ಸಂಪಾದಕೀಯ

ಈ ದಿನ ಸಂಪಾದಕೀಯ | ಬಿಜೆಪಿ, ಜೆಡಿಎಸ್ ಮತ್ತು ಪ್ರಾದೇಶಿಕ ಅಸ್ಮಿತೆ

ಪ್ರಾದೇಶಿಕ ಪಕ್ಷಗಳನ್ನು ಆಪೋಶನ ತೆಗೆದುಕೊಳ್ಳುವುದು ಬಿಜೆಪಿಯ ಬಕಾಸುರ ಬುದ್ಧಿ. ಆದರೆ ಪ್ರಾದೇಶಿಕ ಅಸ್ಮಿತೆಯ ರಾಜಕಾರಣಕ್ಕೆ ಈಗಲೂ ಅವಕಾಶವಿದೆ, ಅದನ್ನು ಆಗುಮಾಡಲು ಜೆಡಿಎಸ್‌ಗೂ ಸಾಧ್ಯತೆ ಇದೆ. ಆದರೆ ಅದನ್ನು ಬಿಟ್ಟು ಬಕಾಸುರನಿಗೆ ಬಲಿಯಾಗುವುದೇ ಬದುಕಿನ...

‘ಈ ದಿನ’ ಸಂಪಾದಕೀಯ | ಟೊಮ್ಯಾಟೊ ಬೆಲೆ ಏರಿಕೆ; ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಪರಿಹಾರ ಸಾಧ್ಯ

ಸದ್ಯ ರಾಜ್ಯದ ಕೃಷಿ ಸಚಿವರಾಗಿರುವ ಎನ್ ಚಲುವರಾಯಸ್ವಾಮಿ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವವರು. ಹಾಗಾಗಿ, ಸಚಿವರು ಪ್ರಾಮಾಣಿಕ ಕಾಳಜಿ ತೋರಿದರೆ, ಕೃಷಿ ಬೆಳೆಗಳ ಬೆಲೆ ಏರಿಳಿತ ನಿಯಂತ್ರಣ ಮತ್ತು ಸಮತೋಲನಕ್ಕೆ ಶಾಶ್ವತ ಪರಿಹಾರ...

ಈ ದಿನ ಸಂಪಾದಕೀಯ | ಮುಸ್ಲಿಂ ಕಂಡಕ್ಟರ್‌ ತಲೆಯಿಂದ ಟೋಪಿ ತೆಗೆಸಿದವರು, ಹಿಂದೂ ಕಂಡಕ್ಟರ್‌ನ ಕೈಯಿಂದ ಕೆಂಪು ದಾರ ತೆಗೆಸುವರೇ?

ಹಾಗೆ ನೋಡಿದರೆ ಸರ್ಕಾರಿ ಕಾಮಗಾರಿಗಳ ಉದ್ಘಾಟನೆಗೆ ಗುದ್ದಲಿಪೂಜೆ ಮಾಡಿಸುವುದು ಕೂಡಾ ಸಂವಿಧಾನದ ಆಶಯಕ್ಕೆ ವಿರೋಧವೇ ಆಗಿದೆ. ಇದುವರೆಗೂ ಬೇರೆ ಧರ್ಮದವರು ಇದನ್ನು ವಿರೋಧಿಸಿಲ್ಲ. ಕೆಎಸ್‌ಆರ್‌ಟಿಸಿ, ಬಿಎಂಟಿಸಿಗಳಲ್ಲಿ ನೂರಾರು ಮುಸ್ಲಿಂ ಚಾಲಕರು, ನಿರ್ವಾಹಕರು ಇದ್ದಾರೆ....

ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

ಸಂವಿಧಾನದತ್ತವಾಗಿ ಅಧಿಕಾರ ಪಡೆದ, ಬಹುಜನರ ಆಶಯಗಳ ಪ್ರತೀಕವಾಗಿ ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಈಗ ಕಠೋರವಾಗಿ ವರ್ತಿಸಬೇಕಿದೆ. ಹೆಣ ರಾಜಕಾರಣ ಮಾಡುವ ರಾಜಕೀಯ ಪಕ್ಷಗಳು, ಸಂಘಟನೆಗಳು ಹಾಗೂ ವ್ಯಕ್ತಿಗಳ ಬಗ್ಗೆ ಸರ್ಕಾರವು ನಿರ್ದಾಕ್ಷಿಣ್ಯವಾಗಿ...

ಈ ದಿನ ಸಂಪಾದಕೀಯ | ಸ್ಪೀಕರ್ ಖಾದರ್, ಕನ್ನಡ ಮತ್ತು ಬೆತ್ತಲಾದ ಬಿಜೆಪಿ

ದೇಶಕ್ಕೇ ದಿಕ್ಕು ತೋರುವ ಸಂವಿಧಾನ ರಚಿಸಿದ ಅಂಬೇಡ್ಕರ್ ದಲಿತರು; ಸಂವಿಧಾನ ಕಲ್ಪಿಸಿದ ಅವಕಾಶದಿಂದ ಸಭಾಧ್ಯಕ್ಷ ಸ್ಥಾನ ಅಲಂಕರಿಸಿರುವ ಖಾದರ್ ಮುಸ್ಲಿಮರು; ಸಭಾಧ್ಯಕ್ಷರ ಕುರ್ಚಿಯಲ್ಲಿ ಕೂತ ಖಾದರ್ ಆಡಿದ್ದು ಕನ್ನಡ ಭಾಷೆ- ದಲಿತರು, ಮುಸ್ಲಿಮರು...

‘ಈ ದಿನ’ ಸಂಪಾದಕೀಯ | ಮೈಸೂರು, ಬೆಂಗಳೂರು ಪಾಲಿಕೆಗಳ ‘ಕ್ಯೂಆರ್ ಕೋಡ್’ ನಡೆ ರಾಜ್ಯ ಸರ್ಕಾರಕ್ಕೆ ಮೇಲ್ಪಂಕ್ತಿಯಾಗಲಿ

ತಮ್ಮ ಸ್ವಂತ ಹಣ ಬಳಸಿಯೇ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂಬಂತೆ ವರ್ತಿಸುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಧಿಕಾರ ಬಲಕ್ಕೆ ಲಗಾಮು ಹಾಕುವುದು ಅತ್ಯವಶ್ಯ. ಈ ನಿಟ್ಟಿನಲ್ಲಿ ಮೈಸೂರು ಮತ್ತು ಬೆಂಗಳೂರು ಪಾಲಿಕೆಗಳ ಯೋಜನೆಗಳು...

ಈ ದಿನ ಸಂಪಾದಕೀಯ | ಪುರಾವೆಯಿದ್ದೂ ಬಹಿರಂಗಗೊಳಿಸದೆ ಇರುವವರ ಆರೋಪಗಳು ಅನೈತಿಕ

ಈ ರಾಜ್ಯದಲ್ಲಿ ಎರಡೆರಡು ಬಾರಿ ಮುಖ್ಯಮಂತ್ರಿಯಾಗಿದ್ದವರೊಬ್ಬರು ಪುರಾವೆ ಇದೆ, ಆದರೆ ಈಗ ಬಹಿರಂಗಪಡಿಸಲ್ಲ ಎಂದು ಹೇಳುವುದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆಯಾಗಿದೆ. ಇಂತಹ ಆರೋಪಗಳನ್ನು ಹಿಂದೆಯೂ ಅವರು ಮಾಡಿದ್ದರಿಂದಲೇ ಅವರಿಗೆ ಹಿಟ್ & ರನ್...

ಬಜೆಟ್ 23 -24| ಕ್ಷಣ ಕ್ಷಣದ ಮಾಹಿತಿ…

02: 47 PM 2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ಸರ್ಕಾರವು ಹಿಂದೆ ಘೋಷಿಸಿದಂತೆ...

ಈ ದಿನ ಸಂಪಾದಕೀಯ | ಬುಡಕಟ್ಟು ಯುವಕನಿಗೆ ಅವಮಾನ; ಬೇಕಿದೆ ವಿಕೃತ ಮನಸ್ಸುಗಳ ಶುದ್ಧೀಕರಣ

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಘಟನೆ ನಾಗರಿಕ ಸಮಾಜ ತಲೆತಗ್ಗಿಸಬೇಕಾದ ಪ್ರಕರಣ; ಬುಡಕಟ್ಟು ಪಂಗಡಗಳು, ದಲಿತರು, ಮಹಿಳೆಯರು ಮುಂತಾದ ಜನವರ್ಗಗಳನ್ನು ಕೀಳಾಗಿ ಕಾಣುವುದರ ಹಿಂದೆ ಇರುವುದು ಈ ದೇಶದ ಜಾತಿ ಪದ್ಧತಿ....

ಈ ದಿನ ಸಂಪಾದಕೀಯ | ಮೈಸೂರು ಸ್ಯಾಂಡಲ್ ಸೋಪ್: ಭ್ರಷ್ಟ ಜನಪ್ರತಿನಿಧಿ, ಅಧಿಕಾರಶಾಹಿಗೆ ಬೇಕಿದೆ ಚಾಟಿಯೇಟು

ಮೈಸೂರು ಸ್ಯಾಂಡಲ್ ಸೋಪ್‌ನ ಬ್ರ್ಯಾಂಡ್ ಮೌಲ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಉದ್ಯಮ ಪರಿಣತರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗಿರುವ ಈ ಬ್ರ್ಯಾಂಡ್, ರಾಜ್ಯದ...

ಈ ದಿನ ಸಂಪಾದಕೀಯ | ಬಿಜೆಪಿ ಎಂಬ ಗ್ರೇಟ್ ಇಂಡಿಯನ್ ವಾಶಿಂಗ್ ಮಶೀನ್!

ಅಧಿಕಾರ ಹಿಡಿಯಲು, ಎದುರಾಳಿಗಳನ್ನು ಮಟ್ಟ ಹಾಕಲು ಯಾವ ಅಡ್ಡದಾರಿಯನ್ನು ಹಿಡಿಯಲೂ ತಯಾರು, ಎಷ್ಟು ಕೆಳಗೆ ಬೇಕಾದರೂ ಕುಸಿಯಲು ತಯಾರೆಂದು ಬಿಜೆಪಿ ಇತ್ತೀಚಿನ ವರ್ಷಗಳಲ್ಲಿ ಬಾರಿ ಬಾರಿಗೆ ರುಜುವಾತು ಮಾಡಿ ತೋರಿಸಿದೆ. ತಾನು ಪ್ರತಿಪಾದಿಸುವುದಾಗಿ...

ಈ ದಿನ ಸಂಪಾದಕೀಯ | ಮನುಷ್ಯಪ್ರೀತಿ ಹಂಚುವ `ಮುಸ್ತಾಫಾ’ ಈ ಕಾಲದ ಅಗತ್ಯ

ದೇಶ ಧರ್ಮಾಂಧತೆಯ ವಿಚಿತ್ರ ವ್ಯಾಕುಲಕ್ಕೆ ಒಳಗಾದ ಈ ಸಂದರ್ಭದಲ್ಲಿ ತೇಜಸ್ವಿಯವರು ಪ್ರಬಲವಾಗಿ ಪ್ರತಿಪಾದಿಸುವ ಮನುಷ್ಯಪ್ರೀತಿಯನ್ನು ಸಾರುವ, ವಿಸ್ತರಿಸುವ ಕೆಲಸವನ್ನು `ಡೇರ್ ಡೆವಿಲ್ ಮುಸ್ತಾಫಾ’ ಸಿನೆಮಾ ಮಾಡಿದೆ. ಕೋಮುದ್ವೇಷ ದೇಶವನ್ನು ಸುಡುತ್ತಿರುವ ಈ ಸಂದರ್ಭದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X