ಸಂಪಾದಕೀಯ

ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

‘ಮುಖ್ಯಧಾರೆ’ ಮಾಧ್ಯಮ ಎಂದು ಕರೆಯಲಾಗುವ ಮಾಧ್ಯಮವು ಆಧಿಕಾರಿಕ ಅಥವಾ ಸರ್ಕಾರಿ ಸತ್ಯವನ್ನು ಹರಿಸುವ ಕಾಲುವೆ ಇಲ್ಲವೇ ಪ್ರತಿಧ್ವನಿ ಎಂದು ಟೀಕಿಸುತ್ತಿದ್ದ ಪಿಲ್ಜರ್... ಮೂರು ದಿನಗಳ ಹಿಂದೆ ಹೊಸ ವರ್ಷದ ಹೊಸ್ತಿಲಿನಲ್ಲಿ ಜಾನ್ ಪಿಲ್ಜರ್ ಎಂಬ...

ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಸೇವೆ ತಾತ್ಕಾಲಿಕ ಉಪಾಯ. ಸರಕಾರ, ಸದ್ಯದ ಸಮಸ್ಯೆಯಿಂದ ಹೊರಬೇಕಾದರೆ, ಅತಿಥಿ ಉಪನ್ಯಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದೆ ಹಾಗೂ 2021ರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತುರ್ತಾಗಿ ಆದೇಶ ಪ್ರತಿ ನೀಡಿ, ಆ...

ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇದ್ದೂ ಇಷ್ಟೊಂದು ಪ್ರಮಾಣದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ, ಬಾಲ್ಯವಿವಾಹಗಳಾಗುತ್ತಿವೆ, ಬಾಲಕಿಯರು ಗರ್ಭಿಣಿಯರಾಗುತ್ತಿದ್ದಾರೆ ಎಂದರೆ ಏನರ್ಥ? ಹಾಗಿದ್ದರೆ ಅವರೆಲ್ಲ ಏನು ರಕ್ಷಣೆ...

ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

ಹುಸಿ ಅಭಿವೃದ್ಧಿ, ಉಗ್ರ ಹಿಂದುತ್ವ ಹಾಗೂ ವ್ಯಕ್ತಿಪೂಜೆಯ ಪರಾಕಾಷ್ಠೆಯ ಮಿಶ್ರಣದ ಅಮಲಿನಲ್ಲಿ ದೇಶವನ್ನು ಮೈಮರೆಸಲಾಗುತ್ತಿದೆ. ಈ ಸವಾಲನ್ನು ಸೈದ್ಧಾಂತಿಕವಾಗಿ ಸ್ಪಷ್ಟ ನಿಲುವು ತಳೆದು ಮುಖಾಮುಖಿಯಾಗುವುದು ನೇರ ದಾರಿ. ಹಿಂದುತ್ವದ ಸವಾಲನ್ನು ಕಣ್ಣಲ್ಲಿ ಕಣ್ಣಿಟ್ಟು...

ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಕೋವಿಡ್ ಕಾಲದಲ್ಲಿ ₹40 ಸಾವಿರ ಕೋಟಿ ಲೂಟಿ ಮಾಡಲಾಗಿದೆ ಎನ್ನುವುದು ಅತ್ಯಂತ ಗಂಭೀರ ಆರೋಪ. ಅದು ಕಡಿಮೆ ಮೊತ್ತವೇನಲ್ಲ. ರಾಜ್ಯದ ಕೋಟ್ಯಂತರ ಜನರ ಬದುಕುಗಳನ್ನು ನೇರ್ಪುಗೊಳಿಸಲು ಬಳಸಬಹುದಾದ ಮೊತ್ತ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ,...

ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

ಬಿಜೆಪಿ ಸರ್ಕಾರ ಜಾರಿ ಮಾಡಿರುವ 2019ರ ಭೂಸ್ವಾಧೀನ ಕಾಯಿದೆ ಮತ್ತು 2020ರ ಭೂಸುಧಾರಣಾ ಕಾಯಿದೆಗಳು ರೈತನ ಪಾಲಿನ ಮರಣಶಾಸನಗಳಾಗಿ ಪರಿಣಮಿಸಿವೆ ಕೃಷಿವಲಯ ತೀವ್ರ ಒತ್ತಡಕ್ಕೆ ಸಿಲುಕಿದೆ. ಬೆಳೆ ವಿಮೆ, ಸರ್ಕಾರದಿಂದ ಕೃಷಿ ಉತ್ಪನ್ನಗಳ ಖರೀದಿ,...

ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಬಾಯಿ ಇರುವ ಬಲಿಷ್ಠರು, ಬಹುಸಂಖ್ಯಾತರೇ ಜಾತಿ ಜನಗಣತಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು, ಅಬ್ಬರಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಏನನ್ನು ಸೂಚಿಸುತ್ತದೆ? ಇದು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿ ಎನ್ನುವುದಕ್ಕೆ ಹಾಗೂ ಅವರ ಸಮಸಮಾಜದ...

ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಸರ್ವಾಧಿಕಾರವು ಸಾಂಸ್ಥೀಕರಣಗೊಳ್ಳುವುದು, ಶಾಸನಬದ್ಧಗೊಳ್ಳುವುದು ಅಪಾಯಕಾರಿ ವಿದ್ಯಮಾನ. ಭಾರತವು ಅಂತಹ ಸಾಂಸ್ಥೀಕೃತ ಸರ್ವಾಧಿಕಾರದತ್ತ ಸಾಗುತ್ತಿದ್ದು, ನ್ಯಾಯಾಲಯಗಳಲ್ಲಿ ಅದನ್ನು ಪ್ರಶ್ನಿಸುವುದು ಮತ್ತು ನಿಧಾನವಾಗಿ ಚುನಾವಣೆಗಳ ಮೂಲಕ ಬದಲಾವಣೆ ತರುವುದು ಅಸಾಧ್ಯವಾಗುವ ಘಟ್ಟದತ್ತ ಸಾಗುತ್ತಿದೆ. ಯಾವುದೇ ಆಧುನಿಕ...

ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ಬ್ರಿಜ್‌ ಭೂಷಣನ ಆಪ್ತ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಸಾಕ್ಷಿ ಮಲಿಕ್‌ ತಾನು ಕುಸ್ತಿ ಕ್ರೀಡೆಯಿಂದ ನಿವೃತ್ತರಾಗುವುದಾಗಿ ಘೋಷಿಸುತ್ತಲೇ ತಮ್ಮ ಶೂಗಳನ್ನು ಮೇಜಿನ ಮೇಲಿಟ್ಟು ಅಳುತ್ತಲೇ ಅಲ್ಲಿಂದ ತೆರಳಿದರು. ಸಾಕ್ಷಿ...

ಈ ದಿನ ಸಂಪಾದಕೀಯ | ಸುಪ್ರೀಮ್ ಕೋರ್ಟ್ ತೀರ್ಪಿಗೆ ತಿರುಮಂತ್ರ ಹಾಕಿದ ಮೋದಿ ಸರ್ಕಾರ!

ಮುಖ್ಯ ಚುನಾವಣಾ ಆಯುಕ್ತ ಮತ್ತು ಇಬ್ಬರು ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕೆಂದು ಸುಪ್ರೀಮ್ ಕೋರ್ಟ್ ಇರಾದೆಯಾಗಿತ್ತು. ಈ ಸಂಬಂಧದಲ್ಲಿ ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ನೀಡಿದ್ದ ತೀರ್ಪನ್ನು ಬದಿಗೆ ತಳ್ಳಲು...

ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ರಾಜಕೀಯ ದ್ವೇಷಾಸೂಯೆಗಳಲ್ಲಿ ಮುಳುಗಿ, ದೋಷಾರೋಪಣೆಗಳಲ್ಲೇ ಕಾಲಹರಣ ಮಾಡುವುದು ಜವಾಬ್ದಾರಿಯುತ ಸರ್ಕಾರಗಳ ನಡೆಯಲ್ಲ; ಯಾವುದೇ ಕಾರಣಕ್ಕೂ ಕ್ಷಮಿಸುವಂಥದ್ದಲ್ಲ. ಕೇಂದ್ರದಿಂದ ಪರಿಹಾರ ಬರಲಿ, ಬರದಿರಲಿ ರೈತರನ್ನು ಆತ್ಮಹತ್ಯೆಯಿಂದ ಪಾರು...

ಈ ದಿನ ಸಂಪಾದಕೀಯ | ಮೋದಿ ಯುಗದ ಜನತಂತ್ರ- ಆಡುವುದು ಒಂದು, ಮಾಡುವುದು ಇನ್ನೊಂದು

ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಮನಮೋಹನ ಸಿಂಗ್ ಸಂಸತ್ತಿನ ಅಧಿವೇಶನಗಳಲ್ಲಿ 85 ಪ್ರಶ್ನೆಗಳಿಗೆ ಖುದ್ದು ಉತ್ತರ ನೀಡಿದ್ದಾರೆ. ಮೋದಿಯವರು ಉತ್ತರ ನೀಡಿರುವ ಪ್ರಶ್ನೆಗಳ ಸಂಖ್ಯೆ ಕೇವಲ 13. ಯಾರೂ ತಮ್ಮನ್ನು ಪ್ರಶ್ನಿಸಬಾರದು ಎಂಬ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X