ಸಂಪಾದಕೀಯ

ಈ ದಿನ ಸಂಪಾದಕೀಯ | ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ, ದೂರುದಾರೆ ವಿಕ್ಷಿಪ್ತ ಮನಸ್ಥಿತಿಯವರಾದರೆ ಆರೋಪ ಸುಳ್ಳು ಎಂದು ಅರ್ಥವೇ?

ಪ್ರಕರಣದ ಸತ್ಯಾಸತ್ಯತೆ ತನಿಖೆಯಿಂದ ಹೊರಬರಲಿ. ಆದರೆ, ದೂರುದಾರರನ್ನು ಅನುಮಾನಿಸುವುದು, ಆಕೆಯ ಚಾರಿತ್ರ್ಯಹರಣ ಮಾಡುವುದು ಆರೋಪಿಗೆ ಬೆಂಬಲ ಕೊಡುವುದಕ್ಕೆ ಸಮ. ಮುರುಘಾ ಶ್ರೀ ಪ್ರಕರಣದಲ್ಲಿಯೂ ಯಡಿಯೂರಪ್ಪ ಆದಿಯಾಗಿ ಹಲವು ರಾಜಕಾರಣಿಗಳು, ಲಿಂಗಾಯತ ಮುಖಂಡರು, ಸ್ವಾಮೀಜಿಗಳು...

ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

ಬಿಜೆಪಿ ಆಡಳಿತದ ಕಳೆದ ಹತ್ತು ವರ್ಷಗಳಲ್ಲಿ 1,435 ಉದ್ಯಮಪತಿಗಳಿಗೆ 20 ಲಕ್ಷ ಕೋಟಿ ರೂಪಾಯಿ ಆದಾಯ ವಿವಿಧ ರೂಪಗಳಲ್ಲಿ ಹರಿದುಹೋಗಿದೆ "ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ನಾನು ಸಮುದಾಯದ ಪ್ರಗತಿಯನ್ನು ಅಳೆಯುತ್ತೇನೆ" ಎಂದಿದ್ದರು ಸಂವಿಧಾನಶಿಲ್ಪಿ...

ಈ ದಿನ ಸಂಪಾದಕೀಯ | ಮಾರ್ಚ್ ನಲ್ಲೇ ನೀರಿಗಾಗಿ ಹಾಹಾಕಾರ, ಮಿತ ಬಳಕೆಯ ಪಾಠ ಕಲಿಯಲು ಇದು ಸಕಾಲ

ಇನ್ನೆರಡು ತಿಂಗಳಲ್ಲಿ ಮತ್ತೆ ಮಳೆಗಾಲ ಶುರುವಾಗಲಿದೆ. ಈ ಮಳೆಗಾಲದಲ್ಲಾದರೂ ವಾಡಿಕೆಯಷ್ಟು ಮಳೆ ಬರಲಿ, ಬಿಡಲಿ ಭೂಮಿಗೆ ಬಿದ್ದ ಒಂದೊಂದು ಹನಿಯನ್ನೂ ತುಂಬಿಡುವ ನಿಟ್ಟಿನಲ್ಲಿ ಈ ನಗರಕ್ಕೆ ಸಮಗ್ರ ನೀರಿನ ನೀತಿ ರೂಪಿಸುವ ಅಗತ್ಯವಿದೆ.   ಕರ್ನಾಟಕದಲ್ಲಿ...

ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

ಬಾಂಡ್ ಹಗರಣದಿಂದ ಬಚಾವಾಗಲು ಬಿಜೆಪಿ ಸೋಮವಾರ ಸಂಜೆ ಸಿಎಎ ಭೂತವನ್ನು ಬಡಿದೆಬ್ಬಿಸಿದೆ. ದೇಶವನ್ನು ಇಬ್ಭಾಗ ಮಾಡಿ, ಚುನಾವಣೆಯಲ್ಲಿ ಅದರ ಲಾಭ ಪಡೆಯಲು ಹವಣಿಸುತ್ತಿದೆ. ಈಗ ಸಮಯ ಬಂದಿದೆ, 'ಮೋಶಾ'ಗಳ ಮೋಸವನ್ನು ಪ್ರಶ್ನಿಸಬೇಕಿದೆ. ಬಿಟ್ಟರೆ,...

ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?

ಮತ್ತೊಮ್ಮೆ ಪ್ರಧಾನಿಯಾಗಲು ತುದಿಗಾಲ ಮೇಲೆ ನಿಂತಿರುವ ಮೋದಿಯವರಿಗೆ ಬಿಜೆಪಿ ಕಾರ್ಯಕರ್ತರ 'ಗೋ ಬ್ಯಾಕ್' ಘೋಷಣೆ ಮಂಡೆ ಬಿಸಿ ಮಾಡಿದೆ. ಹಾಗೆಯೇ ಕಳೆದ ಐದು ವರ್ಷದ ಬಿಜೆಪಿಯ ಕೇಂದ್ರ ಸರ್ಕಾರದ ಆಡಳಿತವನ್ನು, ಕಾರ್ಯವೈಖರಿಯನ್ನು ಬಯಲು...

ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್‌ಬಿಐ ಏಕೆ ಹಿಂಜರಿಯುತ್ತಿದೆ?

ಸರ್ವೋಚ್ಚ ನ್ಯಾಯಾಲಯದ ಆದೇಶ ಪಾಲಿಸದ ಬ್ಯಾಂಕ್, ಮಾರ್ಚ್ 4ರಂದು ಸುಪ್ರೀಂ ಕೋರ್ಟ್ ಕದ ತಟ್ಟಿ, ಜೂನ್ 30ರ ತನಕ ಸಮಯಾವಕಾಶ ವಿಸ್ತರಿಸಬೇಕೆಂದು ಕೋರಿದೆ. ಅದರ ನಡುವೆಯೇ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ದಾಖಲೆಗಳನ್ನು ತನ್ನ...

ಈ ದಿನ ಸಂಪಾದಕೀಯ | ʼಮಹಿಳಾ ದಿನʼ ಅರ್ಥಪೂರ್ಣವಾಗೋದು ಆಕೆಗೆ ಘನತೆಯಿಂದ ಬದುಕಲು ಬಿಟ್ಟಾಗ ಮಾತ್ರ

ಯುವ ಸಮುದಾಯ ಅಪರಾಧ ಕೃತ್ಯವೊಂದರ ಸಂತ್ರಸ್ತರಾಗೋದು ಮತ್ತು ಅಪರಾಧಿಗಳಾಗೋದು ಎರಡೂ  ಸ್ವಸ್ಥ ಸಮಾಜದ ಲಕ್ಷಣವಲ್ಲ. ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಬಲಿತ ವರ್ಗ ಈ ವಾಸ್ತವ ಸ್ಥಿತಿಯನ್ನು ಗ್ರಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.   ಮಾರ್ಚ್‌ 8 ವಿಶ್ವ...

ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ

ಶಿಕ್ಷಣ ಗ್ಯಾರಂಟಿಯು ಬಡವರಿಗೆ ಸಿಗಬೇಕು. ಇದನ್ನು ಅರ್ಥಮಾಡಿಕೊಂಡು ಹೈಕೋರ್ಟ್ ತೀರ್ಪನ್ನು ಸರ್ಕಾರ ಒಪ್ಪಿಕೊಂಡು, ಬಿಜೆಪಿ ತಂದಿರುವ ತಿದ್ದುಪಡಿಗಳಿಗೂ ಮರು ತಿದ್ದುಪಡಿ ತರುವತ್ತ ಸರ್ಕಾರ ಹೆಜ್ಜೆ ಇರಿಸಲಿ. ಕೋವಿಡ್ ಕಾಲದಲ್ಲಿ ಏಕಾಏಕಿ ಜಾರಿಗೆ ತರಲಾದ ರಾಷ್ಟ್ರೀಯ...

ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಅತಿಥಿ ದೇವೋಭವ, ಅಂದರೆ ಅತಿಥಿಗಳು ದೇವರಿಗೆ ಸಮ ಎಂದು ಹೇಳುವ ಭಾರತ, ವಿದೇಶಿ ಅತಿಥಿಗಳಿಗೆ ಸಾಮೂಹಿಕ ಅತ್ಯಾಚಾರದ ʼಕ್ರೂರ ಆತಿಥ್ಯʼ ನೀಡುತ್ತಿದೆಯೇ ಎಂದು ನಮಗೆ ನಾವೇ ಪ್ರಶ್ನಿಸಿಕೊಳ್ಳುವ ಅಗತ್ಯವಿದೆ.   ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಮಟ್ಟ...

ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

ಈಗ ಕೊಬ್ಬರಿಗೂ ಕಂಟಕ ಎದುರಾಗಿದೆ. ಕ್ವಿಂಟಲ್ ಕೊಬ್ಬರಿಗೆ ರೂ. 20 ಸಾವಿರ ಸಿಗುತ್ತಿದ್ದುದು, 7 ಸಾವಿರಕ್ಕೆ ಕುಸಿದಿದೆ. ಕೇಂದ್ರ ಸರ್ಕಾರದ 12 ಸಾವಿರಕ್ಕೆ ರಾಜ್ಯ ಸರ್ಕಾರ 1,500 ಸಾವಿರ ಸೇರಿಸಿ, ಖರೀದಿ ಕೇಂದ್ರಗಳಲ್ಲಿ...

ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ. ಹಾಗಾಗಿ ಮುಸ್ಲಿಂ ದ್ವೇಷವನ್ನು ಹೆಚ್ಚು ಮಾಡುವ, ಸುಳ್ಳು ಸೃಷ್ಟಿಸಿ ಬೆಂಕಿ ಹಚ್ಚುವ, ಜನರ ನೆಮ್ಮದಿಯ ಬದುಕಿಗೆ ಭಂಗ ತರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿರೋಧ ಒಡ್ಡಬೇಕಾದ ಕಾಂಗ್ರೆಸ್ ಶಸ್ತ್ರತ್ಯಾಗ...

ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

2004ರಲ್ಲಿ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ 'ಇಂಡಿಯಾ ಶೈನಿಂಗ್' ಎಂದರು. ಅದೇ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ, 'ಕರ್ನಾಟಕ ಕಂಗೊಳಿಸುತ್ತಿದೆ' ಎಂದರು. ಅಷ್ಟೇ ಅಲ್ಲ, ಬೆಂಗಳೂರನ್ನು 'ಸಿಂಗಪೂರ್' ಮಾಡುತ್ತೇವೆ ಎಂದರು. ಅವೆಲ್ಲವೂ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X