ಸಂಪಾದಕೀಯ

ಈ ದಿನ ಸಂಪಾದಕೀಯ | ಗೌರಿ ಲಂಕೇಶ್: ಕೋಮುವಾದಿ ಕತ್ತಲಿಗೆ ಸವಾಲೆಸೆದ ಬೆಳ್ಳಂಬೆಳಕಿನ ದೀವಟಿಗೆ

ಸಾಮಾಜಿಕ ಕಾಳಜಿಗಳ ಕುರಿತ ಪ್ರತಿಬದ್ಧತೆಗೆ, ವೃತ್ತಿನಿಷ್ಠೆಗೆ, ಸಾಮಾಜಿಕ ಋಣಸಂದಾಯಕ್ಕೆ ಜ್ವಲಂತ ನಿದರ್ಶನ ಗೌರಿ. ದಿಕ್ಕು ತಪ್ಪಿ ಗೊಂದಲಕ್ಕೆ ಬಿದ್ದಿರುವ, ಕೇವಲ ಸಂಬಳ, ಸುರಕ್ಷತೆ, ಉದ್ಯೋಗ ಭದ್ರತೆಯೇ ಪರಮವೆಂದು ಭಾವಿಸುವ ಇಂದಿನ ಯುವ ಪತ್ರಕರ್ತರಿಗೆ...

ಈ ದಿನ ಸಂಪಾದಕೀಯ | ಮುಸ್ಲಿಮರು, ಮಾನವೀಯತೆ ಮತ್ತು ಮೋದಿ

ಬಹುಸಂಖ್ಯಾತ ಕೋಮುವಾದ ದೇಶದ ಆಡಳಿತದಲ್ಲಿ, ಕಾರ್ಯಾಂಗದಲ್ಲಿ, ನ್ಯಾಯಾಂಗದಲ್ಲಿ, ಶಿಕ್ಷಣದಲ್ಲಿ, ಮಾಧ್ಯಮ ಕ್ಷೇತ್ರಗಳಲ್ಲಿ ಭದ್ರವಾಗಿ ನೆಲೆಯೂರಿರುವಾಗ; ಯಾವುದೇ ಅಧಿಕಾರ ಬಲವೂ ಇಲ್ಲದ, ಮಾಧ್ಯಮಗಳೂ ಇಲ್ಲದ ಮುಸ್ಲಿಮರ ಪರ ನಿಲ್ಲಬೇಕಾದವರು ಯಾರು? ಆಳುವ ಸರ್ಕಾರ ಅಮಾನವೀಯಗೊಂಡಷ್ಟು...

ಈ ದಿನ ಸಂಪಾದಕೀಯ | ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಫ್ಲಾಪ್‌ ಶೋ; ಪರಾಮರ್ಶೆಗೆ ಇದು ಸೂಕ್ತ ಸಮಯ

ನಲವತ್ತು ವರ್ಷಗಳ ಹಿಂದೆ, ಲಾಸ್ ಏಂಜಲೀಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕೂದಲೆಳೆಯಲ್ಲಿ 'ರನ್ನಿಂಗ್ ಲೆಜೆಂಡ್‌' ಪಿ.ಟಿ ಉಷಾ ಚಿನ್ನ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಆಗ, ಇಡೀ ಭಾರತವೇ ಕಣ್ಣೀರಿಟ್ಟಿತ್ತು. ಉಷಾ ಅವರ ತಂತ್ರಗಾರಿಕೆಯಲ್ಲಿ...

ಈ ದಿನ ಸಂಪಾದಕೀಯ | ರಾಷ್ಟ್ರಪತಿ ಮುರ್ಮು ‘ಘಾಸಿʼಗೊಳ್ಳಲು ಕೋಲ್ಕತ್ತ ಪ್ರಕರಣದ ತನಕ ಕಾಯಬೇಕಿತ್ತೇ?

ಕೋಲ್ಕತ್ತದ ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರದಿಂದ ದೇಶವೇ ಆಘಾತಗೊಂಡಿದೆ ಎಂದು ಹೇಳುವಾಗ ಮುರ್ಮು ಅವರಿಗೆ ಈ ಹಿಂದೆ ಮಹಿಳೆಯರ ಮೇಲಾದ ಭೀಕರ ಅತ್ಯಾಚಾರ ಪ್ರಕರಣಗಳು ಆಘಾತ ತಂದಿಲ್ಲ ಎಂದು ದೇಶದ ಜನತೆ...

ಈ ದಿನ ಸಂಪಾದಕೀಯ | ಮೇಕೆದಾಟು ಮಧ್ಯಸ್ಥಿಕೆ ವಹಿಸದ ಕೇಂದ್ರ, ದಕ್ಷಿಣದ ರಾಜ್ಯಗಳಿಗಿದು ಸಕಾಲ

ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಹಿಂದೆ ಸರಿದಿರುವ ಈ ಸಂದರ್ಭದಲ್ಲಾದರೂ, ಯೋಜನೆಯ ಸಾಧಕ-ಬಾಧಕಗಳ ಕುರಿತು ಮುಕ್ತವಾಗಿ ಚರ್ಚಿಸಲು, ಒಮ್ಮತಕ್ಕೆ ಬರಲು ಕೇಂದ್ರವೇ ಅವಕಾಶ ಕಲ್ಪಿಸಿಕೊಟ್ಟಿದೆ. ಆ ಮೂಲಕ ದಕ್ಷಿಣ ಭಾರತ ಒಂದಾಗಲು, ಒಮ್ಮತಕ್ಕೆ...

ಈ ದಿನ ಸಂಪಾದಕೀಯ | ಅತ್ಯಾಚಾರಿಗೆ ಶಿಕ್ಷೆ; ನುಡಿದಂತೆ ನಡೆಯಲಿ ನರೇಂದ್ರ ಮೋದಿ

ದೆಹಲಿಯ ನಿರ್ಭಯ ಪ್ರಕರಣದ ನಂತರ 2013ರಲ್ಲಿ ʼನಿರ್ಭಯ ನಿಧಿʼ ಸ್ಥಾಪಿಸಲಾಗಿತ್ತು. ಈ ನಿಧಿಗೆ ಹಂಚಿಕೆ ಮಾಡಲಾಗಿದ್ದ ಶೇ.50ರಷ್ಟು ಹಣವನ್ನು ಮಾತ್ರವೇ ಬಿಡುಗಡೆ ಮಾಡಲಾಗಿತ್ತು ಮತ್ತು ಶೇ. 29ರಷ್ಟು ಹಣವನ್ನು ಮಾತ್ರವೇ ವಿನಿಯೋಗಿಸಲಾಗಿತ್ತು. 2021ರ...

ಈ ದಿನ ಸಂಪಾದಕೀಯ | ದರ್ಶನಾತಿಥ್ಯ- ಪೊಲೀಸರಿಂದ ಪೊಲೀಸರಿಗಾದ ಅವಮಾನ

ಪೊಲೀಸ್‌ ಇಲಾಖೆ ಎಂದಾಕ್ಷಣ ನ್ಯಾಯ ಸಿಗುವುದಿಲ್ಲ ಎಂಬ ಸಾಮಾನ್ಯ ಜನಾಭಿಪ್ರಾಯವನ್ನು ದರ್ಶನಾತಿಥ್ಯ ಇನ್ನಷ್ಟು ಗಟ್ಟಿಗೊಳಿಸಿದೆ. ಇರುವವರು-ಇಲ್ಲದವರ ನಡುವಿನ ವ್ಯತ್ಯಾಸವನ್ನು ಹಾಗೂ ವ್ಯವಸ್ಥೆಯ ಹುಳುಕನ್ನು ಎತ್ತಿ ತೋರಿಸುತ್ತಿದೆ. ಇದು ದರ್ಶನ್‌ ಬಂಧನಕ್ಕಾಗಿ ಹಗಲಿರುಳು ಶ್ರಮಿಸಿದ...

ಈ ದಿನ ಸಂಪಾದಕೀಯ | ಮಾನವ ಘನತೆಗಾಗಿ ಹೋರಾಟ – ಕನ್ನಡ ತಮಿಳು ಎಂಬ ಗಡಿಗೆರೆಗಳು ಸಲ್ಲದು

ಶತಮಾನಗಳ ನೋವನ್ನು ಸ್ಮೃತಿಯಲ್ಲಿಟ್ಟುಕೊಂಡು, ಇಂದೂ ಅದರ ವಿವಿಧ ರೂಪಗಳು ಢಾಳಾಗಿ ಕಂಡಾಗ ಸಿಟ್ಟಿಗೇಳುವ ಹಕ್ಕು ಕೆಲವು ಸಮುದಾಯಗಳಿಗಿದೆ. ಆ ಸಮುದಾಯಗಳಿಗೆ ಸೇರಿದ ಅದ್ಭುತ ಪ್ರತಿಭೆಗಳೇ ʼತಂಗಲಾನ್‌ʼ ಅಥವಾ ʼಕೋಡಿಹಳ್ಳಿಯ ಬಾಬ್‌ ಮಾರ್ಲೆʼಯನ್ನು ಕಡೆದು...

ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಕಾಂಗ್ರೆಸ್ ಸರ್ಕಾರದಲ್ಲಿ ಮುನ್ನೋಟ, ದೀರ್ಘಕಾಲಿಕ ಆಲೋಚನೆ, ಕಾರ್ಯತಂತ್ರದ ಕೊರತೆ ಎದ್ದು ಕಾಣುತ್ತಿದೆ. ಸಿದ್ದರಾಮಯ್ಯನವರು ಮತ್ತು ಅವರ ತಂಡ ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ಇನ್ನೂ ತಡವಾದರೆ– ಅದರ ಮೊದಲ ಬಲಿಪಶು ಅವರೇ ಆಗಿರುತ್ತಾರೆ;...

ಈ ದಿನ ಸಂಪಾದಕೀಯ | ಮೋದಿಯವರನ್ನು ಮಾತಿನಿಂದಲೇ ತಿವಿದ ರಾಹುಲ್‌; ಕಾಶ್ಮೀರದಲ್ಲಿ ಪ್ರೀತಿಯ ಅಂಗಡಿ ತೆರೆಯುವರೇ?

ಕಳೆದ ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ ಮೋದಿಯವರ ಅಹಂಕಾರವನ್ನು ಛಿದ್ರ ಮಾಡಿದೆ. ಹಿಗ್ಗಿದ್ದ ಅವರ ಎದೆ ಈಗ ಕುಗ್ಗಿದೆ ಎಂದು ಮಾತಿನಲ್ಲೇ ಮೋದಿಯವರನ್ನು ತಿವಿದಿದ್ದಾರೆ ರಾಹುಲ್‌ ಗಾಂಧಿ. ಒಂದೆಡೆ ಪ್ರಧಾನಿ ಮೋದಿ ಅವರ...

ಈ ದಿನ ಸಂಪಾದಕೀಯ | ಮೂರು ಮುಖ್ಯ ನಿರ್ಧಾರಗಳಿಂದ ಹಿಂದೆ ಸರಿದ ಮೋದಿ, ಇದು ಪ್ರಜಾಸತ್ತೆಯ ಗೆಲುವು

ಮೋದಿಯವರ ಕೇಂದ್ರ ಸರ್ಕಾರದ ಮೂರು ಮುಖ್ಯ ನಿರ್ಧಾರ- ಲ್ಯಾಟರಲ್ ಎಂಟ್ರಿ, ಬ್ರಾಡ್ ಕಾಸ್ಟಿಂಗ್, ವಕ್ಫ್ ಮಸೂದೆಗಳಿಗೆ ಹಿನ್ನಡೆ ಉಂಟಾಗಿದೆ. ವಿರೋಧ ಪಕ್ಷಗಳಷ್ಟೇ ಅಲ್ಲ, ಮೈತ್ರಿಕೂಟದ ಮಿತ್ರಪಕ್ಷಗಳು ಕೂಡ ತೀವ್ರವಾಗಿ ವಿರೋಧಿಸಿದ್ದರಿಂದ, ಕೇಂದ್ರ ಸರ್ಕಾರ...

ಈ ದಿನ ಸಂಪಾದಕೀಯ | ರಾಜ್ಯಪಾಲರು ಸಂವಿಧಾನ ರಕ್ಷಿಸಬೇಕೇ ಅಥವಾ ತಮ್ಮ ಒಡೆಯರ ಅಡಿಯಾಳಾಗಬೇಕೇ?

ರಾಜ್ಯಪಾಲರು ಅನುಮತಿ ನೀಡಿಕೆಯಲ್ಲಿ ನೇರವಾಗಿ ಪಕ್ಷಪಾತಿ ಧೋರಣೆ ಅನುಸರಿಸಿದ್ದಾರೆ. ಈ ಮಾತಿಗೆ 2023ರಷ್ಟು ಇತ್ತೀಚಿನ ಪ್ರಕರಣವೇ ಸ್ಪಷ್ಟ ನಿದರ್ಶನ. 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎಚ್.ಡಿ.ಕುಮಾರಸ್ವಾಮಿ ಅವರು ಅಕ್ರಮ ಗಣಿಗಾರಿಕೆಗೆ ಅನುವು ಮಾಡಿದ್ದ ಆರೋಪದ ಮೇರೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ