ಸಂಪಾದಕೀಯ

ಈ ದಿನ ಸಂಪಾದಕೀಯ | ಈ ಹತ್ಯೆಗಳಲ್ಲಿ ಮೋದಿ- ಯೋಗಿ- ಮೀಡಿಯಾ ಸಮಾನ ಪಾಲುದಾರರು

ಎಲ್ಲ ನೈತಿಕ ಎಲ್ಲೆಗಳನ್ನು ಎದೆ ಸೆಟೆಸಿ ಉಲ್ಲಂಘಿಸುವ ಭಂಡತನದಲ್ಲಿ ಪೈಪೋಟಿ ನಡೆಯತೊಡಗಿದೆ. ದ್ವೇಷ, ಧೃವೀಕರಣ ಹಾಗೂ ಹಿಂಸೆಗಳನ್ನು ಪ್ರಚೋದಿಸುವ ಪಂದ್ಯಗಳಲ್ಲಿ ತಾವು ಭಾಗವಹಿಸುತ್ತಿದ್ದೇವೆ ಎಂಬ ಭಾವನೆಯನ್ನು ಬಿಜೆಪಿಯಲ್ಲಿ ಮತ್ತು ಈ ಪಕ್ಷದ ಕಟ್ಟರ್...

ಈ ದಿನ ಸಂಪಾದಕೀಯ | ವಂಚಕರು, ನಂಬಿಕೆದ್ರೋಹಿಗಳು ಕೇವಲ ಒಂದು ಸಮುದಾಯಕ್ಕೆ ಸೇರಿದವರೇ?

ಯಾರೋ ಒಬ್ಬ ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ದೂಷಿಸುವ, ಶಾಶ್ವತ ಹಣೆಪಟ್ಟಿ ಕಟ್ಟುವ ಮಾಧ್ಯಮಗಳ ಕೆಲ ಪತ್ರಕರ್ತರಿಂದ ಇಡೀ ಸಮುದಾಯವನ್ನೇ ಅನುಮಾನದಿಂದ ನೋಡುವ ವಾತಾವರಣ ಸೃಷ್ಟಿಯಾಗಿದೆ. ಹಾಗಂತ ಮೇಲಿನ ಹಣಕಾಸು ಸಂಸ್ಥೆಗಳನ್ನು ಹಳ್ಳ...

‘ಈ ದಿನ’ ಸಂಪಾದಕೀಯ | ರಾಜ್ಯಪಾಲರ ‘ವಿಮಾನ ಪ್ರಕರಣ’; ಮಾಧ್ಯಮಗಳ ಗೊಂದಲಗಳು ಮತ್ತು ಜನಸಾಮಾನ್ಯರ ಪ್ರಶ್ನೆಗಳು

ಪೊಲೀಸರಿಗೆ ದೂರು ಸಲ್ಲಿಸುವಂತೆ ತಮ್ಮ ಸಿಬ್ಬಂದಿಗೆ ಹೇಳುವ ಬದಲಿಗೆ, ಸಮಯಕ್ಕೆ ಸರಿಯಾಗಿ ಹೊರಡುವ ನಿರ್ಧಾರ ಮಾಡಿದ ವಿಮಾನದ ಸಿಬ್ಬಂದಿಗೆ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಿದ್ದರೆ ರಾಜ್ಯಪಾಲ ಗೆಹ್ಲೋತ್ ಜನಸಾಮಾನ್ಯರ ದೃಷ್ಟಿಯಲ್ಲಿ...

ಈ ದಿನ ಸಂಪಾದಕೀಯ | ಬುದ್ದಿ ಕಲಿಯದ ಕಾಂಗ್ರೆಸ್‌ ಮತ್ತು ಗಲಭೆ ಹುಡುಕುವ ಬಿಜೆಪಿ

ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದ ಕಾಂಗ್ರೆಸ್‌ ಪಕ್ಷ ಕೋಮುವಾದಿಗಳನ್ನು ಮಟ್ಟ ಹಾಕಲಿದೆ ಎಂಬ ನಿರೀಕ್ಷೆಯನ್ನು ಸುಳ್ಳು ಮಾಡಿದೆ. ಹಿಂದಿನ ಬಾರಿ ಮಾಡಿದ ತಪ್ಪುಗಳಿಂದ ಪಾಠ ಕಲಿತಿದ್ದಾರೆ, ಈ ಬಾರಿ...

ಈ ದಿನ ಸಂಪಾದಕೀಯ | ‘ಮೇಲ್ಜಾತಿ ಬಿಗಿಮುಷ್ಟಿ’ಯಲ್ಲಿ ಹೈಕೋರ್ಟುಗಳು-ಬಹುಜನರೇಕೆ ದೂರ ದೂರ?

ನ್ಯಾಯಾಂಗವು ಪ್ರಜಾಪ್ರಭುತ್ವ ವ್ಯವಸ್ಥೆಯ ಮೂರು ಆಧಾರ ಸ್ತಂಭಗಳಲ್ಲೊಂದು. ನ್ಯಾಯಮೂರ್ತಿಗಳು ಇದೇ ಸಮಾಜದ ನಡುವಿನಿಂದ ಬಂದವರು, ಅತಿಮಾನವರೇನೂ ಅಲ್ಲ. ಅವರು ಮಾಡುವ ನ್ಯಾಯನಿರ್ಣಯಗಳನ್ನು ಅವರ ಸಾಮಾಜಿಕ ಹಿನ್ನೆಲೆ, ಇಷ್ಟಾನಿಷ್ಟಗಳು ಪ್ರಭಾವಿಸುವ ಸಾಧ್ಯತೆಗಳು ದಟ್ಟವಾಗಿರುತ್ತವೆ 2018ರಿಂದ...

ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ. ಕೆಲವು ರಾಜ್ಯಗಳಲ್ಲಿ ಅದರ ಜೊತೆಯಲ್ಲೇ ವಿಧಾನಸಭಾ ಚುನಾವಣೆಗಳೂ ನಡೆಯಲಿವೆ. ಅಂಥ ರಾಜ್ಯಗಳಲ್ಲಿ ಆಂಧ್ರಪ್ರದೇಶವೂ ಒಂದು. ಆಂಧ್ರದಲ್ಲಿ ಚುನಾವಣೆಯನ್ನೇ ಗಮನದಲ್ಲಿಟ್ಟುಕೊಂಡು ಬಿಜೆಪಿ ಹೊಸ ತಂತ್ರ ಹೂಡಿದೆ. ಶ್ರೀರಾಮನ...

ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಭಾರತೀಯ ಜನತಾ ಪಕ್ಷ ಎನ್ನುವುದು ರಾಜಕೀಯ ಪಕ್ಷವಾಗಿರಬಹುದು. ಆದರೆ ಅದು ಜನಪರವಲ್ಲ, ಜೀವಪರವಲ್ಲ. ಕೇವಲ ಅಧಿಕಾರದ ಪರ. ಅದನ್ನು 2002ರ ಗುಜರಾತಿನಿಂದ ಹಿಡಿದು 2023ರ ಮಣಿಪುರದವರೆಗೆ ತೆರೆದು ತೋರಿದೆ. ಕಣ್ಮುಂದಿನ ಭೀಕರತೆಯೂ ಅರ್ಥವಾಗದಿದ್ದರೆ,...

‘ಈ ದಿನ’ ಸಂಪಾದಕೀಯ | ಮಣಿಪುರ ಗಲಭೆ; ಸರ್ಕಾರಗಳು ಮತ್ತು ಕೋರ್ಟುಗಳು ವಿವೇಚನೆ ಕಳೆದುಕೊಂಡವೇ?

ಗಲಭೆ ನಿಯಂತ್ರಣಕ್ಕೆ ತಾನು ಏನೆಲ್ಲ ಮಾಡಿದೆ ಎಂದು ಮಣಿಪುರದ ಮುಖ್ಯಮಂತ್ರಿ ಬೀರೇನ್ ಸಿಂಗ್ ಮಾಧ್ಯಮಗಳ ಎದುರು ಇದುವರೆಗೂ ಹೇಳುತ್ತ ಬರುತ್ತಿರುವುದು ಕೇವಲ ಕಾಗಕ್ಕ-ಗುಬ್ಬಕ್ಕನ ಕತೆಗಳಷ್ಟೇ. ಸ್ವತಃ ಪತ್ರಕರ್ತರೂ ಆಗಿದ್ದ ಬೀರೇನ್ ಸಿಂಗ್ ಅವರಿಗೆ,...

ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸುವುದಕ್ಕೂ ಸಚಿವೆಯರಿಗೆ ಮೋದಿ ಅನುಮತಿ ಬೇಕೇ?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದ ವಿರೋಧ ಪಕ್ಷದ ನಾಯಕರೊಬ್ಬರ ಬಗ್ಗೆ ಸಂಸತ್ತಿನಲ್ಲಿ ರೌದ್ರಾವತಾರ ತಾಳಿದ್ದ ಸ್ಮೃತಿ ಇರಾನಿ, ಸೋನಿಯಾ ಗಾಂಧಿಯವರು ಸಂಸತ್ತಿನ ಕ್ಷಮೆ ಕೇಳಬೇಕು ಎಂದು...

ಈ ದಿನ ಸಂಪಾದಕೀಯ- ಮಣಿಪುರದ ಪೈಶಾಚಿಕ ಕೃತ್ಯ- ಸುಪ್ರೀಮ್ ಉಸ್ತುವಾರಿಯಲಿ ನಡೆಯಲಿ ನ್ಯಾಯಾಂಗ ತನಿಖೆ

ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರದ ಈ ಪ್ರಕರಣ ತಮಗೆ ತಿಳಿದದ್ದು ‘ಈಗ ತಾನೇ’ ಎಂಬ ಮುಖ್ಯಮಂತ್ರಿ ಬೀರೇನ್ ಸಿಂಗ್ ಪ್ರತಿಕ್ರಿಯೆಯು ವಿಕಟ ವಿಡಂಬನೆ. ಪ್ರಕರಣದ ಎಫ್.ಐ.ಆರ್. ತಿಂಗಳುಗಳ ಹಿಂದೆಯೇ ದಾಖಲಾಗಿದೆ. ರಾಜ್ಯ ಪೊಲೀಸ್...

ಈ ದಿನ ಸಂಪಾದಕೀಯ | ಹುಲಿಕುಂಟೆ ಮೂರ್ತಿ ಪ್ರಕರಣ : ಟ್ರೋಲರ್‌ಗಳ ವಿರುದ್ಧ ಕ್ರಮ ಅಗತ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಂಘ ಪರಿವಾರದಲ್ಲಿ ಹತಾಶೆ ಹೆಚ್ಚಾದಂತಿದೆ. ಸಣ್ಣ ಪುಟ್ಟ ವಿಚಾರಗಳನ್ನು ಇಟ್ಟುಕೊಂಡು ಬಿಜೆಪಿ ಶಾಸಕರು, ಸಂಘ ಪರಿವಾರದ ಕಾರ್ಯಕರ್ತರು ಟ್ರೋಲ್ ಮಾಡುತ್ತಾ ಅನಗತ್ಯವಾಗಿ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿರುವುದನ್ನು...

ಈ ದಿನ ಸಂಪಾದಕೀಯ | ಬೆಂಗಳೂರಿನಲ್ಲಿ ಹುಟ್ಟಿರುವ ‘ಇಂಡಿಯಾ’ದ ದಾರಿ ಸಲೀಸಲ್ಲ

ಪಟನಾ ನಂತರ ಪ್ರತಿಪಕ್ಷಗಳ ಏಕತೆಯ ದಿಸೆಯಲ್ಲಿ ಎರಡನೆಯ ಸಭೆ ಇದೀಗ ಬೆಂಗಳೂರಿನಲ್ಲಿ ಜರುಗಿದೆ. ಪಟನಾ ಸಮಾವೇಶದ ಹೊತ್ತಿನಲ್ಲಿ ಹದಿನೈದು ಪಕ್ಷಗಳು ಕಲೆತಿದ್ದವು. ಈಗ ಅವುಗಳ ಸಂಖ್ಯೆ 26ಕ್ಕೆ ಏರಿದೆ. ಆದರೆ ಪಟನಾ ಸಮಾವೇಶದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X