ಸಂಪಾದಕೀಯ

‘ಈ ದಿನ’ ಸಂಪಾದಕೀಯ | ಏರ್‌ಲೈನ್ಸ್ ಹಗಲುಗನಸಿನಿಂದ ರಾಜ್ಯ ಸರ್ಕಾರ ಹಿಂದೆ ಸರಿಯಲಿ

ಚುನಾವಣೆ ವೇಳೆ ಮಾತು ಕೊಟ್ಟಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆಗೆ ಹಣಕಾಸು ಹೊಂದಿಸಿಕೊಳ್ಳುವತ್ತ ಗಂಭೀರ ಲೆಕ್ಕಾಚಾರಗಳನ್ನು ನಡೆಸಬೇಕಿರುವ ರಾಜ್ಯ ಸರ್ಕಾರ, ಏರ್‌ಲೈನ್ಸ್ ಸ್ಥಾಪನೆಯ ದುಬಾರಿ ಕನಸು ಕಾಣುತ್ತಿರುವುದು ವಿಪರ್ಯಾಸ ರಾಜ್ಯದ ನಾನಾ...

ಈ ದಿನ ಸಂಪಾದಕೀಯ | ದಲಿತ  ಪ್ರಾಧ್ಯಾಪಕಿಯ ಮೇಲೆ ಸಹೋದ್ಯೋಗಿಗಳು- ವಿದ್ಯಾರ್ಥಿಗಳಿಂದ ಹಲ್ಲೆ; ಎತ್ತ ಸಾಗುತ್ತಿದೆ ಭಾರತ?

ಮೋದಿ ಸರ್ಕಾರ ʼಬೇಟಿ ಬಚಾವೋ ಬೇಟಿ ಪಢಾವೋʼಎಂಬ ಪೊಳ್ಳು ಘೋಷಣೆಯ ಕಿರುಚಿದ್ದು ಬಿಟ್ಟರೆ, ಬೇಟಿಯರ ರಕ್ಷಣೆಗೆ ವಾಸ್ತವವಾಗಿ ಏನು ಮಾಡಿದೆ? ತನ್ನ 'ಮನ್‌ ಕಿ ಬಾತ್‌'ನಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯವನ್ನು ಖಂಡಿಸುವ ಕನಿಷ್ಠ...

ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

ಮೋದಿ ಸರ್ಕಾರವು ಕಳೆದ ಒಂಭತ್ತು ವರ್ಷಗಳಿಂದ ದೇಶದ ಜನರ ಬದುಕುಗಳೊಂದಿಗೆ ಮನಸೋ ಇಚ್ಛೆ ವರ್ತಿಸಿದೆ. ಹಿಂದೆಂದೂ ಇಲ್ಲದಷ್ಟು ಪ್ರಮಾಣದ, ಅಮಾನುಷ, ಕ್ರೌರ್ಯ ಎನ್ನಬಹುದಾದ ರೀತಿಯ ಬೆಲೆ ಏರಿಕೆ ಮೋದಿಯವರ ಕಾಲದಲ್ಲಿ ಆಗಿದೆ. ಅದೆಲ್ಲವನ್ನೂ...

ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯವನ್ನೇನೋ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಂದಿದ್ದಾರೆ. ಆದರೆ, ಸಚಿವ ಸಂಪುಟ ಸಹೋದ್ಯೋಗಿಗಳಲ್ಲಿ ಅದಕ್ಕೆ ಬೇಕಾದ ಒಳನೋಟ, ದೂರದೃಷ್ಟಿ ಕಾಣದಾಗಿದೆ. ಭ್ರಷ್ಟಾಚಾರಮುಕ್ತ ಆಡಳಿತ ಎನ್ನುವುದು ಮಾಧ್ಯಮಗಳ...

‘ಈ ದಿನ’ ಸಂಪಾದಕೀಯ | ಆರ್‌ಟಿಇ ದಾಖಲಾತಿ ಕುಸಿತ; 2018ರ ತಿದ್ದುಪಡಿ ರದ್ದತಿ ಅತ್ಯವಶ್ಯ

ರಾಜ್ಯದಲ್ಲಿ ಪ್ರಸ್ತಕ ಶೈಕ್ಞಣಿಕ ಸಾಲಿನಲ್ಲಿ ಒಟ್ಟು ಆರ್‌ಟಿಇ ಸೀಟು ಕಲ್ಪಿಸಲಾಗಿದ್ದದ್ದು 15,372. ಆದರೆ, ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 3,363 ಮಾತ್ರ. ನಾಲ್ಕು ಶೈಕ್ಷಣಿಕ ಜಿಲ್ಲೆಗಳಲ್ಲಂತೂ ಒಂದು ದಾಖಲಾತಿಯೂ ನಡೆದಿಲ್ಲ. ಇದು ಹೀಗೆಯೇ ಮುಂದುವರಿದರೆ... ಒಂದೊಮ್ಮೆ...

ಈ ದಿನ ಸಂಪಾದಕೀಯ | ಸ್ತ್ರೀಯರನ್ನು ಅರಿಶಿಣ, ಕುಂಕುಮ, ಬಳೆಯೊಳಗೆ ಬಂಧಿಸಿದ್ದು ಸಾಕು; ಘನತೆಯ ಬದುಕು ಬೇಕು

ಮೊನ್ನೆಯಷ್ಟೇ ಚಂದ್ರಯಾನ ಯಶಸ್ವಿಯಾಗಿದೆ. ಚಂದ್ರನ ನೆಲದಲ್ಲಿ ವಿಕ್ರಮ್‌ ಲ್ಯಾಂಡರ್‌ ಕಾಲೂರಿದೆ. ಆ ಸಾಧನೆ, ಯಶಸ್ಸಿನ ಹಿಂದೆ ಕೆಲಸ ಮಾಡಿದ ವಿಜ್ಞಾನಿಗಳು, ಎಂಜಿನಿಯರ್‌ಗಳಲ್ಲಿ ಮಹಿಳೆಯರೂ ಇದ್ದರು. ಇದು ಸ್ತ್ರೀಕುಲವೇ ಸಂಭ್ರಮಿಸುವ ವಿಚಾರ. ಇಂತಹ ಸಮಯದಲ್ಲಿ...

ಈ ದಿನ ಸಂಪಾದಕೀಯ | ಕಾವೇರಿ ವಿವಾದ, ಬರಗಾಲದಲ್ಲಾದರೂ ರಾಜ್ಯದ ಜನರ ಹಿತ ಕಾಯುವರೇ ಬಿಜೆಪಿ ಸಂಸದರು?

ಸುಮಲತಾ, ಪಿ ಸಿ ಮೋಹನ್ ಅವರಿಗಾಗಲಿ, ರಾಜ್ಯದ ಬಿಜೆಪಿ ಸಂಸದರಿಗಾಗಲಿ ಕಾವೇರಿ ವಿವಾದದ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಅವರು ಮಾಡಬೇಕಿರುವುದು ಬೀದಿ ಹೋರಾಟವಲ್ಲ; ಸಂಸದರ ನಿಯೋಗದೊಂದಿಗೆ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ...

ಈ ದಿನ ಸಂಪಾದಕೀಯ | ಗಂಡಾಳಿಕೆಯ ಒಳಾರ್ಥಗಳನ್ನು ತಿರಸ್ಕರಿಸುವ ಈ ಕೈಪಿಡಿ ಕ್ರಾಂತಿಕಾರಿ

ಸುಪ್ರೀಮ್ ಕೋರ್ಟು ಇತ್ತೀಚೆಗೆ ಬಿಡುಗಡೆ ಮಾಡಿದ 30 ಪುಟಗಳ ಕೈಪಿಡಿಯು ಅತ್ಯುತ್ತಮವೂ ಮತ್ತು ಪ್ರಶಂಸನೀಯವೂ ಆದ ಮಾದರಿ. ಲಿಂಗಸೂಕ್ಷ್ಮ ನ್ಯಾಯಶಾಸ್ತ್ರದೆಡೆಗೆ ಪ್ರಗತಿಪರ ಹೆಜ್ಜೆಯಿದು ಎಂದು ನಿಸ್ಸಂದೇಹವಾಗಿ ಹೇಳಬಹುದಾಗಿದೆ. ಮಹಿಳೆಯರ ವಿರುದ್ಧ ಬಳಕೆಯಲ್ಲಿರುವ ಪೂರ್ವಗ್ರಹಪೀಡಿತ...

ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಕರ್ನಾಟಕದ ಮಾದರಿಯ ಹಿಂದೆ ಅನೇಕರ ಕನಸು, ಕಾಣ್ಕೆ, ಶ್ರಮ ಇದೆ. ಬಸವಣ್ಣ, ಕುವೆಂಪು ಅಂಥವರ ದರ್ಶನವಿದೆ; ದೇವರಾಜ ಅರಸು ಅಂಥವರ ದೂರದೃಷ್ಟಿ ಇದೆ. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆ ಪರಂಪರೆಯನ್ನು ಇನ್ನಷ್ಟು...

ಈ ದಿನ ಸಂಪಾದಕೀಯ | ಆಪರೇಷನ್‌ ಹಸ್ತದ ಚರ್ಚೆ: ನಿರ್ಲಜ್ಜ ರಾಜಕೀಯ ನಡೆಗಳು

ʼಆಪರೇಷನ್‌ ಹಸ್ತʼದ ಬಗ್ಗೆ ಕಾಂಗ್ರೆಸ್ಸಿನ ನಾಯಕರು ಏನೇ ಸಬೂಬುಗಳನ್ನು ಹೇಳಿದರೂ ಈ ವಿದ್ಯಮಾನ ಅತ್ಯಂತ ಖಂಡನೀಯವಾದುದು. ತಾವು ಅಧಿಕಾರದಲ್ಲಿದ್ದಾಗ ನಡೆಸುವ ಇಂತಹ ಆಪರೇಷನ್‌ ಗಳು ಮುಂದೆ ಬಿಜೆಪಿ ನಡೆಸುವ ಕಾರ್ಯಾಚರಣೆಗಳಿಗೆ ಸಮರ್ಥನೆ ಒದಗಿಸುತ್ತದೆ. ಈ...

ಈ ದಿನ ಸಂಪಾದಕೀಯ | ಬಿಲ್ಕಿಸ್‌ ಕಾನೂನು ಸಮರ – ನ್ಯಾಯವ್ಯವಸ್ಥೆಯ ಅಣಕ

ರಾಜಕೀಯ ಪ್ರೇರಿತ ಗಲಭೆಯಲ್ಲಿ ತನ್ನ ತಪ್ಪಿಲ್ಲದೇ ಇದ್ದರೂ ವಿಕೃತ ಮನಸ್ಥಿತಿಯ ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರಗೊಂಡು, ತನ್ನ ಕುಟುಂಬದ ಏಳು ಮಂದಿಯ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ಗರ್ಭಿಣಿ ಬಿಲ್ಕಿಸ್‌ ಬಾನೊಳ ಮಾನಸಿಕ ಸ್ಥಿತಿಯನ್ನು ಈ...

ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಾಯಕರಾರು ಸಭ್ಯತೆಯ ಎಲ್ಲೆ ಮೀರಿದವರಲ್ಲ. ಎದುರಾಳಿಗಳನ್ನು ಎಂದೂ ಅಗೌರವದಿಂದ ಕಂಡವರಲ್ಲ. ಇಂತಹ ರಾಜಕೀಯ ಪರಂಪರೆ ನಮ್ಮ ರಾಜ್ಯಕ್ಕಿರುವಾಗ, ಇವತ್ತಿನ ನಾಯಕರು ನಾಲಗೆಯ ಮೂಲಕವೇ ನಗೆಪಾಟಲಿಗೀಡಾಗುತ್ತಿರುವುದು, ನಿಜಕ್ಕೂ ದುರಂತ ʼಆಗಸ್ಟ್ 15ರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X