ಗೆದ್ದು ಗದ್ದುಗೆ ಏರಲು ಸಿದ್ಧವಾಗಿರುವ ಕಾಂಗ್ರೆಸ್ ಈ ಅಜ್ಞಾತ ಮತದಾರರನ್ನು ಮರೆಯಬಾರದು. ಅವರ ಕಾಣ್ಕೆಯನ್ನು ಕಡೆಗಣಿಸಬಾರದು. ಬಡವರ ಬೇಗುದಿ, ಶೋಷಿತರ ಸಿಟ್ಟು, ಅಸಹಾಯಕರ ಅತಂತ್ರ ಸ್ಥಿತಿಯನ್ನು ಧ್ಯಾನಿಸಿ, ಕಾಂಗ್ರೆಸ್ ಆಡಳಿತ ನಡೆಸಬೇಕಾಗಿದೆ.
ಈ ಸಲದ...
ಫಲಿತಾಂಶ ಹೊರಬಂದಿರುವ ಈ ಹೊತ್ತಿನಲ್ಲಿ... ನಮ್ಮ ಸಮೀಕ್ಷೆ ನೂರಕ್ಕೆ ನೂರರಷ್ಟು ನಿಜವಾಗಿದೆ. ನಾವು ಜನರನ್ನು ನಂಬಿದೆವು, ಜನರ ನಾಡಿಮಿಡಿತವನ್ನು ನಾಡಿನ ಮುಂದಿಟ್ಟೆವು. ಆ ನಾಡಿಮಿಡಿತವೇ ಫಲಿತಾಂಶವಾಗಿರುವುದರಿಂದ ಇದು ಈದಿನ.ಕಾಂ ಗೆಲುವು; ಹಾಗೂ ಕರ್ನಾಟಕದ...
ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ ಮೊನ್ನೆ ನಡೆದ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಅತಿ ಕಡಿಮೆ, ಅಂದರೆ ಈ ಚುನಾವಣೆಯಲ್ಲಿ ಶೇ.54.53ರಷ್ಟು ಮತದಾನವಾಗಿದೆ. 2013ರಲ್ಲಿ 62%, 2018 ರಲ್ಲಿ 57% ಮತದಾನವಾಗಿತ್ತು. ಅಂದರೆ ಒಂದು ಚುನಾವಣೆಯಿಂದ...
ಮುಖ್ಯಮಂತ್ರಿ ಬೀರೇನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಂದ ಕುಕಿಗಳನ್ನು ವಿದೇಶೀಯರು, ಅಕ್ರಮ ವಲಸಿಗರು, ನೆರೆಯ ಬರ್ಮಾದಿಂದ ಅಕ್ರಮ ವಲಸೆಗೆ ಕುಮ್ಮಕ್ಕು ನೀಡುತ್ತಿರುವವರು ಎಂದೆಲ್ಲ ಟೀಕಿಸಿದ್ದಾರೆ. ಅರಣ್ಯ ಭೂಮಿಯನ್ನು ಅತಿಕ್ರಮಿಸಿರುವವರು, ಅಫೀಮು ಕೃಷಿಯಲ್ಲಿ ತೊಡಗಿರುವವರು...
ಸಿನಿಮಾ ಎನ್ನುವುದು ಎಷ್ಟೇ ವಾಣಿಜ್ಯ ವ್ಯವಹಾರವಾದರೂ, ಮೂಲತಃ ಅದೊಂದು ಕಲೆ. ಕಲೆಯನ್ನು ದ್ವೇಷಕ್ಕೆ, ರಾಜಕೀಯ ಉದ್ದೇಶಕ್ಕೆ ಬಳಸಿದರೆ ಅದು ಕಲೆಯಾಗಿ ಉಳಿಯುವುದಿಲ್ಲ. ಜೊತೆಗೆ ಅದು ಕಲೆಗೆ ಮಾಡಿದ ದ್ರೋಹ.
‘ದಿ ಕೇರಳ ಸ್ಟೋರಿ’...
ಇಂಟರ್‌ನ್ಯಾಷನಲ್ ಪ್ರೆಸ್ ಇನ್‌ಸ್ಟಿಟ್ಯೂಟ್ ನ (ಐಪಿಐ) 2022ರ ಏಪ್ರಿಲ್- ಸೆಪ್ಟಂಬರ್ ಅವಧಿ ವರದಿಯ ಪ್ರಕಾರ ಭಾರತದಲ್ಲಿ ಪತ್ರಕರ್ತರು ದೈಹಿಕ ಹಿಂಸಾಚಾರ, ಸೆನ್ಸರ್‌ಶಿಪ್, ಕಾನೂನು ಕಿರುಕುಳ, ದಸ್ತಗಿರಿಗಳನ್ನು ಎದುರಿಸಿದ್ದಾರೆ
ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ಪಟ್ಟಿಯಲ್ಲಿ...
ವಿಚ್ಛೇದಿತ ದಂಪತಿಗಳ ಮಕ್ಕಳ ಉಸ್ತುವಾರಿ ಹಕ್ಕು ಪ್ರಕರಣಗಳಲ್ಲಿ ಮಕ್ಕಳ ಮೇಲಾಗುವ ದುಷ್ಪರಿಣಾಮ ತಡೆಯುವುದು ಕೌಟುಂಬಿಕ ನ್ಯಾಯಾಲಯಗಳ ಕೆಲಸ ಮಾತ್ರವೇ ಅಲ್ಲ. ಕೇವಲ ಪೋಷಕರ ಹೊಣೆಯೂ ಅಲ್ಲ. ಕೋರ್ಟು ಮತ್ತು ಪೋಷಕರ ಜೊತೆಗೆ ರಾಜ್ಯ...
ಮಣಿಪುರದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಹೋದಲ್ಲೆಲ್ಲ ಅವರೇ ಹೇಳಿಕೊಂಡು ತಿರುಗುವ ʼಡಬಲ್ ಎಂಜಿನ್ʼ ಸರ್ಕಾರ. ಬಿಜೆಪಿ ಆಡಳಿತವಿರುವ ರಾಜ್ಯಗಳನ್ನು ಗಮನಿಸಿದರೆ ಎಲ್ಲಾ ರಾಜ್ಯಗಳಲ್ಲೂ ಗಲಭೆ ತಡೆಯುವಲ್ಲಿ ವಿಫಲರಾಗಿದ್ದಾರೆ
ಈಶಾನ್ಯ ಭಾರತದ ಪುಟ್ಟ ರಾಜ್ಯ...
ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಕನಿಷ್ಠವೆಂದರೂ 50 ಕೋಟಿ ಖರ್ಚು ಮಾಡುತ್ತಿದ್ದಾರೆ. ಇಂತಹವರನ್ನು ಗೆಲ್ಲಿಸಿಕೊಳ್ಳಲು ಮೋದಿಯವರು ಹಗಲುರಾತ್ರಿ ಶ್ರಮ ಸುರಿಯುತ್ತಿದ್ದಾರೆ. ರೋಡ್ ಶೋಗಳ ಮೇಲೆ ರೋಡ್ ಶೋಗಳನ್ನು ಮಾಡುತ್ತಿದ್ದಾರೆ. ಪ್ರಶ್ನಿಸಿದರೆ, ಫಕೀರ,...
ಕ್ರಿಮಿನಲ್ ಪ್ರಕರಣಗಳಿಗೆ ಹಲವು ಮುಖಗಳಿರುತ್ತವೆ. ಕೆಲವು ಅಕ್ಷಮ್ಯ, ಹೀನ ಅಪರಾಧಗಳು. ಕೊಲೆ, ಸುಲಿಗೆ, ಲೈಂಗಿಕ ದೌರ್ಜನ್ಯ ಇಂಥ ಪ್ರಕರಣಗಳು. ಯಾವ ದೃಷ್ಟಿಯಿಂದ ನೋಡಿದರೂ ಅವು ತಪ್ಪೇ. ಆದರೆ, ಎಲ್ಲವೂ ಇಂಥವೇ ಆಗಿರುವುದಿಲ್ಲ. ಅಭ್ಯರ್ಥಿಗಳ...
ತನ್ನ ಚಾಳಿಯನ್ನು ಬಿಟ್ಟು ಬಹುಕಾಲ ಇರಲಾರೆ ಎಂಬಂತೆ ಆಡಿರುವ ಕಾಂಗ್ರೆಸ್ಸು ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ತಾನಾಗಿಯೇ ಎಳೆದು ಮೈಮೇಲೆ ಕೆಡವಿಕೊಂಡಿದೆ. ಕೋಮುವಾದಿ ವಿಷಯದಲ್ಲಿ ವಿಜೃಂಭಿಸುವ ಬಿಜೆಪಿಯ ಕೈಗೆ ತಾನಾಗಿಯೇ ಬಡಿಗೆ ಇತ್ತು, ಬಾರಿಸುವಂತೆ...