ಸಂಪಾದಕೀಯ

ಈ ದಿನ ಸಂಪಾದಕೀಯ | ಪ್ರಸವ ಅಥವಾ ಗರ್ಭಪಾತ; ಮಹಿಳೆಯ ಆಯ್ಕೆಯೇ ಅಂತಿಮ

ಪ್ರಸವಕ್ಕೆ ತಾನು ಮಾನಸಿಕವಾಗಿ ತಯಾರಿಲ್ಲ ಎಂದು ಸಾರುವ ಮಹಿಳೆಗೆ ಬಲವಂತದ ಪ್ರಸವವನ್ನು ಹೇರುವುದು ಎಷ್ಟು ನ್ಯಾಯ? ಈಕೆಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ. ಮಾನಸಿಕ ಅಸ್ವಾಸ್ಥ್ಯದ ಸ್ಥಿತಿಯಲ್ಲಿ ಒಂದು ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡರೇನು...

ಈ ದಿನ ಸಂಪಾದಕೀಯ | ಮಲದ ಗುಂಡಿಗೆ ಮನುಷ್ಯರನ್ನು ಇಳಿಸುವುದು ‘ವಿಶ್ವಗುರು’ವಿಗೆ ಶೋಭೆಯಲ್ಲ

ಮಲ ಮೂತ್ರ ಬಳಿಸುವ ಮತ್ತು ಹೊರಿಸಿ ಸಾಗಿಸುವ ಅನಿಷ್ಟ ಪದ್ಧತಿಯನ್ನು ಅಂದಿನ ಪೌರಾಡಳಿತ ಮಂತ್ರಿ ಬಿ.ಬಸವಲಿಂಗಪ್ಪ ಅವರು 1972ರಲ್ಲಿಯೇ ನಿಷೇಧಿಸಿದ್ದರು. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಮಲದ ಗುಂಡಿಗೆ...

ಈ ದಿನ ಸಂಪಾದಕೀಯ | ಭಾರತದ ಹಸಿದ ಹೊಟ್ಟೆಗಳು ಹೇಳುತ್ತಿರುವ ಕುಬೇರರ ಕಥೆ

ಮೋದಿ ಅಧಿಕಾರಕ್ಕೆ ಬಂದ ನಂತರ ಜನ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬೇಕಾಗಿದ್ದ ಹಣವನ್ನು ಕಡಿತಗೊಳಿಸಿ, ಉದ್ದಿಮೆದಾರರಿಗೆ ಹಲವು ವಿಶೇಷ ಸೌಕರ್ಯ ಕಲ್ಪಿಸಿ, ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿದರು. ಇಂಥ ಉಪಕ್ರಮಗಳಿಂದ ಭಾರತದಲ್ಲಿನ ಶ್ರೀಮಂತರ ಸಂಖ್ಯೆ ಮತ್ತು...

ಈ ದಿನ ಸಂಪಾದಕೀಯ | ಎರಡು ದೇಶಗಳ ಸ್ಥಾಪನೆ- ಇಸ್ರೇಲ್ ಪ್ಯಾಲೆಸ್ತೀನಿ ಕದನಕ್ಕೆ ಕಾಯಂ ಪರಿಹಾರ

ಪ್ಯಾಲೆಸ್ತೀನೀಯರ ಮೇಲೆ ನಡೆದಿರುವ ಅಮಾನುಷ ದಮನವನ್ನು ವಿಶ್ವಸಂಸ್ಥೆಯು ಖಂಡಿಸಿದೆ. ತಾಯ್ನಾಡಿನಿಂದ ಅವರನ್ನು ಕಾಯಂ ಆಗಿ ಒಕ್ಕಲೆಬ್ಬಿಸುವ ದುಷ್ಟತನದ ಪರಿಣಾಮ ಎದುರಿಸಬೇಕಾದೀತು ಎಂದು ನೆರೆಹೊರೆಯ ಅರಬ್ ದೇಶಗಳು ಇಸ್ರೇಲ್‌ಗೆ ಎಚ್ಚರಿಕೆ ನೀಡಿವೆ. ಅರ್ಥಾತ್ ಅರಬ್...

ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

ರಾಜಕಾರಣವೆಂದರೆ ಇವತ್ತು ಹಣ ಮತ್ತು ಅಧಿಕಾರವುಳ್ಳ ಭಂಡರ ಆಟವಾಗಿದೆ. ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ರಾಜಕಾರಣ ಎಂಬಂತಾಗಿ ಪ್ರಜಾಪ್ರಭುತ್ವದ ವ್ಯಾಖ್ಯಾನವೇ ಬದಲಾಗಿದೆ. ಮೌಲ್ಯಾಧಾರಿತ ರಾಜಕಾರಣ ಮರೆಯಾಗಿ ಕಾಂಚಾಣ ರಾಜಕಾರಣ ಕುಣಿಯುತ್ತಿದೆ. ರಾಜಕಾರಣ ಕಳ್ಳರು ಆಡುವ...

‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

ಭ್ರಷ್ಟಾಚಾರದ ಯಾವುದೇ ಪ್ರಕರಣ ಬೆಳಕಿಗೆ ಬಂದಾಗ, ಅದು ಸುಳ್ಳು ಎಂದು ನಿರಾಕರಿಸುವ ಮುನ್ನ ಅಥವಾ ಕಣ್ಮುಚ್ಚಿಕೊಂಡು ಅಧಿಕಾರಿಗಳ ರಕ್ಷಣೆಗೆ ಧಾವಿಸುವ ಮೊದಲು ಪ್ರಾಮಾಣಿಕ ತನಿಖೆಗೆ ಆದೇಶಿಸಬೇಕಾದ್ದು, ಆ ತನಿಖೆಯ ವರದಿ ಬಂದ ನಂತರವೇ...

ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಅಟಾಟೋಪಗಳಿಗೆ  ಅಂಕುಶ ಯಾವಾಗ?

ಅಕ್ಟೋಬರ್‌ 15ರಿಂದ  ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಸಂತೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ! ಇದು ನಿಜಕ್ಕೂ ಕೋಮುವಾದಿ ಶಕ್ತಿಗಳ ವಿರುದ್ಧ ಮತದಾನ ಮಾಡಿದ ಎಲ್ಲರಿಗೂ ಆಘಾತ ನೀಡುವ ಖಂಡನೀಯ...

ಈ ದಿನ ಸಂಪಾದಕೀಯ | ಮೋದಿ ಹೇಳಿದ್ದ ಹಸಿ ಸುಳ್ಳು-‘ನಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ’

2014ರಲ್ಲಿ ಅಧಿಕಾರ ಹಿಡಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇದೀಗ ತನ್ನ ಭ್ರಷ್ಟಾಚಾರವನ್ನು ಬಯಲಿಗೆ ಎಳೆದಿರುವ ಮೂವರು ಸಿಎಜಿ ಅಧಿಕಾರಿಗಳಿಗೆ ವರ್ಗಾವಣೆಯ ದಂಡನೆ ವಿಧಿಸಿದೆ. ಸಂಸತ್ತಿನ ಇತ್ತೀಚಿನ ಆಗಸ್ಟ್ ತಿಂಗಳ ಮಳೆಗಾಲದ ಅಧಿವೇಶನದಲ್ಲಿ...

ಈ ದಿನ ಸಂಪಾದಕೀಯ | ಪಟಾಕಿ ಎಂಬ ‘ಸಾವಿನ ಫ್ಯಾಕ್ಟರಿ’ಗಳಲ್ಲಿ ಬಡವರ ನಿತ್ಯ ದಹನ

ಪ್ರತಿ ಸರ್ಕಾರವೂ ಹಸಿರು ಪಟಾಕಿಗೆ ಮಾತ್ರವೇ ಅವಕಾಶ ಎನ್ನುತ್ತದೆ. ಆದರೆ, ಮಾರುಕಟ್ಟೆಯಲ್ಲಿ ಎಲ್ಲ ಮಾದರಿಯ ಸಿಡಿಮದ್ದು ಮುಚ್ಚುಮರೆಯಿಲ್ಲದೇ ಮಾರಾಟವಾಗುತ್ತಿರುತ್ತದೆ. ಈ ಕುರಿತ ನಿಯಮ ಪಾಲನೆ ಮಾಡದಿದ್ದರೆ, ಕೇವಲ ಕಾನೂನಿನಿಂದ ಯಾವ ಪ್ರಯೋಜನವೂ ಇಲ್ಲ....

ಈ ದಿನ ಸಂಪಾದಕೀಯ | ಅಪಹರಿಸಿರುವ ಪ್ಯಾಲೆಸ್ತೀನ್‌ನನ್ನು ಮರಳಿಸಲಿ ಇಸ್ರೇಲ್

ಇದೇ ತಿಂಗಳ ಏಳರಂದು ಹಮಸ್ ನಡೆಸಿದ ದಾಳಿ ಇಸ್ರೇಲಿನ ಸೋಲಿನ ಪ್ರತೀಕ. ಬೇಹುಗಾರಿಕೆ ಮತ್ತು ಸದಾ ಸನ್ನದ್ಧ ಮಿಲಿಟರಿ ಶಕ್ತಿ ಕುರಿತು ಎದೆಯುಬ್ಬಿಸುತ್ತಿದ್ದ ಇಸ್ರೇಲಿಗೆ ಉಂಟಾದ ತೀವ್ರ ಮುಖಭಂಗ. ಹಮಸ್ ದಾಳಿಯಲ್ಲಿ ಇಸ್ರೇಲಿನ...

ಈ ದಿನ ಸಂಪಾದಕೀಯ | ಜಾತಿ ಗಣತಿ ವಿರೋಧ- ಅಂದು ಅಪ್ಪ, ಇಂದು ಮಗ

ಸಮುದಾಯಗಳ ಸಂಖ್ಯಾಬಲವನ್ನು ಆಧರಿಸಿ ರಾಜಕೀಯ ಅಧಿಕಾರ ಮತ್ತು ಸಂಪತ್ತಿನ ವಿತರಣೆ ವಿಷಯದಲ್ಲಿ ಸ್ಪಷ್ಟತೆ ಸಿಗುವುದೇ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಗಳಿಂದ. ಆಯಕಟ್ಟಿನ ಜಾಗಗಳಲ್ಲಿ ಕೂತ ಪ್ರಬಲ ಜಾತಿಗಳ ಪ್ರಭಾವಿಗಳು ದುರ್ಬಲರನ್ನು ಪೋಷಿಸಬೇಕೇ ಹೊರತು...

‘ಈ ದಿನ’ ಸಂಪಾದಕೀಯ | ಗುಜರಾತನ್ನು ಮೆರೆಸಲು ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಮುಳುಗಿಸಿತೇ ಬಿಸಿಸಿಐ?

ಅಹಮದಾಬಾದ್‌ನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್‌ ಪಂದ್ಯಾವಳಿಯ ಉದ್ಘಾಟನಾ ಪಂದ್ಯವು ದೇಶದ ಕ್ರೀಡಾ ಇತಿಹಾಸದಲ್ಲೊಂದು ಕಪ್ಪು ಚುಕ್ಕೆ. ಕ್ರೀಡೆಯೊಂದರ ಘನತೆಗಿಂತ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಾಜಾದ ದೇಶದ ಮರ್ಯಾದೆಗಿಂತ, ಕ್ರೀಡಾಪ್ರೇಮಿಗಳ ಹಿತಕ್ಕಿಂತ ಚಿಲ್ಲರೆ ರಾಜಕೀಯವೇ ಮೇಲುಗೈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X