ಸಂಪಾದಕೀಯ

ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

ರಾಜಕಾರಣಿಗಳೆಂದರೆ ಸಮಾಜದಲ್ಲಿ ಮೊದಲೇ ಒಂದು ರೀತಿಯ ಅಸಹನೆ ಇದೆ. ರಾಜಕಾರಣದ ಬಗ್ಗೆ ವಿದ್ಯಾವಂತ ಸಮುದಾಯದಲ್ಲಿ ಜಿಗುಪ್ಸೆ ಇದ್ದು, ಅದು ಮತದಾನದ ಮೇಲೂ ಪರಿಣಾಮ ಬೀರುತ್ತಿದೆ. ಇಂಥ ಸ್ಥಿತಿಯಲ್ಲಿ ಬಿಜೆಪಿ ಮುಖಂಡರು ಹೀಗೆ ಒಳಜಗಳ,...

ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

ವಿಧಾನಸಭಾ ಕಲಾಪದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾಗಿ ವಿಶೇಷ ಚರ್ಚೆ ಜರುಗಿದೆ. 42 ಶಾಸಕರು 11 ಗಂಟೆ 04 ನಿಮಿಷಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಮಾತನಾಡಿದ್ದಾರೆ. ಹೀಗೆ ಅಂಕಿ-ಅಂಶಗಳು ಈ...

ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?

ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುವರೆದಂತೆ ಹೆಣ್ಣುಮಕ್ಕಳ ಬದುಕನ್ನು ಸಹನೀಯಗೊಳಿಸುವ ಪ್ರಯತ್ನವನ್ನು ಪ್ರಭುತ್ವ ಮಾಡಬೇಕು ಎಂದು ನಿರೀಕ್ಷಿಸುವುದು ತಪ್ಪಲ್ಲ. ಮಹಿಳೆಯರಿಗೆ ತಿಂಗಳಲ್ಲಿ ಎರಡು ದಿನ, ಅದೂ ಅವರು ಬಯಸಿ ಕೇಳಿದರೆ ಮುಟ್ಟಿನ ರಜೆ...

ಈ ದಿನ ಸಂಪಾದಕೀಯ | ಹುಸಿ ದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗದಿರಲಿ ‘ಅತಿಕ್ರಮಣದ’ ಸಂದೇಶ

ಸಂಸತ್ತಿನ ಭದ್ರತೆಗೆ ಕನ್ನವಿಟ್ಟ ಈ ಕೃತ್ಯ ಖಂಡನೀಯ ಹೌದು. ಆದರೆ ಈ ಯುವಜನರು ನೀಡಿರುವ ಸಂದೇಶಗಳು ಈ ಖಂಡನೆಯ ಪ್ರವಾಹದಲ್ಲಿ ಕೊಚ್ಚಿ ಹೋಗಬಾರದು. ಹುಸಿದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗಕೂಡದು. ತಾಂಡವ ಆಡಿರುವ ನಿರುದ್ಯೋಗ...

ಈ ದಿನ ಸಂಪಾದಕೀಯ | ಒಳಜಗಳದಲ್ಲಿ ಬಸವಳಿದ ಬಿಜೆಪಿ; ಕರ್ನಾಟಕಕ್ಕೆ ಬೇಕು ಸಮರ್ಥ ವಿರೋಧ ಪಕ್ಷ

ಕರ್ನಾಟಕದಲ್ಲಿ ಪಕ್ಷಕ್ಕೆ ರಾಜ್ಯಾಧ್ಯಕ್ಷನನ್ನು ನೇಮಿಸಲು ಮತ್ತು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಸುಮಾರು ಆರು ತಿಂಗಳು ತೆಗೆದುಕೊಂಡಿತ್ತು. ಹೈಕಮಾಂಡ್ ಅಳೆದುಸುರಿದು ರಾಜ್ಯಾಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕರನ್ನಾಗಿ...

ಈ ದಿನ ಸಂಪಾದಕೀಯ | ಅಯೋಧ್ಯೆ – ರಿಯಲ್ ಎಸ್ಟೇಟ್ ದಂಧೆಯ ಆಪಾದನೆಗಳ ಮೈಲಿಗೆ!

ಭವ್ಯ ರಾಮಮಂದಿರದ ಸುತ್ತಮುತ್ತಣ ಈ ಆಪಾದನೆಗಳ ಮೈಲಿಗೆಯನ್ನು ಶೀಘ್ರವೇ ತೊಳೆದುಕೊಳ್ಳಬೇಕಿದೆ. ಅಪ್ಪಟ ವ್ಯಾಪಾರಕ್ಕೆ ರಾಜಕಾರಣಕ್ಕೆ ಧರ್ಮದ ದುರ್ಬಳಕೆಯನ್ನು ತಪ್ಪಿಸಬೇಕಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕೆಡವಿದ ನಂತರ ಮೇಲೆದ್ದಿರುವ ಭವ್ಯ ರಾಮಮಂದಿರವು ಸುತ್ತಮುತ್ತಣ...

ಈ ದಿನ ಸಂಪಾದಕೀಯ | ಗೋಸುಂಬೆಯನ್ನೂ ನಾಚಿಸಿದ ಕುಮಾರಸ್ವಾಮಿ

ರಾಜಕಾರಣದಲ್ಲಿರುವವರಿಗೆ ಅವಕಾಶವಾದಿತನ ಅನಿವಾರ್ಯವಾಗಿರಬಹುದು. ಆದರೆ ಕುಮಾರಸ್ವಾಮಿಯವರ ಮಾತುಗಳು ಆ ಅನಿವಾರ್ಯತೆಯನ್ನೂ ಮೀರಿದ್ದು. ಅಧಿಕಾರ-ಹಣವನ್ನೂ ಅರಗಿಸಿಕೊಂಡು ಹದ್ದುಮೀರಿದ್ದು. ಗೋಸುಂಬೆಯನ್ನೂ ನಾಚಿಸಿದ್ದು. ನಿನ್ನೆ ಹಾಸನದಲ್ಲಿ ‘ಈ ದೇಶದಲ್ಲಿ ಇವತ್ತಿನ ರಾಜಕಾರಣ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ...

ಈ ದಿನ ಸಂಪಾದಕೀಯ | ಅಪಾಯಕಾರಿ ಸುಳ್ಳು ಆರೋಪ: ತಪ್ಪು ಯತ್ನಾಳರದ್ದೋ, ಕಾಂಗ್ರೆಸ್ಸಿನವರದ್ದೋ?

ಆರೋಪ ಬಂದಿರುವುದು ಈ ರಾಜ್ಯದ ಮುಖ್ಯಮಂತ್ರಿಯ ಮೇಲೆ. ರಾಜ್ಯದ ಮುಖ್ಯಮಂತ್ರಿ ಭಯೋತ್ಪಾದಕ ಸಂಘಟನೆಗಳ ಜೊತೆಗಿರುವ ವ್ಯಕ್ತಿಯ ಹತ್ತಿರದ ಸಂಪರ್ಕದಲ್ಲಿರುವ ಆರೋಪವೆಂದರೆ ಅಷ್ಟೊಂದು ಸಲೀಸಾಗಿ ತೆಗೆದುಕೊಳ್ಳಬಹುದೇ? ಅಂತಹ ನಾಯಕ ಯಾವ ರೀತಿಯ ಭರವಸೆಯನ್ನು ರಾಜ್ಯದ...

ಈ ದಿನ ಸಂಪಾದಕೀಯ | ಹೆಚ್ಚುತ್ತಲೇ ಇವೆ ಮಹಿಳೆಯರ ಮೇಲಿನ ಅಪರಾಧಗಳು; ಬೇಟಿಯರು ಬಚಾವ್‌ ಆಗೋದೆಂದಿಗೆ ಮೋದಿಯವರೇ?

ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧದ ಪ್ರಮಾಣ 2021ಕ್ಕೆ ಹೋಲಿಸಿದರೆ 2022ರಲ್ಲಿ ಶೇ 4ರಷ್ಟು ಏರಿಕೆಯಾಗಿವೆ. 2022ರಲ್ಲಿ 4,45,256 ಪ್ರಕರಣಗಳು ದಾಖಲಾಗಿದ್ದವು ಎಂದು National Crime Records Bureau – NCRB  ವರದಿ ಹೇಳಿದೆ   ‘ದೇಶ...

ಈ ದಿನ ಸಂಪಾದಕೀಯ | ಅಂಚೆ- ಪಾರ್ಸೆಲುಗಳ ತೆರೆಯುವ ನಿರಂಕುಶ ಅಧಿಕಾರ ಅಪಾಯಕರ

ಖಾಸಗಿತನದ ಹಕ್ಕು, ಸಮಾನತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರಯದ ಮೂಲಭೂತ ಹಕ್ಕುಗಳು ಅಧಿಕೃತವಾಗಿಯೇ ಮತ್ತೊಂದು ಸುತ್ತಿನ ಹಗಲುದರೋಡೆಗೆ ಗುರಿಯಾಗಲಿವೆ. ಹೌದು, ಕೇಂದ್ರ ಸರ್ಕಾರ ಸದ್ಯದಲ್ಲೇ ನಿಮ್ಮ ಅಂಚೆಯನ್ನು ತೆರೆದು ನೋಡಲಿದೆ ಅಂಚೆಯ ಅಣ್ಣ ಅಥವಾ ಅಂಚೆಯ...

ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

2023ರ ಅಕ್ಟೋಬರ್ 15ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರೊಂದರ ಬೆನ್ನು ಹತ್ತಿದಾಗ ಇಡೀ ಕರ್ನಾಟಕ ಬೆಚ್ಚಿ ಬೀಳುವಂಥ ಹಗರಣವೊಂದು ಬಯಲಾಗುತ್ತದೆಂದು ಭಾವಿಸಿದ್ದಿರಲಾರರು. ಅಂದು ಹಾಗೆ ಬೆಳಕಿಗೆ ಬಂದದ್ದು ಅಕ್ರಮ ಭ್ರೂಣ...

ಈ ದಿನ ಸಂಪಾದಕೀಯ | ಹೊಸ ರೊಟ್ಟಿಯನು ಹೆಂಚಿಗೆ ಹಾಕಿದ ಮಿಜೋ ಮತದಾರರು

ಯುದ್ಧಪೀಡಿತ ಮಯನ್ಮಾರ್ ಮತ್ತು ಗಲಭೆ ಪೀಡಿತ ಮಣಿಪುರದಿಂದ ವಲಸೆ ಬಂದವರಿಗೆ ಆಶ್ರಯ ನೀಡಿದ ಅಂಶ ಚುನಾವಣೆಯಲ್ಲಿ ನೆರವಾಗಬಹುದೆಂಬ ಎಂ.ಎನ್ ಎಫ್. ನಿರೀಕ್ಷೆ ಫಲಿಸಿಲ್ಲ. ಬಿಜೆಪಿ ಎರಡು ಸೀಟು ಗೆದ್ದಿರುವುದು ಮತ್ತೊಂದು ಮಹತ್ವದ ಬೆಳವಣಿಗೆ. ಮೂವತ್ತೈದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X