ಸರ್ಕಾರಿ ಕಾರ್ಯಕ್ರಮಗಳನ್ನು ಸರ್ಕಾರಿ ಕಾರ್ಯಕ್ರಮಗಳಂತೆ ನಡೆಸುವ ಪರಿಪಾಠ ಚಾಲ್ತಿಗೆ ಬರಬೇಕು. ಒಂದು ವೇಳೆ, ಸರ್ಕಾರಿ ಕಾರ್ಯಕ್ರಮಗಳು ಯಾವುದೇ ಪಕ್ಷದ ಕಾರ್ಯಕ್ರಮಗಳಾಗಿ ಬದಲಾದರೆ, ಆ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಸಂಬಂಧಿಸಿದ ರಾಜಕೀಯ ಪಕ್ಷವೇ ಭರಿಸಬೇಕು
ಕರ್ನಾಟಕ...
ಮೋದಿ ಸರ್ಕಾರ ನೇಮಕ ಮಾಡಿದ ಶಾಂತ ಕುಮಾರ್ ಸಮಿತಿ ಶೇ.67ರಷ್ಟು ಜನರಿಗೆ ಅನ್ವಯವಾಗಬೇಕಾದ ಆಹಾರ ಭದ್ರತೆ ಕಾಯಿದೆಯನ್ನು ತಿದ್ದುಪಡಿ ಮಾಡಿ ಶೇ.40ಕ್ಕೆ ಇಳಿಸಲು ಶಿಫಾರಸ್ಸು ಮಾಡಿದ್ದು, ಉದ್ಯೋಗ ಖಾತರಿ ಯೋಜನೆಗೆ ಪ್ರತಿ ವರ್ಷ...
ಇಡೀ ಪ್ರಕರಣಕ್ಕೆ ಕೋಮುವಾದಿ ತಿರುವು ನೀಡಿ ಪುರೋಲಾದ ಮುಸಲ್ಮಾನರನ್ನು ಬೆದರಿಸಲಾಗಿದೆ. ಮುಸಲ್ಮಾನರು ಅಂಗಡಿಗಳು-ಮನೆಗಳನ್ನು ಖಾಲಿ ಮಾಡಿಸಿ ಊರು ಬಿಡಿಸಲಾಗುತ್ತಿದೆ. ಜಿಲ್ಲಾಡಳಿತ ಮೂಕಪ್ರೇಕ್ಷಕನಾಗಿದೆ. ಮೇ 28ರಂದು ಹಿಂದೂ ರಕ್ಷಾ ಅಭಿಯಾನವು ಪುರೋಲಾದಲ್ಲಿ ಪ್ರದರ್ಶನವೊಂದನ್ನು ನಡೆಸಿತು....
ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಅಡ್ಡಂಡ ಕಾರ್ಯಪ್ಪರಂಥ ಕೆಲವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೆಲವು ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಇಂಥವರನ್ನು ಸರ್ಕಾರ ಹೊರಗೆ...
ಸಾಮಾಜಿಕ, ರಾಜಕೀಯ ಹೋರಾಟಗಾರ ಉಮರ್ ಖಾಲಿದ್ ಅವರನ್ನು ತಿಹಾರ ಜೈಲಿಗೆ ತಳ್ಳಿ ಸಾವಿರಕ್ಕೂ ಹೆಚ್ಚು ದಿನಗಳು ಉರುಳಿವೆ. ಕಪೋಲ ಕಲ್ಪಿತ ಆಪಾದನೆಗಳ ಹೊರಿಸಿ, ವಿಚಾರಣೆಯೇ ಇಲ್ಲದೆ ಸಾವಿರ ದಿನಗಳ ಕಾಲ ವ್ಯಕ್ತಿಯೊಬ್ಬನನ್ನು ಜೈಲಿನಲ್ಲಿ...
ಮಳೆಗಾಲ ಎದುರಾದಾಗ, ರಾಜಕಾಲುವೆಯಲ್ಲಿ ನೀರು ಉಕ್ಕಿ ಹರಿದಾಗ ಸರ್ಕಾರ ಮತ್ತು ಬಿಬಿಎಂಪಿ ನಿದ್ರೆಯಿಂದ ಎದ್ದು ತುರ್ತಿನ ಕೆಲಸ ಎಂಬಂತೆ ಬಿರುಸಾಡುವುದು, ಬಿಡುಗಡೆಯಾದ ಹಣವನ್ನು ಕಣ್ಮುಚ್ಚಿ ಬಿಡುವುದರೊಳಗೆ ಖಾಲಿ ಮಾಡುವುದು, ರಾಜಕಾಲುವೆ ಯಥಾರೀತಿ ಮೈದುಂಬಿ...
ರೈತರ ಕುದಿ ಪ್ರಶ್ನೆಗಳಿಗೆ ಶಾಶ್ವತ ಸಮಾಧಾನ ಹೇಳಲು ಯಾವ ಘನ ಸರ್ಕಾರಗಳಿಗೂ ಇದುವರೆಗೆ ಸಾಧ್ಯವಾಗಿಲ್ಲ. ಹಾಗಾಗಿ, ಸ್ವಾವಲಂಬಿ ಮತ್ತು ಸುಸ್ಥಿರ ಕೃಷಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿರುವ 'ಹಿವ್ರೇ ಬಜಾರ್' ಮಾದರಿ ಕರ್ನಾಟಕದಲ್ಲೂ ಚಾಲ್ತಿಗೆ ಬರಲು...
ರಾಜ್ಯದಲ್ಲಿ ಆರ್‌ಟಿಇ ಅಡಿ ದಾಖಲಾಗುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ರಾಜ್ಯದಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ ಈ ಯೋಜನೆಯಡಿ 15,373 ಸೀಟುಗಳು ಲಭ್ಯ ಇವೆ. ಮೊದಲ ಹಂತದ 5,105 ಸೀಟುಗಳ ಈ ಪೈಕಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ವಿಚಾರವು ಗೊಂದಲದ ಗೂಡಾಗಿದ್ದು, ಅಧಿಕಾರಿಗಳ ಸುಲಿಗೆಗೆ ಸಾಧನವಾಗಿದೆ ಎನ್ನುವ ಆರೋಪಗಳಿವೆ. ಇನ್ನು ಹೊರವರ್ತುಲ ರಸ್ತೆ ನಿರ್ಮಾಣ, ಶಿವರಾಮ ಕಾರಂತ ಬಡಾವಣೆ ನಿರ್ಮಾಣದಂಥ ಹಲವು ವಿಚಾರಗಳ ಬಗ್ಗೆ ಪಾಲಿಕೆಯಲ್ಲಿ...
ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತುಳಿಯಲು ಸರ್ಕಾರಗಳು ದುರ್ಬಳಕೆ ಮಾಡಿಕೊಳ್ಳುತ್ತಿರುವ ವಸಾಹತುಶಾಹಿ ಕಾನೂನಿದು. ಈ ಕಾನೂನನ್ನು ಸುಪ್ರೀಂ ಕೋರ್ಟು 2022ರ ಮೇ ತಿಂಗಳಲ್ಲೇ ತಡೆ ಹಿಡಿದಿದೆ ಮತ್ತು ಬಲವಾದ ಆಕ್ಷೇಪಗಳನ್ನು ಪ್ರಕಟಿಸಿದೆ. ಈ ಕರಾಳ...
ಒಂದು ಕಡೆ ಬಿಜೆಪಿಯ ಭಕ್ತರು, ಅಂಧಭಕ್ತರು ಮತ್ತು ಮಾರಿಕೊಂಡ ಪತ್ರಕರ್ತರಿಂದ ಕುಹಕವಾಡುವ, ಭಯ ಬಿತ್ತುವ ಕೆಲಸ. ಮತ್ತೊಂದು ಕಡೆ ಭ್ರಷ್ಟಾಚಾರಕ್ಕೆ ಬಾಯ್ದೆರೆದು ನಿಂತ ಭಕಾಸುರ ಅಧಿಕಾರಿಗಣ. ಜನರಿಗಿತ್ತ ಭರವಸೆಯನ್ನು ಈಡೇರಿಸುವಲ್ಲಿ, ಬಡವರ ಬದುಕನ್ನು...
ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿಯವರ ಭೇಟಿ ಮತ್ತು ರಾಜ್ಯದ ಪ್ರಯಾಣಿಕರಿಗೆ ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಸಚಿವ ಸಂತೋಷ್ ಲಾಡ್ ಅವರನ್ನು ಕಳಿಸಿಕೊಟ್ಟಿರುವುದು ಸೂಕ್ತ ಬೆಳವಣಿಗೆ. ವಿಪತ್ತುಗಳನ್ನು ಎದುರಿಸಲು ಇಂತಹ ಸಂಘಟಿತ ಪ್ರಯತ್ನ...