ಸಂಪಾದಕೀಯ

ಈ ದಿನ ಸಂಪಾದಕೀಯ |ನಕ್ಸಲ್ ‘ನಿಗ್ರಹ’ದ ಪರಿಣಾಮಕಾರಿ ಹತಾರು ಯಾವುದು?

ಜನಪರ ಜೀವಗಳು ಸಂವಿಧಾನ ಮತ್ತು ಜನತಂತ್ರಾತ್ಮಕ ಹೋರಾಟದ ದಾರಿಯಲ್ಲಿ ನಂಬಿಕೆ ಇರಿಸಿ ಮುಖ್ಯವಾಹಿನಿಗೆ ಮರಳುತ್ತಿರುವುದು ಮತ್ತು ಇಂತಹ ವಾಪಸಾತಿಯನ್ನು ಸಾಧ್ಯವಾಗಿಸಿರುವ ಸಿದ್ದರಾಮಯ್ಯ ಸರ್ಕಾರದ ಶರಣಾಗತಿ ನೀತಿ ಎರಡೂ ಅತ್ಯಂತ ಸ್ವಾಗತಾರ್ಹ... ರಾಜ್ಯದ ಆರು ಮಂದಿ...

ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಬಿಸಿಸಿಐ ಅಧ್ಯಕ್ಷನಾಗಿ, ಐಸಿಸಿ ಅಧ್ಯಕ್ಷನಾಗಿ ಮೆರೆಯತೊಡಗಿದರು. ಆಟಗಾರನಲ್ಲದ ಜಯ್ ಶಾ, ಗೌತಮ್ ಗಂಭೀರ್‍‌ನಂತಹ ಕೋಮುವಾದಿಯನ್ನು ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್...

ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ

ಸ್ವಾಮೀಜಿಯವರ ಹೇಳಿಕೆಗಳಲ್ಲಿ ಮಾದಿಗ ಸಮುದಾಯವನ್ನು ಕೋಮು ಹತಾರವಾಗಿಸುವ ಸೂಚನೆಗಳಿವೆ ಎಂದು ಸಮುದಾಯ ಭಾವಿಸುವಂತಾಗಿರುವುದಕ್ಕೆ ಐತಿಹಾಸಿಕ ಕಾರಣಗಳಿವೆ ಎಂಬುದನ್ನು ಸ್ವಾಮೀಜಿ ಅಲ್ಲಗಳೆಯಬಾರದು ಹೊಸಪೇಟೆಯಲ್ಲಿ ಸಾಮಾಜಿಕ ಸಾಮರಸ್ಯ ವೇದಿಕೆ ಹೆಸರಿನ ಸಂಸ್ಥೆಯಿಂದ ಆಯೋಜನೆಯಾಗಿದ್ದ 'ಕರ್ನಾಟಕ ಉತ್ತರಪ್ರಾಂತ ಕಾರ್ಯಕರ್ತರ...

ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಮಹಿಳೆಯರು ನ್ಯಾಯವನ್ನು ಪಡೆಯುವಲ್ಲಿ ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳನ್ನು ನ್ಯಾಯಾಂಗವು ಗುರುತಿಸಬೇಕು. ಹೆಚ್ಚಿನ ಸಹಾನುಭೂತಿಯಿಂದ ಮಾತನಾಡಬೇಕು. ಆಗ ಮಾತ್ರವೇ, ಸಂವಿಧಾನದ ಆಶಯದಂತೆ ಲಿಂಗ ಸಮಾನತೆ ತರಲು ಮತ್ತೊಂದು ಹೆಜ್ಜೆ ಮುಂದಿಡಬಹುದು. ಇತ್ತೀಚೆಗೆ, ಪ್ರಕರಣವೊಂದರ ವಿಚಾರಣೆ ನಡೆಸಿರುವ...

ಈ ದಿನ ಸಂಪಾದಕೀಯ | ಅನುದಾನಿತ ಪಿಯು ಕಾಲೇಜು ಉಪನ್ಯಾಸಕರನ್ನು ಕೆಲಸದಿಂದ ತೆಗೆಯುವ ನಿರ್ಧಾರ ಸಲ್ಲದು

ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ಹಣವಿದ್ದವರು ಅಡ್ಡ ದಾರಿಯಿಂದ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲೂ ರಾಜಕಾರಣಿಗಳ ಪ್ರಭಾವದಿಂದ ಬಡವರು, ದುರ್ಬಲರಿಗೆ ಅನ್ಯಾಯವಾಗುತ್ತಿದೆ. ಇಂತಹ...

ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಗ್ಯಾರಂಟಿ ಗೆಲುವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾರ್ಕೆಟಿಂಗ್ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ. ಮಾಡಿಕೊಳ್ಳುವುದೂ ಸರಿಯಲ್ಲ. ಆದರೆ ಮೋದಿಯಂತಹ ಮಹಾನ್ ಸುಳ್ಳುಗಾರರ ನಡುವೆ, ಜನರಿಗೆ ತಲುಪಿದ್ದನ್ನು, ಜನಕಲ್ಯಾಣವಾಗಿದ್ದನ್ನು ಹೇಳಿಕೊಳ್ಳುವ ಅಗತ್ಯವಿದೆ. ಇಲ್ಲದಿದ್ದರೆ, ಆಗಿದ್ದೆಲ್ಲ ನಮ್ಮಿಂದಲೇ ಎನ್ನುವ...

ಈ ದಿನ ಸಂಪಾದಕೀಯ | ಕೋರೆಗಾಂವ್ ಭೀಮಾ ವಿಜಯೋತ್ಸವ ದಲಿತ ಅಸ್ಮಿತೆಯ ಕತೆಯನ್ನು ಬಲ್ಲಿರಾ?

ದಲಿತ ಅಸ್ಮಿತೆ, ದಲಿತ ಇತಿಹಾಸ ಹಾಗೂ ಸಂಕೇತಗಳನ್ನು ನಿಯಂತ್ರಿಸಿ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಬಹುಸೂಕ್ಷ್ಮ ಹುನ್ನಾರ. ದೀಕ್ಷಾ ಭೂಮಿ, ಚೈತ್ಯಭೂಮಿ ಹಾಗೂ ಕೋರೆಗಾಂವ್ ಭೀಮಾ ವಿಜಯಸ್ತಂಭದಂತಹ ದಲಿತ ಪ್ರತೀಕಗಳನ್ನು ವಶಪಡಿಸಿಕೊಂಡು ಅವುಗಳ ದಲಿತ...

ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ಆರೋಗ್ಯವಾಗಿರುವ ಎಲ್ಲರೂ ಸುಂದರವಾಗಿರುತ್ತಾರೆ. ಆದ್ದರಿಂದಲೇ ಶ್ರೇಷ್ಠ ಕ್ರೀಡಾಪಟುಗಳು ಕುರೂಪಿಗಳಾಗಿರುವುದಿಲ್ಲ ಎಂಬ ಮಾತಿದೆ. ಆದರೆ ದುಡ್ಡಿನ ಧಿಮಾಕು ಹೆಚ್ಚಾದರೆ, ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ... ಕ್ರಿಕೆಟ್ ಪ್ರೇಮಿಗಳಿಗೆ ಕೊಂಚ ಕಸಿವಿಸಿಯ ಸುದ್ದಿಗಳು ಮೇಲಿಂದ ಮೇಲೆ...

ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

1951-52ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಸ್ಪರ್ಧೆಯಿಲ್ಲದೆ ಪ್ರಬಲ ಪಕ್ಷವಾಗಿ ಹೊರಹೊಮ್ಮಿತ್ತು. ವಿರೋಧ ಪಕ್ಷವನ್ನು ಸ್ಥಾಪಿಸಿ, ಗಟ್ಟಿಗೊಳಿಸಿ ಪ್ರಜಾಪ್ರಭುತ್ವವನ್ನು ಪೋಷಿಸುವ ಜವಾಬ್ದಾರಿಯನ್ನು ಪ್ರಧಾನಿ ನೆಹರು ಮತ್ತು ಕಾಂಗ್ರೆಸ್‌ಗೆ ಬಿಡಲಾಗಿತ್ತು. ಆ ಜವಾಬ್ದಾರಿಯನ್ನು ನೆಹರು...

ಈ ದಿನ ಸಂಪಾದಕೀಯ | ಕಳೆದುಹೋದ ವರ್ಚಸ್ಸು ಮತ್ತು ಗೇಲಿಯ ಸರಕಾದ ‘ಹೈಡ್ರಾಮಾ’

ಕುಸಿದು ಹೋಗಿರುವ ಜನಪ್ರಿಯತೆಯನ್ನು ಇಂತಹ ಕ್ಷುಲ್ಲಕ ಮಾರ್ಗದಲ್ಲಿ ಮರುಪಡೆಯಲು ಯತ್ನಿಸಿದರೆ ಜನರ ಕಣ್ಣಿಗೆ ಗೇಲಿಯ ಸರಕಾಗುತ್ತದೆ. ಇಂತಹ ಕಸರತ್ತುಗಳು ಗಾಳಿ ತುಂಬಿದ ಬಲೂನಿನಂತೆ. ಯಾವುದೋ ಒಂದು ಸಣ್ಣ ಸೂಜಿ ಚುಚ್ಚಿದರೂ ಟುಸ್ಸೆಂದು ಒಡೆದುಹೋಗುತ್ತವೆ. 'ಈ...

ಈ ದಿನ ಸಂಪಾದಕೀಯ | ಸಿಸಿಟಿವಿ ಅಳವಡಿಸಿ, ಸೆಕ್ಯುರಿಟಿ ನೇಮಿಸಿದರಷ್ಟೇ ಮಹಿಳಾ ಸುರಕ್ಷತೆ ಸಾಧ್ಯವೇ?

ಭಾರೀ ಸುದ್ದಿಯಾದ ಪ್ರಕರಣಗಳಿಂದ ಹಿಡಿದು ಅಷ್ಟೊಂದು ಸುದ್ದಿ ಮಾಡದ ಪ್ರಕರಣಗಳಲ್ಲಿಯೂ ಆರೋಪಿಗಳ ಬಂಧನವಾಗುತ್ತದೆ, ಪೊಲೀಸರು ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸುತ್ತಾರೆ. ಸಾಕ್ಷ್ಯಾಧಾರವೂ ಇರುತ್ತದೆ. ಆದರೆ ಕೋರ್ಟ್‌ಗಳಲ್ಲಿ ತ್ವರಿತ ವಿಚಾರಣೆ ನಡೆಯುತ್ತಿಲ್ಲ, ಅಪರಾಧಿಗಳಿಗೆ ಶಿಕ್ಷೆ ಆಗುತ್ತಿಲ್ಲ....

ಈ ದಿನ ಸಂಪಾದಕೀಯ | ಬಾಬರಿ ಮಸೀದಿ ಕೆಡವಿದಾಗಲೇ ‘ಸಾಮರಸ್ಯ’ ಸಮಾಧಿಯಾಗಿತ್ತಲ್ಲವೇ?

ಹಿಂದೂ ಕಾರ್ಯಕರ್ತರಿಗೆ ಭಾಗವತರು ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ ಅದು ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ರಾಜಕಾರಣದ ಭಾಗವೇ ಹೊರತು ಬೇರೇನಿಲ್ಲ. ಕಣ್ಣೊರೆಸುವ ತಂತ್ರವೇ ಹೊರತು, ಸಾಮರಸ್ಯ, ಸೌಹಾರ್ದ, ಸಹಬಾಳ್ವೆಯ ಸದಾಶಯವಲ್ಲ... ಇತ್ತೀಚೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌...

ಈ ಹೊತ್ತಿನ ಪ್ರಮುಖ ಸುದ್ದಿ