ಸಂಪಾದಕೀಯ

ಈ ದಿನ ಸಂಪಾದಕೀಯ | ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ…

ರಾಹುಲ್ ಗಾಂಧಿ, ಬಿಜೆಪಿಗರ ಕೇಸುಗಳಿಗಾಗಿ ಖುದ್ದು ನ್ಯಾಯಾಲಯಗಳಿಗೆ ಹೋಗಬೇಕಾದಾಗ, ಮಾರ್ಗ ಮಧ್ಯದಲ್ಲಿ ಸಿಗುವ ಜನರನ್ನು ಮುಟ್ಟಿ ಮಾತನಾಡಿಸುತ್ತಿದ್ದಾರೆ. ಅವರ ಕಷ್ಟ ಕೋಟಲೆಗಳನ್ನು ಅರಿತು ಅರಗಿಸಿಕೊಳ್ಳುತ್ತಿದ್ದಾರೆ. ಅದನ್ನು ಸಂಸತ್ತಿನಲ್ಲಿ ಪ್ರಶ್ನೆಗಳ ಮೂಲಕ ಸರ್ಕಾರದ ಗಮನಕ್ಕೆ...

ಈ ದಿನ ಸಂಪಾದಕೀಯ | ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ಕಾಯಕಲ್ಪದ ಅಗತ್ಯವಿದೆ

ಕಾಂಗ್ರೆಸ್ ಸರ್ಕಾರಕ್ಕೆ ಕಾಯಕಲ್ಪದ ಅಗತ್ಯವಿದೆ. ಎಲ್ಲರನ್ನು ನಿಯಂತ್ರಣದಲ್ಲಿಟ್ಟುಕೊಂಡು ಮುನ್ನಡೆಸುವ ಶಕ್ತಿ ಕೇಂದ್ರವೊಂದರ ಅನಿವಾರ್ಯತೆಯೂ ಇದೆ. ಆ ನಿಟ್ಟಿನಲ್ಲಿ ಜಡ್ಡುಗಟ್ಟಿದ ಸಚಿವರನ್ನು ನಿರ್ದಾಕ್ಷಿಣ್ಯವಾಗಿ ಕುರ್ಚಿಯಿಂದ ಕೆಳಗಿಳಿಸಿ, ಸಾಮರ್ಥ್ಯ ಹಾಗೂ ವರ್ಚಸ್ಸು ಇರುವ ಹಿರಿಯ-ಕಿರಿಯ ನಾಯಕರನ್ನು...

ಈ ದಿನ ಸಂಪಾದಕೀಯ | ರಾಜಕಾರಣದಲ್ಲಿ ಭ್ರಷ್ಟಾಚಾರ ಎಂಬುದು ಗಂಭೀರ ವಿಷಯವೇ?

ರಾಜಕಾರಣದಲ್ಲಿ ಭ್ರಷ್ಟಾಚಾರ ಎನ್ನುವುದು ಆಡಳಿತದಲ್ಲಿ, ವ್ಯವಸ್ಥೆಯಲ್ಲಿ ರಕ್ತ-ಮಾಂಸದಂತೆ ಬೆರೆತುಹೋಗಿದೆ. ಜನ ಕೂಡ ಅದನ್ನು ಒಪ್ಪಿಕೊಂಡಿದ್ದಾರೆಂಬ ಅನುಮಾನ ಹುಟ್ಟುತ್ತದೆ. ಆದರೂ, ರಾಜಕಾರಣಿಗಳು ಮತ್ತು ಸುದ್ದಿ ಮಾಧ್ಯಮಗಳು ಇವತ್ತಿಗೂ ಭ್ರಷ್ಟಾಚಾರ ಕುರಿತು ಗಂಭೀರವಾಗಿ ಚರ್ಚಿಸುತ್ತಾರೆ. ಅರ್ಥಹೀನ...

ಈ ದಿನ ಸಂಪಾದಕೀಯ | ಪತ್ರಿಕಾ ಸ್ವಾತಂತ್ರ್ಯವನ್ನು ನೇಣಿಗೇರಿಸಲು ಮೋದಿ ಸರ್ಕಾರ ಹೊಸೆಯುತ್ತಿರುವ ಹೊಸ ಕುಣಿಕೆ ‘ಬ್ರಾಡ್‌ಕಾಸ್ಟ್ ಬಿಲ್’

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿರುವುದರಲ್ಲಿ ಸ್ವತಂತ್ರ ಪತ್ರಕರ್ತರ ಹನಿ ಪಾಲೂ ಇದೆ. ಅದೀಗ ಮೋದಿ ಬಳಗಕ್ಕೆ ದುಃಸ್ವಪ್ನವಾಗಿ ಕಾಡುತ್ತಿರುವ ಸಂಗತಿ. ಹೀಗಾಗಿ 'ಪ್ರಸಾರ ಸೇವೆಗಳ (ನಿಯಂತ್ರಣ) ಕಾಯ್ದೆ' ತಂದು ಸ್ವತಂತ್ರ ಪತ್ರಿಕೋದ್ಯಮಕ್ಕೆ...

ಈ ದಿನ ಸಂಪಾದಕೀಯ | ವಯನಾಡಿಗಾದದ್ದು ನಮ್ಮಲ್ಲೂ ಆಗಬಹುದಲ್ಲವೇ?

ಪ್ರಕೃತಿಯ ಭಾಗವಾಗಿ ಮನುಷ್ಯ ಬದುಕಬೇಕೇ ಹೊರತು, ಪ್ರಕೃತಿ ಇರುವುದೇ ನನ್ನ ಉಪಯೋಗಕ್ಕಾಗಿ, ವಿಲಾಸಕ್ಕಾಗಿ ಎನ್ನುತ್ತ ಅದಕ್ಕೆ ವಿರುದ್ಧವಾಗಿ ವರ್ತಿಸಿದರೆ, ಮನುಷ್ಯ ಕೂಡ ಕ್ರಿಮಿ-ಕೀಟಗಳಂತೆ ಮಣ್ಣಿನ ಅಡಿಯಲ್ಲಿ ಸಿಕ್ಕಿ ಸಾಯುವುದು ನಿಶ್ಚಿತ. ಇವತ್ತು ವಯನಾಡಿಗಾದದ್ದು...

ಈ ದಿನ ಸಂಪಾದಕೀಯ | ರಾಹುಲ್ ಜಾತಿಯನ್ನು ಪ್ರಶ್ನಿಸಿದ ವಿಕೃತಿಗೆ ಮೋದಿ ಚಪ್ಪಾಳೆ ನಾಚಿಕೆಗೇಡು

‘ಖುದ್ದು ತನ್ನ ಜಾತಿ ಯಾವುದು ಅಂತಾನೇ ಗೊತ್ತಿಲ್ಲದವನು (ಜಾತಿ)ಗಣತಿಯ ಮಾತಾಡ್ತಾನೆ’ ಎಂಬುದಾಗಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿಯ ಅನುರಾಗ್ ಠಾಕೂರ್ ಮಂಗಳವಾರ ಲೋಕಸಭೆಯಲ್ಲಿ ಹೀಗಳೆದಿದ್ದರು. ಆಡಳಿತ ಪಕ್ಷದ ಸದಸ್ಯರು ಈ...

ಈ ದಿನ ಸಂಪಾದಕೀಯ | ಹೊಂದಾಣಿಕೆ ರಾಜಕಾರಣ ಮತ್ತು ಪಾದಯಾತ್ರೆ ಪಾಲಿಟಿಕ್ಸ್

ರಾಜಕೀಯ ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್‍ಯಾಲಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ...

ಈ ದಿನ ಸಂಪಾದಕೀಯ | ಆಗ ಬರ, ಈಗ ನೆರೆ- ಸಂತ್ರಸ್ತರತ್ತ ಧಾವಿಸಲಿ ಸರ್ಕಾರ

ಸರಕಾರಕ್ಕೆ ಬರವನ್ನು ಎದುರಿಸುವ ಸಾಮರ್ಥ್ಯವೂ ಇಲ್ಲ, ನೆರೆಯನ್ನು ನಿರ್ವಹಿಸುವ ಬುದ್ಧಿವಂತಿಕೆಯೂ ಇಲ್ಲ. ಒಟ್ಟಿನಲ್ಲಿ ಮಳೆ ರೈತರ ಮುಖದಲ್ಲಿ ಸಂಭ್ರಮ ಮೂಡಿಸುತ್ತದೆ ಎನ್ನುವುದು ಮರೆಯಾಗಿ; ಅದು ಅಧಿಕಾರಿಗಳ, ಶಾಸಕರ, ಸಚಿವರ ಮತ್ತು ಗುತ್ತಿಗೆದಾರರ ಸಂಭ್ರಮಕ್ಕೆ...

ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಆದರೆ, ಅದೆಲ್ಲವೂ ರಾಜಕಾರಣದ ಭಾಗವಾಗಿರುವುದರಿಂದ, ಅದನ್ನು ಅವರು ರಾಜಕೀಯವಾಗಿಯೇ ಎದುರಿಸಬೇಕಿದೆ. ಸದ್ಯಕ್ಕೆ ಕರ್ನಾಟಕದ ರಾಜಕೀಯ ವಿದ್ಯಮಾನ ಅನೇಕ ಅನಿರೀಕ್ಷಿತ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಮುಖ್ಯಮಂತ್ರಿ...

ಈ ದಿನ ಸಂಪಾದಕೀಯ | ಹಗರಣಗಳಲ್ಲಿ ಅಧಿಕಾರಸ್ಥರು; ಅತ್ಯಾಚಾರಕ್ಕೆ ಬಲಿಯಾಗುತ್ತಿರುವ ಮಕ್ಕಳು

ಬೆಂಗಳೂರಿನ ದೇವಸ್ಥಾನವೊಂದಕ್ಕೆ ಹೋಗಿದ್ದ ಎಂಟು ವರ್ಷ ಬಾಲಕಿಯನ್ನು ಅಲ್ಲಿನ ಅರ್ಚಕ  ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆರು ವರ್ಷಗಳ ಹಿಂದೆ ಶ್ರೀನಗರದ ಕಥುವಾದಲ್ಲಿ...

ಈ ದಿನ ಸಂಪಾದಕೀಯ | ದಿನಕ್ಕೆ 14 ಗಂಟೆ ಕೆಲಸ ಅಮಾನವೀಯ ನಡೆ, ಸರ್ಕಾರ ತಿರಸ್ಕರಿಸಲಿ

ಕರ್ನಾಟಕ ಸರ್ಕಾರ ದಿನಕ್ಕೆ 14 ಗಂಟೆ ಕೆಲಸದ ಅವಧಿ ವಿಸ್ತರಣೆಗೆ ಕಾನೂನು ಒಪ್ಪಿಗೆ ನೀಡುವ ಪ್ರಸ್ತಾವಕ್ಕೆ ಒಪ್ಪಿಲ್ಲ. ಆದರೆ, ಐಟಿ ಕಂಪನಿಗಳ ಜೊತೆಗಿನ ಸಭೆಯ ಸಂದರ್ಭದಲ್ಲಿ, ಅವರ ಒತ್ತಡ ಮತ್ತು ಬೆದರಿಕೆಗೆ ಸರ್ಕಾರ...

ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಬಜೆಟ್ಟಿನಲ್ಲಿ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳ ಬೇಡಿಕೆಗಳಿಗೆ ಆದ್ಯತೆ ನೀಡಿ ನಾಯ್ಡು- ಕುಮಾರ್ ಅವರನ್ನು ಖುಶಿ ಮಾಡಲಾಗಿದೆ. ಆಂಧ್ರ-ಬಿಹಾರಕ್ಕೆ ಭಾರೀ ಮೊತ್ತದ ನೆರವು ನೀಡಲಿ. ಆದರೆ, ಬಿಜೆಪಿಗೆ ಹೆಚ್ಚು ಸೀಟುಗಳನ್ನು ಗೆಲ್ಲಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ