆ ವಯಸ್ಸು...
ಬಿಜೆಪಿಯಂತೆಯೇ ಯುಪಿಎ ಸರ್ಕಾರ ಮಾಡಿದ ಪ್ರಮಾದಗಳನ್ನೂ ಮರೆಯಲಾಗದು. ವಾಜಪೇಯಿ ಗವರ್ನಮೆಂಟ್ ತಂದ ತಿದ್ದುಪಡಿಗಳನ್ನೇ ಯುಪಿಎ ಮುಂದುವರಿಸಿತ್ತು...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ಮೂಲಕ ವಿಭಜನಾ ರಾಜಕಾರಣವನ್ನು ಆರಂಭಿಸಿದ್ದ ಬಿಜೆಪಿ...
ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ ಆಗಿಲ್ಲವೆಂದು ಕೇಂದ್ರ ಹಣಕಾಸು ಸಚಿವೆ ಹಾರಿಕೆಯ ಉತ್ತರ ನೀಡುವುದನ್ನು ಬಿಡಬೇಕು. ದಾಖಲೆ ದಸ್ತಾವೇಜುಗಳ ಪುರಾವೆಗಳನ್ನಿಟ್ಟು ಮಾತಾಡಬೇಕು ಎಂದು ಮುಖ್ಯಮಂತ್ರಿ ಸವಾಲು ಎಸೆದಿದ್ದಾರೆ. ಸಚಿವ ಕೃಷ್ಣಬೈರೇಗೌಡರು ಕೇಂದ್ರ ಸಚಿವೆಯನ್ನು ಬಹಿರಂಗ...
ಬಿಜೆಪಿ ಎಂದರೆ ದೇಶಭಕ್ತರ ಪಕ್ಷವಲ್ಲ, ಹಿಂದುತ್ವ ಪ್ರತಿಪಾದಿಸುವ ಪಕ್ಷವಲ್ಲ, ಮುಸ್ಲಿಮರು ಮತ್ತು ಪಾಕಿಸ್ತಾನವನ್ನು ವಿರೋಧಿಸುವ ಪಕ್ಷವೂ ಅಲ್ಲ. ವಾಷಿಂಗ್ ಪೌಡರ್ ನಿರ್ಮಾ ಪಕ್ಷ. ಸಾರ್ವಜನಿಕ ಸಂಪತ್ತನ್ನು ಕೊಳ್ಳೆ ಹೊಡೆದ ಕಳ್ಳರು, ಕೊಳಕರು, ಭ್ರಷ್ಟರು,...
ಬಿಜೆಪಿ ಸಾಮ ದಾನ ಭೇದ ದಂಡಗಳನ್ನು ಪ್ರಯೋಗಿಸಿ 8,718 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಸಂಗ್ರಹಿಸಿದೆ. ಇದೇ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಆಮ್ ಆದ್ಮಿ ಪಕ್ಷ ಕೂಡ ಚಿಲ್ಲರೆ ಕಾಸು ಪಡೆದಿದೆ....
ಕ್ರಿಕೆಟ್ ಹುಚ್ಚಾಟದಲ್ಲಿ ದೇಶದ ಯುವಜನತೆಯನ್ನು ಮೋಜು-ಜೂಜುಗಳಲ್ಲಿ ಮಗ ಜಯ್ ಶಾ ಮುಳುಗಿಸುತ್ತಾರೆ. ಚುನಾವಣೆ ಎಂಬ ಯುದ್ಧದಲ್ಲಿ ದೇಶದ ಜನತೆಯನ್ನು ದೇವರು-ಧರ್ಮದ ಮಡುವಿನಲ್ಲಿ ಅಪ್ಪ ಅಮಿತ್ ಶಾ ಅಮುಕುತ್ತಾರೆ. ಇಡೀ ದೇಶವೇ ಕ್ರಿಕೆಟ್ ಜ್ವರದಲ್ಲಿ,...
ಭ್ರಷ್ಟಾಚಾರಿಗಳನ್ನು ಬಂಧಿಸುವುದು, ಶಿಕ್ಷಿಸುವುದು ತಪ್ಪಲ್ಲ. ಆದರೆ ತಮ್ಮ ಪಕ್ಷದಲ್ಲಿರುವ ಭ್ರಷ್ಟರನ್ನು ರಕ್ಷಿಸುವುದು, ಬೇರೆ ಪಕ್ಷದ ಭ್ರಷ್ಟರನ್ನು ತಮ್ಮ ಜೊತೆ ಸೇರಿಸಿಕೊಂಡು ಆರೋಪ ಮುಕ್ತರನ್ನಾಗಿ ಮಾಡುವ ದುಷ್ಟ ನಡೆಯನ್ನು ಎಲ್ಲರೂ ಖಂಡಿಸಬೇಕಿದೆ. ಮೋದಿ ಸರ್ಕಾರದ...
ಬಿಜೆಪಿ ನಾಯಕರು ಇನ್ನಾದರೂ ಇಂತಹ ಕೆಡುಕಿನ ರಾಜಕಾರಣ ಮಾಡುವುದು ಬಿಟ್ಟು, ಜನರ ನೈಜ ಸಮಸ್ಯೆಗಳನ್ನು ಇಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಿದೆ. ಬರೀ ಧಾರ್ಮಿಕ ವಿಚಾರವನ್ನು ಇಟ್ಟುಕೊಂಡು ಎಷ್ಟು ದಿನ ಫಸಲು ತೆಗೆಯಲು ಸಾಧ್ಯ?
ಉಡುಪಿ- ಚಿಕ್ಕಮಗಳೂರು...
ಎಲ್ಲ ಕ್ಷೇತ್ರವನ್ನೂ ಪುರುಷರೇ ಆವರಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಪಕ್ಷ, ಸರ್ಕಾರದೊಳಗೆ, ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಎಲ್ಲೆಲ್ಲೂ ಮಹಿಳೆಯರಿಗೆ ಸಿಗಬೇಕಾದ ಅವಕಾಶ, ಪ್ರಾತಿನಿಧ್ಯವನ್ನು ಕಸಿಯಲಾಗುತ್ತಿದೆ.
ಎರಡು ದಶಕಗಳಿಂದ ಸಂಸತ್ತಿನಲ್ಲಿ ದೂಳು ತಿನ್ನುತ್ತಾ ಬಿದ್ದಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಕಳೆದ...
ಗೌಡರ ಕುಟುಂಬಕ್ಕೆ ಚುನಾವಣೆ ಎಂದರೆ ಖರ್ಚಿನ ಬಾಬತ್ತಲ್ಲ, ಲಾಭದ ಹೊಸ ಮಾರ್ಗ. ಹಾಗಾಗಿ ಟಿಕೆಟ್ ವಿಚಾರದಲ್ಲಿ ಅಪ್ಪ-ಮಕ್ಕಳು ಆಟ ಆಡಿದರು. ಆಟದಲ್ಲಿ ಗೆಲ್ಲುವುದು ಕಷ್ಟವಾದಾಗ ಬಿಕ್ಕಟ್ಟು ಸೃಷ್ಟಿಸಿದರು. ಬಿಜೆಪಿಯ ಅಪ್ಪ-ಮಕ್ಕಳು ಮುಲಾಮು ಹಚ್ಚಿ...
ಹಬ್ಬಗಳು ಎಲ್ಲ ಕಾಲಕ್ಕೂ ಉಳ್ಳವರ ಸಂಭ್ರಮ-ಸಂತೋಷವನ್ನು ಹೆಚ್ಚು ಮಾಡುತ್ತವೆ. ಬಡವರನ್ನು ನೋಯಿಸಿ ನಲುಗುವಂತೆ ಮಾಡುತ್ತವೆ. ಹಾಗೆಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬವಾದ ಚುನಾವಣೆ ಕೂಡ ಹಣ, ಅಧಿಕಾರವಿರುವವರ ಆರ್ಭಟಕ್ಕೆ, ಅಟ್ಟಹಾಸಕ್ಕೆ ಕುಮ್ಮಕ್ಕು ಕೊಡುತ್ತದೆ. ಪ್ರಜೆಗಳನ್ನು...
ಚುನಾವಣಾ ಆಯೋಗ ಬಿಡುಗಡೆ ಮಾಡಿದ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸುದ್ದಿ ಮಾಧ್ಯಮಗಳು ಮುಚ್ಚಿಟ್ಟವು. ಆದರೆ ದೇಶದ ಪ್ರಜ್ಞಾವಂತ ಪ್ರಜೆಗಳು ಸುದ್ದಿ ಮಾಧ್ಯಮಗಳನ್ನು ತಿಪ್ಪೆಗೆ ಎಸೆದು, ಸೋಷಿಯಲ್ ಮೀಡಿಯಾಗಳ ಮೂಲಕ ಬಿಜೆಪಿಯ ಬೃಹತ್ ಭ್ರಷ್ಟಾಚಾರವನ್ನು...