ಬಿಹಾರ ರಾಜಕಾರಣದಲ್ಲಿ ತಮ್ಮ ಆಟ ಇನ್ನೂ ಮುಗಿದಿಲ್ಲ ಎಂದು ಬಿಜೆಪಿಗೆ ತೋರಿಸಿಕೊಡುವ ಉದ್ದೇಶದಿಂದಲೇ ನಿತೀಶ್ ಎನ್.ಡಿ.ಎ. ತೊರೆದಿದ್ದರೆಂದು ತೋರುತ್ತಿದೆ. ಈ ಪ್ರಯತ್ನದಲ್ಲಿ ಈಗಿನ ಮಟ್ಟಿಗೆ ಸಫಲರಾಗಿದ್ದಾರೆ
ಗಳಿಗೆಗೊಮ್ಮೆ ರಂಗು ಬದಲಿಸುವ ನಿತೀಶ್ ಕುಮಾರ್ ರಾಜಕಾರಣಕ್ಕೆ...
ಜನ ಕರುಣಿಸಿದ ಅಧಿಕಾರವನ್ನು ಜನರಿಗಾಗಿ ಬಳಸದೇ ಹೋದರೆ, ಬಿಹಾರದ ಬೆಳವಣಿಗೆ ಪಾಠವಾಗದೇ ಹೋದರೆ, ಕರ್ನಾಟಕವೂ ಕಮಲದ ಕೈವಶವಾಗಬಹುದು. ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎನ್ನುವಂತೆ, ರಾಮ ನೆಲೆ ನಿಂತರೂ ಸಂಘಿಗಳ ನಾಟಕ...
ರಾಜಕೀಯ ನಾಯಕರು ಕಾಲಕ್ಕೆ ತಕ್ಕಂತೆ ವೇಷ ಬದಲಿಸುತ್ತ ಊಸರವಳ್ಳಿಯನ್ನೂ ಮೀರಿಸುವುದು ಹೊಸದೇನಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಪ್ರಕ್ರಿಯೆಯೂ ನಿಲ್ಲುವುದಿಲ್ಲ. ಮಾಧ್ಯಮಗಳೂ ಜನರಲ್ಲಿ ತಿಳಿವಳಿಕೆ ತುಂಬುತ್ತಿಲ್ಲ. ಇಂತಹ ಹೊತ್ತಲ್ಲಿ, ರಾಜಕಾರಣದಲ್ಲಿ ಕನಿಷ್ಠ ಮಟ್ಟದ ನೈತಿಕತೆ,...
ಸರ್ವರನ್ನೂ ಒಳಗೊಳ್ಳುವ ಮತ್ತು ಬಹುಮುಖೀ ದರ್ಶನವನ್ನು ನಮ್ಮ ಸಂವಿಧಾನ ಪ್ರತಿಪಾದಿಸುತ್ತದೆ. ಈ ಪರಮೋಚ್ಚ ಮೌಲ್ಯಗಳಿಗೂ ಆಪತ್ತು ಬಂದೊದಗಿದೆ. ಪ್ರಜೆಗಳು ಮತ್ತು ಪ್ರಭುತ್ವದ ನಡುವಣ ಸಮತೂಕ ತಪ್ಪಿದೆ. ಪ್ರಜೆಗಳ ಹಕ್ಕುಗಳನ್ನು ಕುಗ್ಗಿಸುವ ನಿರಂಕುಶ ಧೋರಣೆಗೆ...
ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...
1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಗುವ ದಿನಗಳು, ಕೋಮುಗಲಭೆಗಳು ಭುಗಿಲೆದ್ದಿದ್ದ ಸಂದರ್ಭ "ಎಲ್ಲ ಧರ್ಮಗಳನ್ನೂ ಗೌರವಿಸುವಂತೆ ಹಿಂದೂ ಧರ್ಮವೇ ನನಗೆ ಹೇಳಿಕೊಟ್ಟಿದೆ. ರಾಮರಾಜ್ಯದ ರಹಸ್ಯವಿರುವುದೇ ಈ ತತ್ವದಲ್ಲಿ" ಎಂದು ಹೇಳಿದ್ದರು ಗಾಂಧೀಜಿ
ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣಪ್ರತಿಷ್ಠಾಪನೆಯ...
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸಾಂವಿಧಾನಿಕ ಸಂಸ್ಥೆ. ಈ ಸಂಸ್ಥೆ ಪಾರದರ್ಶಕವಾಗಿರಬೇಕು ಎಂದು ಬಯಸುವುದು ನಾಗರಿಕರ ಹಕ್ಕು. ಹಾಗೆಯೇ ಹುದ್ದೆಗಳ ಕನಸು ಕಾಣುವ ರಾಜ್ಯದ ಲಕ್ಷಾಂತರ ಯುವಜನರ ವಿಶ್ವಾಸ ಉಳಿಸಿಕೊಳ್ಳುವುದು ಮತ್ತು ನೇಮಕಾತಿಯು...
ಪಕ್ಷ ರಾಜಕಾರಣ, ನಾಯಕರ ಸ್ವಾರ್ಥ, ಕಾನೂನಿನ ತೊಡಕುಗಳಿಂದಾಗಿ ಪರಿಶಿಷ್ಟ ಜಾತಿಯ ಜನ, ನ್ಯಾಯವಾಗಿ ದಕ್ಕಬೇಕಾದ ಮೀಸಲಾತಿಗಾಗಿ ಇನ್ನೆಷ್ಟು ದಿನ ಕಾಯುವುದು? ಬಂದ ಸರ್ಕಾರಗಳೆಲ್ಲ ಪರಿಶಿಷ್ಟರ ಮೂಗಿಗೆ ತುಪ್ಪ ಸವರುತ್ತಲೇ ಸಾಗಿದರೆ- ಬಗ್ಗಿ ಬದುಕಿದವರು...
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದರೆ ಸಾಲದು, ಬಸವಣ್ಣನವರ ಅವರ ಆಶಯಗಳನ್ನು ಕಾರ್ಯರೂಪಕ್ಕೆ ತರಬೇಕು. ಮೌಢ್ಯ, ಅಸ್ಪೃಶ್ಯತೆ ನಿವಾರಣೆ, ಸಮಸಮಾಜ ನಿರ್ಮಾಣವಾಗಬೇಕು. ಸಿದ್ದರಾಮಯ್ಯ ಸರ್ಕಾರ ಈ ದಿಸೆಯಲ್ಲಿ ಶ್ರಮಿಸಬೇಕು
ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ...
ಮುಖ್ಯಮಂತ್ರಿ ಅವಧಿ ಕುರಿತ ಕಚ್ಚಾಟ ಕೆಲಕಾಲ ತಣ್ಣಗಾಗಿತ್ತು. ಈ ಸಲ ಅದನ್ನು ಕೆಣಕಿ ಕದಲಿಸಿರುವವರು ಖುದ್ದು ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರ. ಗಂಭೀರ ಸ್ವಭಾವದ ಯತೀಂದ್ರ ಅವರ ಈ ನಡೆ ಅನಿರೀಕ್ಷಿತ ಮತ್ತು...