ಸಂಪಾದಕೀಯ

ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

ಸರ್ಕಾರ ಆರು ತಿಂಗಳು ಮುಗಿಸಿ, ತನ್ನದು ಅನನ್ಯ ಸಾಧನೆ ಎಂದು ಬಣ್ಣಿಸಿಕೊಳ್ಳುತ್ತಿದೆ. ಸರ್ಕಾರದ ಸಾಧನೆಗಳನ್ನು ಅವಲೋಕಿಸಿ, ಪ್ರಶ್ನಿಸಿ ಸತ್ಯವನ್ನು ಜನರ ಮುಂದಿಡಬೇಕಾದ ವಿರೋಧ ಪಕ್ಷದ ನಾಯಕರು,  ಪರಸ್ಪರ ಟೀಕಾ ಪ್ರಹಾರಗಳಿಂದ ಮಾಧ್ಯಮಗಳಲ್ಲಿ ಮಾತ್ರ...

ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

ಅಪ್ಪನ ಆಸ್ಥಾನವನ್ನೇ ಆಕ್ರಮಿಸಿಕೊಂಡು ಅಟ್ಟಹಾಸ ಮೆರೆದ ವಿಜಯೇಂದ್ರ, ತಮ್ಮ ರಾಜಕಾರಣದುದ್ದಕ್ಕೂ ಹೊಂದಾಣಿಕೆಯಲ್ಲಿಯೇ ಮಿಂದೆದ್ದ ಅಶೋಕ್- ಬಿಜೆಪಿಗರಿಗೇ ಬೇಡವಾದ ಈ ಜೋಡೆತ್ತುಗಳು, ಯಾರಿಗಾಗಿ-ಏತಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವುದನ್ನು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ. ಭಾರತೀಯ ಜನತಾ...

ಈ ದಿನ ಸಂಪಾದಕೀಯ | ಈ ಪರಿ ನರಮೇಧದ ನಂತರವೂ ಮೇಲೇಳದೇಕೆ ನೆತ್ತರದಾಹಿಗಳ ತಕ್ಕಡಿ?

ಗಾಝಾ ಪಟ್ಟಿಯ ಉತ್ತರದಿಂದ ದಕ್ಷಿಣಕ್ಕೆ ತೆರಳುವಂತೆ ತಾಕೀತು ಮಾಡಿ, ದಕ್ಷಿಣದ ಖಾನ್ ಯೂನಿಸ್, ರಫಾ ಹಾಗೂ ಅಲ್ಲಿನ ನಿರಾಶ್ರಿತರ ಶಿಬಿರಗಳ ಮೇಲೆ ಬಾಂಬುಗಳನ್ನು ಕೆಡವುವ ಬರ್ಬರತೆಗೆ ಸಮರ್ಥನೆ ಉಂಟೇ?   ಗಾಝಾ ಪಟ್ಟಿಯ ಮೇಲೆ ಎಡೆಬಿಡದ...

ಈ ದಿನ ಸಂಪಾದಕೀಯ | ಕುಮಾರಸ್ವಾಮಿ ಪೂರ್ವ ತಯಾರಿ ಇಲ್ಲದೆ ಆರೋಪ ಮಾಡ್ತಿದ್ದಾರಾ?

ಬಿಜೆಪಿ ಜೊತೆ ಮೈತ್ರಿಯ ನಂತರ ಬಿಜೆಪಿ ನಾಯಕರಿಗಿಂತ ಎಚ್‌ ಡಿ ಕುಮಾರಸ್ವಾಮಿಯವರೇ ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ಆದರೆ ಕಾಂಗ್ರೆಸ್‌ ಸರ್ಕಾರದ ಹಗರಣಗಳ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿ ಪತ್ರಿಕಾಗೋಷ್ಠಿ ಕರೆದು ಹುರುಳಿಲ್ಲದ ಆರೋಪ ಮಾಡಿ...

ಈ ದಿನ ಸಂಪಾದಕೀಯ | ಇಎಸಿಗೆ ಅದಾನಿ ಆಪ್ತನ ನೇಮಕ; ಪ್ರಧಾನಿ ಮೋದಿ ಯಾರ ಪ್ರಧಾನ ಸೇವಕ?

ಈ ದೇಶದ ಜನರ ಪ್ರಧಾನ ಸೇವಕ ತಾನು ಎಂದು ಹೇಳಿಕೊಳ್ಳುವ ಪ್ರಧಾನಿ ಮೋದಿ ವಾಸ್ತವದಲ್ಲಿ ಅದಾನಿ ಮತ್ತು ಅಂಬಾನಿಯಂಥ ಉದ್ಯಮಿಗಳ ಸೇವಕರಾಗಿದ್ದಾರೆ ಎನ್ನುವ ಗಂಭೀರ ಆರೋಪ ಪದೇ ಪದೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಲೇ...

ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?

ಕೆಂಪುಕೋಟೆಯ ವೇದಿಕೆಯಿಂದ ತಾವು ಮಾಡಿರುವ ಭಾಷಣಗಳಲ್ಲಿ ಪರಿವಾರವಾದ ಮತ್ತು ಭ್ರಷ್ಟಾಚಾರ ಈ ದೇಶ ಎದುರಿಸಿರುವ ಎರಡು ಪ್ರಬಲ ಸವಾಲುಗಳು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಪರಿವಾರವಾದದ ಪ್ರಬಲ ವಿರೋಧಿ ಬಿಜೆಪಿ ಎಂದು ಎದೆತಟ್ಟಿ...

ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

ಬಡವ ರ ಬರ್ಬರ ಬದುಕು ಕಣ್ಮುಂದೆ ಕಾಣುತ್ತಿದ್ದರೂ, ಅಂಕಿ-ಅಂಶಗಳು ಸತ್ಯವನ್ನು ಹೊರಹಾಕುತ್ತಿದ್ದರೂ, ಅವರ ಬದುಕಿಗೆ ಬೆಳಕು ತರಲು ಯತ್ನಿಸದ ಬಿಜೆಪಿ ಮತ್ತು ಸಂಘಿಗಳು ಭಾರತ ವಿಶ್ವಗುರುವಿನತ್ತ ಹೆಜ್ಜೆ ಹಾಕುತ್ತಿದೆ ಎಂದು ಸುಳ್ಳು ಬೊಗಳುತ್ತಿದ್ದಾರೆ....

ಈ ದಿನ ಸಂಪಾದಕೀಯ | ಚುನಾವಣೆ ಗೆಲ್ಲಲು ಲಿಂಗಾಯತರಿಗೆ ನಾಯಕತ್ವ; ಅಧಿಕಾರ ಸಿಕ್ಕಾಗ ಬ್ರಾಹ್ಮಣರ ಪಾರುಪತ್ಯ

ಬಿ ಎಲ್ ಸಂತೋಷ್ ಅವರನ್ನೇ ನಂಬಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ನಷ್ಟ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಅರಿತ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಓಲೈಸಲು ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ...

ಈ ದಿನ ಸಂಪಾದಕೀಯ | ಮಿಜೋರಾಂ ಪ್ರಚಾರಕ್ಕೆ ಮೋದಿ ಚಕ್ಕರ್; ಜನಾಕ್ರೋಶದ ಭಯವೇ?

ಅಕ್ಟೋಬರ್‌ 30ರಂದು ಮಿಜೋರಾಂನ ಮಮಿತ್‌ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಅವರ ಪ್ರಚಾರ ಸಭೆ ನಿಗದಿಯಾಗಿತ್ತು. ಆದರೆ ಮಿಜೋರಾಂನ ಬಿಜೆಪಿ ಮಿತ್ರ ಪಕ್ಷ "ಮಿಜೋ ನ್ಯಾಷನಲ್‌ ಫ್ರಂಟ್‌" ನ ಮುಖ್ಯಸ್ಥ, ಮುಖ್ಯಮಂತ್ರಿ ಝೋರಾಮ್‌ತಂಗ ಅವರು...

ಈ ದಿನ ಸಂಪಾದಕೀಯ | ನಿತೀಶ್ ಕುಮಾರ್ ಅಭದ್ರ ಭಾಷೆ ನಿಂದನೀಯ

ಸಂತಾನೋತ್ಪತ್ತಿ ಕ್ರಿಯೆಯ ಕುರಿತ ನಿತೀಶ್‌ ಕುಮಾರ್‌ ಅವರು ನೀಡಿದ ವಿವರಗಳು ಅವೈಜ್ಞಾನಿಕವಾಗಿದ್ದವು. ಎಲ್ಲಕ್ಕಿಂತ ಮಿಗಿಲಾಗಿ ಮಹಿಳೆಯನ್ನು ಚಿತ್ರಿಸಿದ ರೀತಿ ಅವಹೇಳನಕರವಾಗಿತ್ತು. ಜನಸಂಖ್ಯಾ ನಿಯಂತ್ರಣದ ಎಲ್ಲ ಹೊರೆಯನ್ನು ಏಕಪಕ್ಷೀಯವಾಗಿ ಮಹಿಳೆಯ ಮೇಲೆ ಹೇರಿದ್ದು ಖಂಡನೀಯ ಬಿಹಾರದ...

ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

ಬೆಂಗಳೂರಿನ ಮೂಲಸೌಕರ್ಯಕ್ಕೆಂದು ಬಿಡುಗಡೆಯಾದ ಹಣ ಶಾಸಕರು, ಕಾರ್ಪೊರೇಟರ್‌ಗಳು, ಮಂತ್ರಿಗಳು, ಅಧಿಕಾರಿಗಳ ತಿಜೋರಿ ಸೇರಿದೆ. ಇಂಥವರಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಮಳೆಗಾಲದಲ್ಲಿ ಬೆಂಗಳೂರು ದುಃಸ್ಥಿತಿ ಮುಟ್ಟಿದ್ದು, ದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದೆ....

ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಪುರುಷರಿಗೆ ನೀಡುವ ಸೌಲಭ್ಯಗಳು ಮಹಿಳೆಯರಿಗೇಕಿಲ್ಲ?

ದೇಶದ ಶೇ.40ಕ್ಕಿಂತ ಕಡಿಮೆ ಜೈಲುಗಳಲ್ಲಿ ಮಾತ್ರವೇ ಮಹಿಳೆಯರಿಗೆ ಮಾಸಿಕ ಋತುಚಕ್ರಕ್ಕೆ ಸಂಬಂಧಿಸಿದ ಸ್ಯಾನಿಟರಿ ನ್ಯಾಪ್ಕಿನ್ಸ್ ಒದಗಿಸಲಾಗುತ್ತಿದೆ. ದೇಶದ ಜೈಲುಗಳ ಶೇ.75ರಷ್ಟು ಮಹಿಳಾ ವಾರ್ಡ್‌ಗಳು ಅಡುಗೆಮನೆ ಮತ್ತು ಇತರೆ ಸಾಮಾನ್ಯ ಸೌಲಭ್ಯಗಳನ್ನು ಪುರುಷ ವಾರ್ಡ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X